Recent Posts

Sunday, January 19, 2025

archiveNarayana Guru Circle

ಸುದ್ದಿ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಐದು ಮಂದಿ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಐದು ಮಂದಿ ಆರೋಪಿಗಳನ್ನ ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಾರಾಯಣ ಗುರು ಸರ್ಕಲ್‌ನಲ್ಲಿ ನಡೆದಿದೆ. ಮೂಡಬಿದ್ರೆ ನಿವಾಸಿಗಳಾದ ಜಿತೇಶ್, ವಿಕೇಶ, ಆಸ್ಟಿನ್, ಆರ್ವಿನ್ ಹಾಗೂ ಆಲ್ಡ್ರಿನ್ ಬಂಧಿತ ಆರೋಪಿಗಳು. ನಿನ್ನೆ ಸಂಜೆ ಬಿ.ಸಿ.ರೋಡಿನ ನಾರಾಯಣಗುರು ಸರ್ಕಲ್‌ನಲ್ಲಿ ಬಂಟ್ವಾಳ ಟ್ರಾಫಿಕ್ ಠಾಣೆಯ ಉಪನಿರೀಕ್ಷಕಿ, ಪೊಲೀಸ್ ಸಿಬ್ಬಂದಿ ಜೊತೆಗೆ ವಾಹನ ತಪಾಸಣಾ ಮಾಡುತ್ತಿದ್ದರು. ಈ ವೇಳೆ ಪುತ್ತೂರು ಕಡೆಯಿಂದ ಕಾರೊಂದು ಬಂದಿದ್ದು, ಟಿಂಟೆಡ್ ಗ್ಲಾಸ್...