Saturday, November 23, 2024

archiveOil Price

ಸುದ್ದಿ

ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ – ಕಹಳೆ ನ್ಯೂಸ್

ದೆಹಲಿ: ನವೆಂಬರ್ ತಿಂಗಳಿನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಒಟ್ಟು 4 ರೂಪಾಯಿ ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 3.10 ರೂಪಾಯಿ ಇಳಿಕೆಯಾದಂತಾಗಿದೆ.  ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಇಳಿಕೆ ಕಾಣುತ್ತಿರುವ ಪರಿಣಾಮ ಅದಕ್ಕನುಗುಣವಾಗಿ ಭಾರತೀಯ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿಗದಿಪಡಿಸುತ್ತಿದೆ. ಇಂದೂ ಕೂಡಾ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆಯಾಗಿದ್ದು, ಇಂದಿನ ಮಹಾನಗರಗಳಲ್ಲಿನ ದರ ಇಂತಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ 75.57...
ಸುದ್ದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಇಳಿಕೆ: ನೆಮ್ಮದಿ ಮೂಡಿಸಿದ ತೈಲ ಬೆಲೆ – ಕಹಳೆ ನ್ಯೂಸ್

ದೆಹಲಿ: ಕಳೆದ ತಿಂಗಳು ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿದ್ದರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೀಗ ಕಳೆದ 18 ದಿನದಿಂದ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಕಳೆದ 18 ದಿನಗಳಲ್ಲಿ ಪೆಟ್ರೋಲ್ ದರದಲ್ಲಿ 4 ರೂಪಾಯಿ ಹಾಗೂ ಡಿಸೇಲ್ ದರದಲ್ಲಿ 2.33 ರೂಪಾಯಿ ಕಡಿತವಾಗಿದ್ದು, ಇದೀಗ ದೆಹಲಿಯಲ್ಲಿ ಪೆಟ್ರೋಲ್ ದರ 78.78 ಹಾಗೂ ಡಿಸೇಲ್ ದರದಲ್ಲಿ 73.36 ರೂ.ಗೆ ಕುಸಿದಿದೆ. ಕಚ್ಚಾ ತೈಲ ಬೆಲೆ ಕುರಿತಂತೆ ಕೆಲ ದಿನಗಳ ಹಿಂದೆ...
ಸುದ್ದಿ

ವಾಹನ ಸವಾರರಿಗೆ ದಸರಾ ಪ್ರಯುಕ್ತ ತೈಲ ಬೆಲೆ ಇಳಿಕೆ – ಕಹಳೆ ನ್ಯೂಸ್

ಮಂಗಳೂರು: ನಿರಂತರವಾಗಿ ಏರಿಕೆ ಕಾಣುತ್ತಿದ್ದ ತೈಲದರ ದಸರಾದ ಪ್ರಯುಕ್ತ ಬೆಲೆ ಇಳಿಕೆ ಕಾಣುವ ಮೂಲಕ ವಾಹನ ಸವಾರರಿಗೆ ನೆಮ್ಮದಿ ಮೂಡಿಸಿದೆ. ಆಯುಧ ಪೂಜೆ ಮತ್ತು ವಿಜಯದಶಮಿ ದಿನದಂದು ಇಳಿಕೆ ಕಂಡಿದ್ದು, ಇದೀಗ ಸತತ ಮೂರನೇ ದಿನವೂ ಬೆಲೆ ಇಳಿಕೆಯಾಗುವುದರೊಂದಿಗೆ ಸಂತಸ ತಂದಿದೆ. ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 39 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲೂ 12 ಪೈಸೆ ಇಳಿಕೆಯಾಗಿದೆ....
ಸುದ್ದಿ

ರಾಜ್ಯದ ಬಹುತೇಕ ಕಡೆಗಳಲ್ಲಿ ತೈಲಬೆಲೆ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ತೈಲಬೆಯು ಇಳಿಮುಖವಾಗುತ್ತಿದ್ದು, ಇಂದು ಸಹ ತೈಲಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಬೆಲೆ ಇಳಿಕೆ ಕಂಡುಬರುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 83.27 ರೂಪಾಯಿ ಆಗಿದ್ದು 22 ಪೈಸೆಯಷ್ಟು ಇಳಿಕೆಯಾಗಿವೆ. ಇನ್ನು ಡಿಸೇಲ್‌ದರವು 12ಪೈಸೆ ಕಡಿಮೆಯಾಗಿದ್ದು ಪ್ರಸ್ತುತ ದರ 75.97 ರಷ್ಟಿವೆ....
ಸುದ್ದಿ

ಗಗನಕ್ಕೇರುತ್ತಿದೆ ತೈಲ ಬೆಲೆ: ಇಂದು ಡಿಸೇಲ್ ಬೆಲೆ ಹೆಚ್ಚಳ – ಕಹಳೆ ನ್ಯೂಸ್

ದೆಹಲಿ: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಿದ್ದು ಇಂದು ಸಹ ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದೆ. ಆದ್ರೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡಿಸೇಲ್ ಬೆಲೆ 24 ಪೈಸೆ ಹೆಚ್ಚಳ ಕಂಡಿದ್ದು, ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡಿಲ್ಲ. ದೆಹಲಿ ಸರ್ಕಾರ ತೈಲದ ಮೇಲೆ ಹೇರಿರುವ ವ್ಯಾಟ್ ದರ ಇಳಿಕೆಗೆ ನಿರಾಕರಿಸಿದೆ. ಕೇಂದ್ರ ಸರ್ಕಾರ ಕಳೆದ ವಾರ ಪೆಟ್ರೋಲ್-ಡಿಸೇಲ್ ಮೇಲೆ ಹೇರಿರುವ ತೆರಿಗೆಯನ್ನು 2.50 ರೂಪಾಯಿ ಇಳಿಕೆ ಮಾಡಿತ್ತು....