Sunday, January 19, 2025

archiveNalin Kumar kateel

ರಾಜಕೀಯರಾಜ್ಯಸುದ್ದಿ

ಒಂದು ತಿಂಗಳಲ್ಲಿ ದಕ್ಷಿಣ ಕನ್ನಡ ಡ್ರಗ್ಸ್ ಮುಕ್ತ ಜಿಲ್ಲೆ | ಪಬ್, ಕ್ಲಬ್ ಎಲ್ಲವೂ ಬಂದ್ ಆಗಬೇಕು ; ಸಂಸದ ನಳಿನ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು, ಸೆ. 17 : ರಾಜ್ಯದಲ್ಲಿ ಡ್ರಗ್ಸ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ದ.ಕ. ಜಿಲ್ಲೆಯನ್ನು ಒಂದು ತಿಂಗಳಿನಲ್ಲಿ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಮಾತನಾಡಿರುವ ಅವರು, ನಮ್ಮ ಜಿಲ್ಲೆಯಲ್ಲಿರುವ ಪಬ್‌ಗಳು ಮುಚ್ಚಬೇಕು. ಪಬ್, ಕ್ಲಬ್ ಎಲ್ಲವನ್ನೂ ಬಂದ್ ಮಾಡಿ ಆದೇಶ ನೀಡಬೇಕು. ಈ ಹಿಂದೆ ನಮ್ಮ ಕಾಲಘಟ್ಟದಲ್ಲಿ ವೀಡಿಯೋ ಗೇಮ್ ಕ್ಲಬ್ ನಿಲ್ಲಿಸಿದ್ದೇವೆ. ಸದ್ಯ...
ಸುದ್ದಿ

ಕಾಮಾಗಾರಿ ಪೂರ್ತಿಗೊಳಿಸಲು ನಳಿನ್ ಕುಮಾರ್ ಸಲಹೆ – ಕಹಳೆ ನ್ಯೂಸ್

ಮಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆ ಕುರಿತು ಹೆದ್ದಾರಿ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಕರಾವಳಿ ಭಾಗದಲ್ಲಿನ ಸಮಸ್ಯೆಯ ಬಗೆಗೆ ಚರ್ಚಿಸಲಾಯಿತು. ನೆಲ್ಯಾಡಿ ಭಾಗದಲ್ಲಿನ ಭೂ ಸಮಸ್ಯೆ, ಟೋಲ್‌ಗೇಟ್, ಪ್ಯಾಚ್‌ವರ್ಕ್, ಉಳಿದ ಕಾಮಾಗಾರಿಯನ್ನು ಪೂರ್ತಿಗೊಳಿಸಬೇಕೆಂದು ನಳಿನ್ ಕುಮಾರ್ ಸಲಹೆಯಿತ್ತರು. ಇದರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಿಜಿನಲ್ ಆಫೀಸರ್, ಮಂಗಳೂರು ಹಾಗೂ ಹಾಸನ ವಿಭಾಗದ ಪ್ರಾಜೆಕ್ಟ್ ಡೈರೆಕ್ಟರ್, ಜಿಲ್ಲಾಧಿಕಾರಿ...
ರಾಜಕೀಯ

ರಮಾನಾಥ್ ರೈಗೆ ಆಶ್ಚರ್ಯ ಆಗುವಷ್ಟು, ಸಿದ್ದರಾಮಯ್ಯರಿಗೆ ನಿದ್ದೆ ಬಾರದಷ್ಟು ದೊಡ್ಡ ಸುದ್ದಿ ದ.ಕ ಜಿಲ್ಲೆಯಲ್ಲಿ ಆಗುತ್ತದೆ – ನಳಿನ್ ಕುಮಾರ್

