Sunday, January 19, 2025

archivePramod Muthalik

ಸುದ್ದಿ

ಸುಪ್ರೀಂ ತೀರ್ಪಿನಿಂದ ಧಾರ್ಮಿಕತೆಗೆ ಧಕ್ಕೆ, ತೀರ್ಪು ಮರುಪರಿಶೀಲಿಸಬೇಕು: ಪ್ರಮೋದ್ ಮುತಾಲಿಕ್ – ಕಹಳೆ ನ್ಯೂಸ್

ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನವನ್ನು ಅವಹೇಳನ ಮಾಡುವ ಕೆಲಸದಲ್ಲಿ ನಿರತರಾಗಿದ್ದು, ಅವರು ಏನೇ ಮಾಡಿದರೂ ಹಿಂದೂ ಸಂಪ್ರದಾಯ ಮುರಿಯಲು ಸಾಧ್ಯವಿಲ್ಲ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಪು ಧಾರ್ಮಿಕತೆಗೆ ಧಕ್ಕೆಯಾಗಿದ್ದು, ತೀರ್ಪನ್ನು ಮರುಪರಿಶೀಲಿಸಬೇಕು. ಭಾರತ ಅಧ್ಯಾತ್ಮ ನೆಲೆಯ ಹಿನ್ನೆಲೆ ಹೊಂದಿದ್ದು, ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನ...
ಸುದ್ದಿ

ಇಂದು ಸುಬ್ರಹ್ಮಣ್ಯ ಮಠಕ್ಕೆ ಹಿಂದೂ ಫಯರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭೇಟಿ ; ಚಾರ್ತುಮಾಸ್ಯದ ಸುಧರ್ಮಸಭೆಯಲ್ಲಿ ದಿಕ್ಸೂಚಿ ಭಾಷಣ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಕುಕ್ಕೆ ದೇವಾಲಯ ಹಾಗೂ ಸುಬ್ರಹ್ಮಣ್ಯ ಮಠಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಇಂದು ಭೇಟಿ ನೀಡಲಿದ್ದಾರೆ.   ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಗಳ ಚಾರ್ತುಮಾಸ್ಯದ ಪ್ರಯುಕ್ತ ಆಯೋಜಿಸಿದ ಸುಧರ್ಮ ಸಭೆಯಲ್ಲಿ ಮುತಾಲಿಕ್ ದಿಕ್ಸೂಸಿ ಭಾಷಣ ಮಾಡಲಿದ್ದಾರೆ. ಸುಮಾರು ಮಧ್ಯಾಹ್ನ 2.30ರ ಹೊತ್ತಿಗೆ ಸಭೆ ಆರಂಭವಾಗಲಿದ್ದು ಭಾರಿ ಜನ ಸೇರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯದಲ್ಲಿ ಬಿಗಿ ಪೋಲಿಸ್ ಭದ್ರತೆ ಕಲ್ಪಸಲಾಗಿದೆ....
ಸುದ್ದಿ

ಮಂಗಳೂರು ಪಬ್ ದಾಳಿ ಪ್ರಕರಣ ; ಪ್ರಮೋದ್ ಮುತಾಲಿಕ್ ನಿರಪರಾಧಿ – ಇದು ಸತ್ಯಕ್ಕೆ ಸಂದ ಜಯ – ಕಹಳೆ ನ್ಯೂಸ್

ಮಂಗಳೂರು : 2009ರ ಜ.24 ರಂದು ರಾತ್ರಿ ನಡೆದ ಅಮ್ನೇಶಿಯ ಪಬ್ ದಾಳಿ ಪ್ರಕರಣದ ತೀರ್ಪು ಹೊರಬಿದ್ದಿದೆ. ದಾಳಿಯಲ್ಲಿ ಭಾಗಿಯಾಗಿದ್ದರೂ ಎನ್ನಲಾದ ಎಲ್ಲಾ 26 ಆರೋಪಿಗಳನ್ನು ಮೂರನೇ ಜೆಎಂಎಫ್‌ಸಿ ಕೋರ್ಟ್ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಮಂಜುನಾಥ್ ಅವರು ತೀರ್ಪು ನೀಡಿದರು. ಆರೋಪಿಗಳ ಪರ ವಕೀಲರಾದ ಆಶಾ ನಾಯಕ್ ಮತ್ತು ವಿನೋದ್ ಕುಮಾರ್ ಮಂಡಿಸಿದ್ದರು. ತೀರ್ಪು ಪ್ರಕಟಣೆಯ ವೇಳೆ ಖುದ್ದು ಹಾಜರಿದ್ದ ತೀರ್ಪು...