Recent Posts

Sunday, January 19, 2025

archivePrabhakar Bhat

ಸುದ್ದಿ

ಪುತ್ತೂರಿನಲ್ಲಿ 24×7 ಐಟಿ ಸಂಸ್ಥೆ ‘ದ ವೆಬ್ ಪೀಪಲ್’ನ ಕಾರ್ಯಾಲಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ತಂತ್ರಜ್ಞಾನದ ಜೊತೆಗೆ ಬೆಳೆಯಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ, ಎಂದು ಪುತ್ತೂರು ವಿದ್ಯಾವರ್ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ನಗರದ ಬೊಳುವಾರಿನಲ್ಲಿ ಪುತ್ತೂರಿನ ಮೊದಲ 24x7 ಐಟಿ ಕಂಪನಿ ‘ದ ವೆಬ್ ಪೀಪಲ್’ನ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಇಡೀ ವಿಶ್ವವೇ ಭಾರತದತ್ತ ನೋಡುವ ಹಾಗಾಗಿರುವುದಕ್ಕೆ ಇಲ್ಲಿನ ತಂತ್ರಜ್ಞಾನ ಶಿಕ್ಷಣ ಮತ್ತು ಯುವಜನತೆಯ ತೊಡಗಿಸಿಕೊಳ್ಳುವುದರಿಂದಾಗಿದೆ. ತಂತ್ರಜ್ಞಾನದ ಶಿಕ್ಷಣ ಪಡೆದವರು ಇಂದು ಉದ್ಯೋಗಿಗಳಾಗುವುದು ಮಾತ್ರವಲ್ಲದೇ...
ಸುದ್ದಿ

ನೆರೆಯ ನೆಪದಲ್ಲಿ ಸರ್ಕಾರ ದೇವಸ್ಥಾನಗಳ ಹಣ ಲೂಟಿ: ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಮಂಗಳೂರು: ಕಲ್ಲಡ್ಕ ಶಾಲಾ ಮಕ್ಕಳ ಅನ್ನಕ್ಕೆ ಕಲ್ಲು ಹಾಕಿದ ಸರಕಾರ ನೆರೆ ಸಂತ್ರಸ್ತರ ಹೆಸರಿನಲ್ಲಿ ಹಿಂದೂ ದೇವಸ್ಥಾನಗಳ ಹಣವನ್ನು ಲೂಟಿ ಮಾಡುತ್ತಿದೆ ಇದನ್ನು ನಾವು ಖಂಡಿಸುತ್ತೇವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅದ್ಯಕ್ಷ ಡಾ! ಪ್ರಭಾಕರ ಭಟ್ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಸಂಧರ್ಭದಲ್ಲಿ ಕೊಡುಗು ಮತ್ತು ಕೇರಳದ ನೆರೆ ಸಂತ್ರಸ್ತರಿಗೆ ನೆರವು ನೀಡಿದರಲ್ಲಿ ಸಂಸ್ಥೆ ಮುಂಚೂಣಿಯಲ್ಲಿದೆ. ಈ ಹಿಂದೆಯೂ ಅನೇಕ ಸಂಧರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಿದೆ ಮುಂದೆಯೂ ಮಾಡುತ್ತದೆ....