Sunday, January 19, 2025

archiveNarendra Modi

Kajal Aggrawal-narendra-modi
ಸಿನಿಮಾಸುದ್ದಿ

ಪ್ರಧಾನಿ ಮೋದಿ ಈ ನಟಿಗೆ ಬರೆದ ಪತ್ರದಲ್ಲೇನಿದೆ…? ಆ ಹಾಟ್ ನಟಿ ಯಾರು ? – ಕಹಳೆ ನ್ಯೂಸ್

ಕಹಳೆ ನ್ಯೂಸ್ : ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ. ಮಾರ್ಚ್ 7ರಂದು ಮೋದಿ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಹಾಗೂ ನ್ಯಾಶನಲ್ ನ್ಯೂಟ್ರಿಶನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಕೋರಿದ್ದಾರೆ. ಆ ನಟಿ ಯಾರು ? ಅವಳೇ ಕಂಡ್ರೀ ಹಾಟ್ ಬೆಡಗಿ  ಕಾಜಲ್ ಅಗರ್ವಾಲ್ !! kajal-aggarwal ಮೋದಿ ಬರೆದ ಪತ್ರವನ್ನು...
ಸುದ್ದಿ

ಭಾರತ ಸೋಲಾರ್ ಟೆಕ್ನಾಲಜಿ ಮಿಷನ್ ಆರಂಭಿಸಲಿದೆ – ನರೇಂದ್ರ ಮೋದಿ

ನವದೆಹಲಿ: ಭಾರತ ಸೋಲಾರ್ ಟೆಕ್ನಾಲಜಿ ಮಿಷನ್ ನ್ನು ಆರಂಭಿಸಲಿದೆ ಎಂದು ಪ್ರಧಾನಿ ನರೇಂದ್ರಮೋದಿ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸೌರ ಮೈತ್ರಿ ಸಂಸ್ಥಾಪನಾ ಸಮ್ಮೇಳನದಲ್ಲಿ ನುಡಿದರು. ಸಮ್ಮೇಳನದಲ್ಲಿ ಮಾತನಾಡುತ್ತಾ ನಾವು ವಿಶ್ವದೆಲ್ಲೆಡೆ ಸೌರ ಕ್ರಾಂತಿಯನ್ನು ಬಯಸುತ್ತಿದ್ದೇವೆ 100 ಗಿಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಿದ್ದೇವೆ ಇದರಿಂದ ಏಳು ಬಿಲಿಯನ್ ಜನರಿಗೆ ಉಪಯೋಗವಾಗಲಿದೆ ಜೊತೆಗೆ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಸೂರ್ಯ ಪಾಲುದಾರ ಸೂರ್ಯ ದೇವರು ನಮ್ಮ ಜೊತೆ ಪಾಲುದಾರನಾಗಿದ್ದಾನೆ. ಎಲ್ಲರು ಒಂದಾದರೆ...
ಸಿನಿಮಾಸುದ್ದಿ

ತೆರೆಯ ಮೇಲೆ ಬರಲಿದೆ ಪ್ರಧಾನಿ ಮೋದಿ ಜೀವನಧಾರಿತ ಸಿನೆಮಾ.? – ಕಹಳೆ ನ್ಯೂಸ್

ಸಿನಿ  ಕಹಳೆ : ಪ್ರಧಾನಿ ನರೇಂದ್ರ ಮೋದಿ ಜೀವನಧಾರಿತ ಚಿತ್ರ ಬಿಗ್ ಸ್ಕ್ರೀನ್ ಮೇಲೆ ಬರಲಿದೆ. ಸದ್ಯಕ್ಕೆ ಪೋಸ್ಟರ್ ಒಂದು ಬಾರಿ ಸದ್ದು ಮಾಡಿದ್ದು ನಿರ್ದೇಶಕಿ ರೂಪಾ ಅಯ್ಯರ್ ಸಾರಥ್ಯದಲ್ಲಿ ಚಿತ್ರ ತೆರೆ ಮೇಲೆ ಬರಲಿದೆ. ನಮೋ ಟ್ರೂ ಇಂಡಿಯನ್ ಎಂಬ ಹೆಸರಿಡಲಾಗಿದೆ. ತ್ರಿವರ್ಣ ಧ್ವಜದ ಬಣ್ಣಗಳ ಪೋಸ್ಟರ್ ಗಳನ್ನು  ಮಹಿಳಾ ದಿನಾಚರಣೆಯ ದಿನ ರೂಪಾ ಅಯ್ಯರ್ ಬಿಡುಗಡೆ ಮಾಡಿದ್ದಾರೆ. Roopa Iyer ನರೇಂದ್ರ ಮೋದಿ ಜೀವನಧಾರಿತ ಸಿನಿಮಾಕ್ಕೆ ಗೌತಮ್...
ಸುದ್ದಿ

