Friday, November 22, 2024

archivepakisthan

ಸುದ್ದಿ

ಪಾಕಿಸ್ತಾನಕ್ಕೆ ಭದ್ರತಾ ನೆರವು ತಡೆಹಿಡಿಯಲಾಗಿದೆ: ಕರ್ನಲ್ ಮ್ಯಾನಿಂಗ್ ಸ್ಪಷ್ಟನೆ – ಕಹಳೆ ನ್ಯೂಸ್

ವಾಷಿಂಗ್ಟನ್: ಪಾಕಿಸ್ತಾನಕ್ಕೆ 166 ಕೋಟಿ ಡಾಲರ್ ಭದ್ರತಾ ನೆರವನ್ನು ತಡೆಹಿಡಿಯಲಾಗಿದೆ" ಎಂದು ರಕ್ಷಣಾ ವಿಭಾಗದ ವಕ್ತಾರ ಕರ್ನಲ್ ಮ್ಯಾನಿಂಗ್ ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನಕ್ಕೆ ನೀಡಲು ಉದ್ದೇಶಿಸಿದ್ದ 166 ಕೋಟಿ ಡಾಲರ್ ಭದ್ರತಾ ನೆರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಪೆಂಟಗಾನ್ ಪ್ರಕಟಿಸಿದೆ. ಆದರೆ ಈ ಬಗ್ಗೆ ಕೇಳಿದ ಇ-ಮೇಲ್ ಪ್ರಶ್ನೆಗಳಿಗೆ ಉತ್ತರಿಸಲು ರಕ್ಷಣಾ ಇಲಾಖೆ ನಿರಾಕರಿಸಿದೆ. ಈ ಬಗೆಗಿನ ವಿವರಗಳನ್ನು ಇಲಾಖೆ ಬಹಿರಂಗಪಡಿಸಿಲ್ಲ. ಹಿಂದಿನ ಒಬಾಮಾ...
ಸುದ್ದಿ

ಅಮೆರಿಕದಲ್ಲಿ ಪಾಕ್ ಪ್ರಧಾನಿಯ ಕೋಟ್ ತೆಗೆದು ತಪಾಸಣೆ – ಕಹಳೆ ನ್ಯೂಸ್

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹೀದ್ ಖಾಕಾನ್ ಅಬ್ಬಾಸಿ ಅವರನ್ನು ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕೋಟ್ ತೆಗೆದು ತಪಾಸಣೆ ನಡೆಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಪ್ರಧಾನಿ ಶಾಹಿದ್ ಅಬ್ಬಾಸಿಯವರನ್ನು ನ್ಯೂಯಾರ್ಕ್ ನಲ್ಲಿರುವ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದಲ್ಲಿ ಕೋಟು ತೆಗೆಸಿ ತಪಾಸಣೆ ಮಾಡುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸುದ್ದಿ ಪ್ರಕಟಗೊಂಡ ಬಳಿಕ ಪಾಕ್ ಮಾಧ್ಯಮಗಳು ಅಮೆರಿಕವನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಧಾನಿ...
ಸುದ್ದಿ

ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸೆನೆಟ್‌ಗೆ ಹಿಂದೂ ಮಹಿಳೆ ಆಯ್ಕೆ

ಪಾಕಿಸ್ತಾನ : ಸಿಂಧ್ ಪ್ರಾಂತ್ಯದಿಂದ , ಪಾಕಿಸ್ತಾನ ಪೀಪಲ್ಸ್ ಪಾರ್ಟಿ(ಪಿಪಿಪಿ)ಯಿಂದ ಸೆನೆಟ್‌ಗೆ ಹಿಂದೂ ಮಹಿಳೆ ಕೃಷ್ಣ ಕುಮಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ಈ ಮೂಲಕ ಕೃಷ್ಣ ಕುಮಾರಿ ಪಾಕ್ ಸೆನೆಟರ್ ಆದ ಮೊದಲ ಹಿಂದೂ ದಲಿತ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಸಿಂಧ್‌ ಪ್ರಾಂತ್ಯದ ನಾಗಾರ್‌ಪರ್ಕರ್‌ ಜಿಲ್ಲೆಯಲ್ಲಿ 1979ರಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಕೃಷ್ಣ ಕುಮಾರಿ 2013ರಲ್ಲಿ ಸಿಂಧ್‌ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.39ರ ಹರೆಯದ ಕೊಲ್ಹಿ ಸಿಂಧ್ ಪ್ರಾಂತ್ಯದ...