Recent Posts

Monday, January 20, 2025

archivePara medical

ಸುದ್ದಿ

ಜಿಲ್ಲಾಧಿಕಾರಿ ಕಚೇರಿ ಎದುರು ಎಸ್‌ಎಫ್‌ಐ ವತಿಯಿಂದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಪ್ಯಾರಾ ಮೆಡಿಕಲ್ ಸಂಸ್ಥೆಯಲ್ಲಿ ಅಭ್ಯಾಸ ನಡೆಸುತ್ತಿರುವ 2 ನೆ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇನ್ನೂ ಪಠ್ಯ ಚಟುವಟಿಕೆಗಳು ಆರಂಭವಾಗಿರುವುದಿಲ್ಲ. ಈ ವಿದ್ಯಾರ್ಥಿಗಳಿಗೆ ಮೊದಲ ವರ್ಷದ ತರಗತಿಗಳನ್ನು ಒಪ್ಪಂದದ ಮೇರೆಗೆ ಪ್ಯಾರಾ ಮೆಡಿಕಲ್ ಸೈನ್ಸ್ ಆಫ್ ಮಂಗಳ ಕಾಲೇಜಿನಲ್ಲಿ ನಡೆಸಲಾಗಿತ್ತು. ಇದೇ ಕೋರ್ಸಿಗೆ ಸಂಬಂಧಪಟ್ಟ ಇತರ ಕಾಲೇಜುಗಳಲ್ಲಿ ಪಠ್ಯ ಚಟುವಟಿಕೆಗಳು ಆರಂಭವಾಗಿ ಆಂತರಿಕ ಪರೀಕ್ಷೆಗಳು ಮುಗಿದಿದ್ದರೂ ವೆನ್ಲಾಕ್ ಆಸ್ಪತ್ರೆಯ...