ತ್ರಿಪುರದಲ್ಲಿ ಬಿಜೆಪಿ ಗೆಲುವು : ಕೆಂಪು ಉಗ್ರರಿಗೆ ಭಾರಿ ಮುಖಭಂಗ, ಮೋದಿಗೆ ಜೈ ಎಂದ ಜನ!

ಬೆಂಗಳೂರು: ತ್ರಿಪುರ ರಾಜ್ಯದಲ್ಲಿ ಕಳೆದ 25 ವರ್ಷಗಳಿಂದ ಆಳ್ವಿಕೆ ನಡೆಸುತ್ತಿರುವ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷ ಹಾಗೂ ಭಾರತೀಯ ಜನತಾ ಪಕ್ಷದ ನಡುವ ತೀವ್ರ ಹಣಾಹಣಿ ಏರ್ಪಟ್ಟಿದೆ. ಬಿಜೆಪಿ 51 ಸ್ಥಾನಗಳಲ್ಲಿ ಹಾಗೂ ಮೈತ್ರಿ ಮಾಡಿಕೊಂಡಿರುವ ಐಪಿಎಫ್ಟಿ 9 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಸಿಪಿಎಂ 57 ಸ್ಥಾನಗಳಲ್ಲಿ ಹಾಗೂ ಅದರ ಮೈತ್ರಿ ಪಕ್ಷಗಳಿಗೆ 2 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇತ್ತೀಚಿನ ವರದಿಗಳ ಪ್ರಕಾರ ಸಿಪಿಎಂ...
ಸುದ್ದಿ

ಮೋದಿ ಹಿಟ್ಲರ್ – ಅಮಿತ್ ಶಾ ಪೇಪರ್ ಟೈಗರ್ – ಕೆ.ಜೆ. ಜಾರ್ಜ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಪೇಪರ್ ಟೈಗರ್, ಪ್ರಧಾನಿ ನರೇಂದ್ರ ಮೋದಿ ಒಬ್ಬ ಹಿಟ್ಲರ್ ಎಂಬ ಮಾತು ನಿಜ ಎಂದು ಸಚಿವ ಕೆ.ಜೆ. ಜಾರ್ಜ್ ಇದೇ ವೇಳೆ ವಾಗ್ದಾಳಿ ನಡೆಸಿದರು. ನಾವು ಬಹಳಷ್ಟು ಹುಲಿಗಳನ್ನು ನೋಡಿದ್ದೇವೆ. ಶಾ ಒಬ್ಬ ಪೇಪರ್ ಟೈಗರ್ ಅಷ್ಟೆ. ಇನ್ನು ಮೋದಿ ಅವರನ್ನು ಗುಜರಾತ್ ಲಯನ್ ಬರುತ್ತೆ ಅಂತಾರಲ್ಲ ಬಿಜೆಪಿಯವರು ನಮ್ಮ ಬನ್ನೇರುಘಟ್ಟದಲ್ಲೂ ಸಾಕಷ್ಟು ಸಿಂಹಗಳಿವೆ. ಸಿಂಹ ಕಾಡಿನಲ್ಲಿದ್ದರೆ ಮಾತ್ರ...
ಸುದ್ದಿ

ಬಸವಣ್ಣನ ಹುಟ್ಟೂರಿಗೆ ಆಗಮಿಸುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ – ಯಾವಾಗ ? ಕಾರ್ಯಕ್ರಮದ ವಿವರ ಇಲ್ಲಿದೆ – ಕಹಳೆ ನ್ಯೂಸ್

