Recent Posts

Sunday, January 19, 2025

archivePalace

ಸುದ್ದಿ

‘ ಆದ್ಯವೀರ್ ನರಸಿಂಹ ರಾಜ ಓಡೆಯರ್ ‘ | ಮೈಸೂರು ಯದುವಂಶದ ಯುವರಾಜನಿಗೆ ನಾಮಕರಣ – ಕಹಳೆ ನ್ಯೂಸ್

ಬೆಂಗಳೂರು: ಯದುವಂಶದ ಕುಡಿ, ಯುವರಾಜನಿಗೆ ರಾಜಮಾತೆ ಪ್ರಮೋದಾದೇವಿ ಚೆಂದದ ಹೆಸರನ್ನು ಇಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ನಲ್ಲಿ ರಾಜಮಾತೆ ಪ್ರಮೋದ ದೇವಿ ಮುದ್ದು ಮೊಮ್ಮಗನಿಗೆ ಆದ್ಯವೀರ್ ನರಸಿಂಹ ರಾಜ ಓಡೆಯರ್ ಅಂತಾ ಹೆಸರಿಟ್ಟರು. ಮೈಸೂರು ರಾಜಮನೆತನಕ್ಕೆ ರಾಜಕುಮಾರನ ಆಗಮನವಾದಾಗ ಇಡೀ ರಾಜ್ಯವೇ ಸಂಭ್ರಮ ಪಟ್ಟಿತ್ತು. ಇಂದು ಯದುವೀರ್ ತ್ರಿಷಿಕಾ ದಂಪತಿಯ ಮುದ್ದು ಕಂದನ ನಾಮಕರಣ ಸಮಾರಂಭದಲ್ಲಿ ರಾಜ ಕುಟುಂಬಸ್ಥರು ಭಾಗಿಯಾಗಿ ಯುವರಾಜನಿಗೆ ಶುಭ ಹಾರೈಸಿದರು. ಇನ್ನು ಮೈಸೂರು ಅರಮನೆ ಬಿಟ್ಟು ಬೆಂಗಳೂರು...