ಮಂಗಳೂರು : ಕಾಂಗ್ರೆಸ್ ಮುಖಂಡ ರಮಾನಾಥ್ ರೈ ಅವರು ಬಿಜೆಪಿಗರು ಕಾಂಗ್ರೆಸ್ ಸೇರುತ್ತಾರೆ ಎಂದು ಕಾದು ಕುಳಿತುಕೊಳ್ಳಲಿ. ಬಿಜೆಪಿಯಲ್ಲಿ ಯಾವತ್ತೂ ಭಿನ್ನಾಭಿಪ್ರಾಯ ಸ್ಫೋಟ ಆಗುವುದಿಲ್ಲ ಎಂದು ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಟಿಕೆಟ್ ಆಕಾಂಕ್ಷಿಯಾಗಿದ್ದವನು ಕೊನೆ ತನಕ ಬಿಜೆಪಿಯಲ್ಲಿ ಹೋರಾಟ ಮಾಡುತ್ತಾನೆ. ಟಿಕೆಟ್ ಸಿಗದೇ ಇದ್ದಾಗ ಟಿಕೆಟ್ ಸಿಕ್ಕ ಅಭ್ಯರ್ಥಿಯನ್ನ ಬೆಂಬಲಿಸಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಪಟ್ಟಿ ಘೋಷಣೆ ಆದ ಮೇಲೆ ಅಲ್ಲಿನವರು ಕೆಲವರು ನಮ್ಮಲ್ಲಿಗೆ ಬರುತ್ತಾರೆ ಎಂದು...
ಸುದ್ದಿ

ಬರುಬರುತ್ತಾ ರಾಯರ ಕುದುರೆ ಕತ್ತೆಯಾಗುತ್ತಿದೆಯಾ ? ; ಎಂ.ಎಸ್. ಮೊಹಮ್ಮದ್ ಬಂಟ್ವಾಳ ಬಿಜೆಪಿ ಅಭ್ಯರ್ಥಿಮಾಡೋಣ – ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ‌ ನಡೆದ ಸ್ಥಾಯಿಸಮಿತಿ ಸಭೆ ಸಂದರ್ಭ ನಡೆದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮಂಗಳೂರು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ನಡೆಸಿದ ಚರ್ಚೆ ಒಂದರಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯ MS ಮೊಹಮ್ಮದ್ ಸ್ಪರ್ಧಿಸಲಿ ಎಂದ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ. ಈ ವಿಡಿಯೋ ಈಗ...
ಸುದ್ದಿ

ನಳಿನ್ ಕುಮಾರ್ ಕಟೀಲ್ ಒಬ್ಬ ನರಹಂತಕ ಹುಲಿ – ಸಿದ್ದರಾಮಯ್ಯ

ನವದೆಹಲಿ : ನಿನ್ನೆ ಮಂಗಳೂರಿನಲ್ಲಿ ಸಿದ್ದರಾಮಯ್ಯನವರು ಭಯೋತ್ಪಾಧಕ ಎಂದು ಕರೆದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. Siddaramaiah ನರಹಂತಕರು, ಭಯೋತ್ಪಾದಕರು ಎರಡೂ ಬಿಜೆಪಿಯವರಿಗೇ ಅನ್ವಯಿಸುತ್ತದೆ ಮಂಗಳೂರಿನಲ್ಲಿ ಜನಸುರಕ್ಷಾ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ‘ನೀವು ನರಹಂತಕ ಹುಲಿ, ರಾಜ್ಯ ಬಿಜೆಪಿ ನಾಯಕರು ಒಂದೆಡೆ ಜನಸುರಕ್ಷಾ ಯಾತ್ರೆ ಹೆಸರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತಿದ್ದರೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ...
ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಭಯೋತ್ಪಾದಕ – ಸಂಸದ ನಳೀನ್ ಕುಮಾರ್ ಕಟೀಲ್

ಬಂಟ್ವಾಳ  : ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಭಯೋತ್ಪಾದಕ. ಜನತೆಯಲ್ಲಿ ಭಯ ಉತ್ಪಾದಿಸುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ, ಅವರು ತಲ್ವಾರ್ ಹಿಡಿದವರಿಗೆ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಾ. 05 ರ ಸೋಮವಾರ ಬಂಟ್ವಾಳದಲ್ಲಿ ನಡೆದ ಬಿಜೆಪಿ ಜನಸುರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಟೀಲ್, ಸಂಘ ಪರಿವಾರದ ಕಾರ್ಯಕರ್ತರ ಹತ್ಯೆಯಾದರೆ ಸಿದ್ದರಾಮಯ್ಯನವರು ಸುಮ್ಮನಿರುತ್ತಾರೆ. ಅಲ್ಪಸಂಖ್ಯಾತರ ತುಷ್ಟೀಕರಣದ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಬಿಹಾರದಲ್ಲಿ ಜಂಗಲ್ ರಾಜ್ಯ ಮಾಡಿದ್ದ...