Sunday, January 19, 2025

archiveNarendra Modi

ರಾಜಕೀಯ

ಅಪುಲ್ ಆಳ್ವ ಕ್ಲಿಕ್ಕಿಸಿದ ಮೋದಿ ಫೋಟೋ, ಮೋದಿ ಕೈಗೆ ; ಇದೊಂದು ನಿಜಕ್ಕೂ ನನ್ನ ಸೌಭಾಗ್ಯ ಎಂದ ಆಳ್ವ – ಕಹಳೆ ನ್ಯೂಸ್

ಮಂಗಳೂರು : ಉಡುಪಿಗೆ ನರೇಂದ್ರಮೋದಿ ಆಗಮಿಸಿದ್ದ ಸಂದರ್ಭದಲ್ಲಿ ಛಾಯಾಗ್ರಹಕ ಅಪುಲ್ ಆಳ್ವ ಇರಾ ತೆಗೆದಿದ್ದ ಮೋದಿಯವರ ಫೋಟೋವನ್ನು ಮೋದಿಯವರಿಗೆ ನಿನ್ನೆ ಸಂಸದ ನಳಿನ್ ಕುಮಾರ್ ಕಟೀಲ್ ನೀಡಿದ್ದಾರೆ. ಈ ಕುರಿತಂತೆ ಫೋಸ್ಬುಕ್ ನಲ್ಲಿ " ಇದು ದಿನ ನನ್ನ ಪಾಲಿಗೆ ಅವಿಸ್ಮರಣೀಯ. ನನ್ನ ಸೌಭಾಗ್ಯ ಎಂದು ಬರೆದುಕೊಂಡಿದ್ದಾರೆ. ಅಪುಲ್ ಕ್ಲಿಕಿಸಿದ ಮೋದಿ ಫೋಟೋ : ಅಪುಲ್ ಆಳ್ವಾ ಇರಾ :...
ಸುದ್ದಿ

ಮೋದಿಗೆ ರಾಜ್ ಆತ್ಮ ಚರಿತ್ರೆಯನ್ನು ನೀಡಿದ ಪುನೀತ್ ದಂಪತಿ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಇಂದು ನಗರದ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತಿಸಿದರು. ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತ ಕೋರಿಸಿ ಡಾ.ರಾಜಕುಮಾರ್ ಆತ್ಮಚರಿತ್ರೆಯನ್ನು ಕಾಣಿಕೆಯಾಗಿ ನೀಡಿದರು. ಪಕ್ಷದ ಪರ ಮೇ 1 ರಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ಮೋದಿ ಅವರು ಇಂದು ಕಲಬುರುಗಿ ಹಾಗೂ ಬಳ್ಳಾರಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಬಳಿಕ...
ರಾಜಕೀಯ

ಮೇ.05 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ – Kahale News

ಮಂಗಳೂರು, ಮೇ 2: ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ನಾಡು ಉಡುಪಿಗೆ ಭೇಟಿ ನೀಡಿ ಚುನಾವಣೆಯ ಕಹಳೆ ಮೊಳಗಿಸಿದ್ದು, ಮತ್ತೆ ಕರಾವಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ. ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಾತ್ರವಲ್ಲ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೇ 5 ರಂದು 3.00 ಗಂಟೆಗೆ...
ರಾಜಕೀಯ

ಪೊಡವಿಗೊಡೆಯನ ನಾಡಿನಲ್ಲಿ ನಮೋ ಮ್ಯಾಜಿಕ್ ; ಉಡುಪಿಯಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ – ಕಹಳೆ ನ್ಯೂಸ್