ನವದೆಹಲಿ: ಮಾರ್ಚ್ 15ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಜಯಪುರಕ್ಕೆ ಭೇಟಿ ನೀಡಲಿದ್ದು ಆಗ ಬಸವಣ್ಣರ ಹುಟ್ಟೂರು ಇಂಗಳೇಶ್ವರಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗಿದ್ದು ಅವರು ಭೇಟಿ ನೀಡುವ ನಿರೀಕ್ಷೆಯಿದೆ ಎಂದು ವಿರಕ್ತ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಗಳೇಶ್ವರದಲ್ಲಿ ಮಠದ ವತಿಯಿಂದ ಬಸವೇಶ್ವರ ವಚನ ಶಿಲಾಶಾಸನ ಮಂಟಪ ಮಾಡಲಾಗಿದೆ. ಇದರಲ್ಲಿ ಬಸವಣ್ಣರ 1000 ಮತ್ತು ಇತರರ 600 ಸೇರಿ 600 ವಚನಗಳನ್ನು ಕಲ್ಲಿನಲ್ಲಿ ಕೆತ್ತಲಾಗಿದೆ. 1,70,000...
ಸುದ್ದಿ

ಸಿದ್ದರಾಮಯ್ಯ ಸರ್ಕಾರವಲ್ಲ, ‘ಸೀದಾ ರೂಪಾಯಿ’ ಸರ್ಕಾರ – ದಾವಣಗೆರೆಯಲ್ಲಿ ಮೋದಿ ವ್ಯಂಗ್ಯ

ದಾವಣಗೆರೆ: ಕರ್ನಾಟಕದಲ್ಲಿರುವುದು ‘ಸಿದ್ದರಾಮಯ್ಯ’ ಸರ್ಕಾರವಲ್ಲ. ಇದು ‘ಸೀದಾ ರೂಪಾಯಿ’ ಸರ್ಕಾರ. ಈ ಸೀದಾ ರೂಪಾಯಿ ಸರ್ಕಾರ ನಿಮಗೆ ಬೇಕಾ..? ಇಲ್ಲಿ ಯಾವುದೇ ಕೆಲಸ ಮಾಡಬೇಕಾದರೂ ‘ರೂಪಾಯಿ’ ಕೊಡದೆ ಕೆಲಸ ಆಗುವುದಿಲ್ಲ. ಕರ್ನಾಟಕಕ್ಕೆ ಇಂತಹ ಸರ್ಕಾರ ಶೋಭೆ ತರುವುದಿಲ್ಲ. ಕರ್ನಾಟಕಕ್ಕೆ ಜವಾಬ್ದಾರಿಯುತ, ಸಂವೇದನಾಶೀಲ, ಪ್ರಾಮಾಣಿಕ ಸರ್ಕಾರದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಾವಣಗೆರೆಯಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕಕ್ಕೆ ಜನರ ದನಿ ಕೇಳುವ...
ಸುದ್ದಿ

ಮೈಸೂರಿನಲ್ಲಿ ಮತ್ತೊಮ್ಮೆ ಕಾಂಗ್ರೆಸ್​ ವಿರುದ್ಧ ಮೋದಿಯಿಂದ ತೀವ್ರ ವಾಗ್ದಾಳಿ!

ಮೈಸೂರು : ಇಂದು ಅರಮನೆ ನಗರಿಗೆ ಆಗಮಿಸಿರುವ ನರೇಂದ್ರ ಮೋದಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ತಮ್ಮ ಭಾಷಣದ ಉದ್ದಕ್ಕೂ  ಪ್ರಧಾನಿ ಮೋದಿ ಬಿಜೆಪಿಯನ್ನು ಬೆಂಬಲಿಸುವಂತೆ ಕರೆ ಕೊಟ್ಟಿದ್ದರಲ್ಲದೇ . 10% ಕಮಿಷನ್ ​ಸರ್ಕಾರ ವೆಂದು ಕಾಂಗ್ರೆಸ್​ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಅದಕ್ಕಿಂತಲೂ ಹೆಚ್ಚು ಕಮಿಷನ್​ ಪಡೆದಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯನವರ ಸರ್ಕಾರವನ್ನು ನೇರವಾಗಿಯೇ ಛೇಡಿಸಿದರು.  ಅಲ್ಲದೇ  ರಾಜ್ಯದ ಅಭವೃದ್ಧಿ ಕಾರ್ಯಗಳಿಗೂ ಕಾಂಗ್ರೆಸ್​ನವರು...
1 4 5 6 7
Page 6 of 7