Recent Posts

Sunday, January 19, 2025

archivePrakash Rai

ಸುದ್ದಿ

Breaking News : ಹುತಾತ್ಮ ಯೋಧ ಗುರು ಕುಟುಂಬಕ್ಕೆ ನೆರವು ನೀಡಲು ಬಂದ ನಟ ಪ್ರಕಾಶ್​ ರೈ ಮೇಲೆ ಹಲ್ಲೆ – ಕಹಳೆ ನ್ಯೂಸ್

ಮಂಡ್ಯ,(ಫೆ.16): ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ನಟ ಪ್ರಕಾಶ್ ರೈ ವಿರುದ್ಧ ಘೋಷಣೆ ಕೂಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೆ.ಎಂ. ದೊಡ್ಡಿ ಬಳಿ ಯೋಧ ಗುರು ಅವರ ಅಂತ್ಯ ಸಂಸ್ಕಾರದ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಕೆಲ ವ್ಯಕ್ತಿಗಳು ಪ್ರಕಾಶ್ ರೈ ಮೇಲೆ ಹಲ್ಲೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಬಲಿಯಾದ ವೀರಯೋಧ ಎಚ್. ಗುರು ಅವರ ಅಂತ್ಯಕ್ರಿಯೆ ಸ್ವಗ್ರಾಮ ಮದ್ದೂರಿನ ಗುಡಿಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ...
ರಾಜಕೀಯಸುದ್ದಿ

ನಟ ಪ್ರಕಾಶ್ ರೈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಯಾವ ಕ್ಷೇತ್ರದಿಂದ ಗೊತ್ತಾ? – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದ ಹೆಸರಾಂತ ನಟ, ಪ್ರಕಾಶ್ ರೈ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಈ ಹಿಂದೆ ಟ್ವೀಟ್ ಮಾಡಿದ್ದ ಅವರು, ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರವೆಂಬುದನ್ನು ಕೆಲವು ದಿನಗಳ ಬಳಿಕ ಹೇಳುತ್ತೇನೆ ಎಂದು ಹೇಳಿದ್ದರು. ಈಗ ಮತ್ತೊಮ್ಮೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸ್ಪರ್ಧೆಯನ್ನು ಖಚಿತಗೊಳಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ....
ಸುದ್ದಿ

Breaking News : ಹಿಂದೂ ಭಾವನೆಗಳಿಗೆ ಧಕ್ಕೆ ; ಪ್ರಕಾಶ್ ರೈ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಗೋವಿಗೆ ಅವಮಾನ ಮಾಡುವ ಮೂಲಕ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕೆ ನಟ ಪ್ರಕಾಶ್ ರೈ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮೇ 8 ರಂದು ವಕೀಲ ಕಿರಣ್ ಎಂಬವರು ಪ್ರಕಾಶ್ ರೈ ವಿರುದ್ಧ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿರಲಿಲ್ಲ. ಪೊಲೀಸರ ಕ್ರಮವನ್ನು ಪ್ರಶ್ನಿಸಿ ಕಿರಣ್ ಅವರು 14ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ...
ಸುದ್ದಿ

ಅಂದು ಹಾರೀಸ್ ಪುತ್ರನಿಗೆ ಶಹಬ್ಬಾಸ್ ಗಿರಿ ಕೊಟ್ಟಿದ್ದ ಪ್ರಕಾಶ್ ರೈ ಇಂದು ಏನಂತರೆ ಗೊತ್ತಾ?

ಬೆಂಗಳೂರು : ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ ಸದ್ದು ಮಾಡುತ್ತಿದೆ. ಈ ಸಂದರ್ಭದಲ್ಲಿ ಹಿಂದೊಮ್ಮೆ ಪ್ರಕಾಶ್ ರೈ ನಲಪಾಡ್’ನನ್ನು ಹೊಗಳಿರುವ ವಿಚಾರ ಮುನ್ನಲೆಗೆ ಬಂದಿದೆ. ಬೆಂಗಳೂರಿನಲ್ಲಿ ಜನವರಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ನಲಪಾಡ್’ನನ್ನು ಪ್ರಕಾಶ್ ರೈ ಹೊಗಳಿದ್ದರು. ಮಗನನ್ನು ಹೇಗೆ ಬೆಳೆಸಿದ್ದಾರೆ ನೋಡಿ ಎಂದು ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಾ ಶಹಬ್ಬಾಸ್ ಎಂದಿದ್ದರು. ಪೋಡಿಯಂ ಬಳಿ ನಲಪಾಡ್ ಕರೆದು ಬೆನ್ನುತಟ್ಟಿ, ಬೆಳೆಸಿದರೆ ಹೀಗೆ ಬೆಳಸಬೇಕು ಮಕ್ಕಳನ್ನು ಎಂದು ಮೆಚ್ಚುಗೆ ಸೂಚಿಸಿದ್ದರು....