ಉಡುಪಿ, ಮೇ 01 : ಕರಾವಳಿಯೂ ಪರಶುರಾಮ ಸೃಷ್ಟಿಯ ನಾಡಾಗಿದ್ದು,ಶಿಕ್ಷಣ, ಬ್ಯಾಂಕಿಂಗ್ ಕ್ಷೇತ್ರ ಸೇರಿ ಜಿಲ್ಲೆಯೂ ಅಭೂತಪೂರ್ವ ಸಾಧನೆ ಮಾಡಿದೆ. ಈ ನಿಮ್ಮ ಪ್ರೀತಿಯನ್ನು ನಾನು ಅಭಿವೃದ್ದಿ ಮೂಲಕ ಹಿಂತಿರುಗಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಹೇಳಿದ್ದಾರೆ. ಇದೇ ಸಂದರ್ಭ ಟಿಎಂಎ ಪೈ, ಹಾಜಿ ಸಾಹೇಬ್, ಎ.ಬಿ ಶೆಟ್ಟಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ ಗಣ್ಯರನ್ನು ಸ್ಮರಿಸಿದರು. ದಕ್ಷಿಣ ಕನ್ನಡ ಹಾಗೂ...
ರಾಜಕೀಯ

ಇಂದು ಪ್ರಧಾನಿ ಮೋದಿ ಉಡುಪಿಗೆ ; ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ – ಕಹಳೆ ನ್ಯೂಸ್

ಉಡುಪಿ: ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಮಂಗಳವಾರ ಇಂದು ಉಡುಪಿಗೆ ಆಗಮಿಸುತ್ತಿದ್ದು, ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ...
ರಾಜಕೀಯ

ಮೋದಿ ಸರಕಾರದಿಂದ ಐತಿಹಾಸಿಕ ಸಾಧನೆ ; ಭಾರತದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ – ಕಹಳೆ ನ್ಯೂಸ್

ನವದೆಹಲಿ: ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ತಲುಪುವ ಮೂಲಕ ಭಾರತ ಐತಿಹಾಸಿಕ ಸಾಧನೆ ನಿರ್ಮಿಸಿದೆ. ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮವೊಂದಕ್ಕೆ ಶನಿವಾರ ಸಂಜೆ 5.30ಕ್ಕೆ ವಿದ್ಯುತ್ ತಲುಪುವ ಮೂಲಕ ಈ ಸಾಧನೆ ನಿರ್ಮಾಣವಾಗಿದೆ. 2014ರಲ್ಲಿ ಮೋದಿ ಸರ್ಕಾರ ದೇಶದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಭಾರತದ ಅಭಿವೃದ್ಧಿಯ ಪ್ರಯಾಣದಲ್ಲಿ 2018ರ ಏಪ್ರಿಲ್ 28 ಐತಿಹಾಸಿಕ ದಿನ....
ರಾಜಕೀಯ

ಮೇ 1ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಉಡುಪಿ, ಏ 23:  ಮೇ 1ರಂದು ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 1ರಂದು ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಆದಿ ಉಡುಪಿ ಹೆಲಿಪ್ಯಾಡ್‌ ಮೂಲಕ ಉಡುಪಿಗೆ ಆಗಮಿಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ, ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ...
ರಾಜಕೀಯ

6 ವರ್ಷಗಳ ಸಂಸದ ವೇತನವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ರು ಸಚಿನ್ – ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ರಾಜ್ಯಸಭಾ ಸದಸ್ಯ ಅವಧಿ ಮುಗಿಸಿದ ಸಚಿನ್ ತೆಂಡೂಲ್ಕರ್ ತಮ್ಮ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಸಚಿನ್ ತಮ್ಮ ಅವಧಿಯಲ್ಲಿ ಸುಮಾರು 90 ಲಕ್ಷ ರೂ. ಹಣವನ್ನು ವೇತನ ಹಾಗೂ ಭತ್ಯೆ ರೂಪದಲ್ಲಿ ಪಡೆದಿದ್ದರು. ಸಚಿನ್ ಅವರ ನಿರ್ಧಾರದ ಕುರಿತು ಪ್ರಧಾನಿಗಳ ಕಾರ್ಯಾಲಯ ಸಚಿನ್ ಅವರಿಗೆ ಪತ್ರವನ್ನು ಬರೆಯುವ ಮೂಲಕ ಗೌರವ ಸೂಚಿಸಿದೆ. ತಾವು...
1 3 4 5 6 7
Page 5 of 7