Sunday, January 19, 2025

archivePashu Bhagya

ಸುದ್ದಿ

ರಾಜ್ಯ ಸರಕಾರದಿಂದ ಪಶುಭಾಗ್ಯ: ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೆಚ್ಚುವರಿ ಗುರಿ – ಅರ್ಜಿ ಆಹ್ವಾನ

ಮಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪಶುಭಾಗ್ಯ ಯೋಜನೆಯಡಿ ವಿಲೀನಗೊಳಿಸಿರುವ ಅಮೃತ ಯೋಜನೆಯಡಿ ಹೈನುಗಾರಿಕೆ ಘಟಕವನ್ನು ಅನುಷ್ಠಾನಗೊಳಿಸಲು ದ.ಕ ಜಿಲ್ಲೆಯ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 50 ಮಂದಿಗೆ ಜಾನುವಾರು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಆರ್ಥಿಕ 15 ಲಕ್ಷ ಗುರಿ ನಿಗಧಿಪಡಿಸಲಾಗಿರುತ್ತದೆ. ಈ ಯೋಜನೆಯನ್ನು ಬೇಡಿಕೆ ಆಧಾರಿತ ಯೊಜನೆಯಾಗಿ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುವುದು. ಅಮೃತ...