Recent Posts

Sunday, January 19, 2025

archivePrathibha Kulai

ಸುದ್ದಿ

Big News : ಅಯ್ಯಪ್ಪ ಸ್ವಾಮಿಯನ್ನು ನೋಡಲು ಪುರುಷರಂತೆ ಮಹಿಳೆಯರಿಗೂ ಸಮಾನ ಹಕ್ಕಿದೆ ; ತೀರ್ಪು ಸ್ವಾಗತಾರ್ಹ ಎಂದ ಪ್ರತಿಭಾ ಕುಳಾಯಿ – ಕಹಳೆ ನ್ಯೂಸ್

ಮಂಗಳೂರು, ಸೆ29 : ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆಧುನಿಕತೆಗೆ ಅಗತ್ಯವಾದ ತೀರ್ಪು ಹೊರಬಂದಿದೆ. ಈ ತೀರ್ಪು ಸ್ವಾಗತಾರ್ಹ ಎಂದು ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಪುರುಷರಂತೆ ಮಹಿಳೆಯರಿಗೂ ಪೂಜೆಯ ಸಮಾನ ಅವಕಾಶವಿದೆ. ಸಂಪ್ರದಾಯದ ಕಾರಣಕ್ಕೆ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸುವುದು ಸರಿಯಲ್ಲ. ಮಹಿಳೆಯರಿಗೆ ಎಲ್ಲಾ ದೇವಾಲಯಕ್ಕೂ ಮುಕ್ತ ಪ್ರವೇಶ ಇರಬೇಕು. ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವುದು ಲಿಂಗ ಅಸಮಾನತೆಯಾಗುತ್ತದೆ. ಅಲ್ಲದೆ ಇಂತಹ...
ರಾಜಕೀಯ

ನಾನು ಭಾರತೀಯಳು ಎನ್ನುದಕ್ಕೆ ನಾಚಿಕೆಯಾಗುತ್ತಿದೆ ಎಂದ ಪ್ರತಿಭಾ ಕುಳಾಯಿಗೆ ಸಮಾಜಿಕ ಜಾಲತಾಣಗಳಲ್ಲಿ ಚಳಿಬಿಡಿಸಿದ ಹಿಂದೂಪರ ಸಂಘಟನೆಗಳು – ಕಹಳೆ ನ್ಯೂಸ್

ಮಂಗಳೂರು: ದೇಶಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ. ಕಥುವಾದಲ್ಲಿ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಆ ಬಾಲಕಿಯ ಹೆಸರನ್ನು ತನ್ನ ಮಗಳು ಪೃಥ್ವಿ ಹೆಸರಿನ ಜತೆ ಸೇರಿಸಿ ಕರೆಯುವುದಾಗಿ ಕೆಪಿಸಿಸಿ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಹೇಳಿಕೆ ನೀಡಿದ್ದಾರೆ. Prathibha Kulai ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ...
ರಾಜಕೀಯ

ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಕಾರ್ಪೋರೇಟರ್ ಪ್ರತಿಭಾ ಕುಳಾಯಿ

ಮಂಗಳೂರು, ಏ 14: ನಗರದ ಮಹಿಳಾ ಕಾರ್ಪೋರೇಟರ್ ಪ್ರತಿಭಾ ಕುಳಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಾಜ್ಯ ಬಿಜೆಪಿ ಪಕ್ಷವು, ಕಾಂಗ್ರೆಸ್ ಪಕ್ಷದ ವಿರುದ್ದ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿರುವ ಚಾರ್ಜ್ ಶೀಟ್ ನಲ್ಲಿ ಪ್ರತಿಭಾ ಕುಳಾಯಿ ಅವರ ಹೆಸರು ಮತ್ತು ಭಾವಚಿತ್ರ ಬಳಸಿದ್ದರು. ಈ ಹಿನ್ನೆಲೆ ಪ್ರತಿಭಾ ಕುಳಾಯಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಶೋಭಾ ಕರಂದ್ಲಾಜೆ, ರವಿಶಂಕರ್ ಪ್ರಸಾದ್ ಹೀಗೆ ಐವರು ಕಾರ್ಯಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. Prathibha Kulai ತನ್ನ...
ರಾಜಕೀಯ

ಬಿಜೆಪಿ ಚಾರ್ಜ್‌ಶೀಟ್‌ ಪ್ರಮಾದ ; ಮಾನನಷ್ಟ ದಾವೆ ಹೂಡುವೆ – ಪ್ರತಿಭಾ ಕುಳಾಯಿ

ಮಂಗಳೂರು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್‌ ಶೀಟ್‌ನಲ್ಲಿ ತನ್ನ ಫೋಟೊ ಮತ್ತು ಹೆಸರು ಬಳಕೆ ಮಾಡಿದ್ದನ್ನು ಆಕ್ಷೇಪಿಸಿ ಮಂಗಳೂರು ಮನಪಾ ಕಾರ್ಪೊರೇಟರ್‌ ಕಾಂಗ್ರೆಸ್‌ನ ಪ್ರತಿಭಾ ಕುಳಾಯಿ ಅವರು ಕೇಂದ್ರ ಕಾನೂನು ಸಚಿವರ ವಿರುದ್ಧ ಇಲ್ಲಿನ ಸಿವಿಲ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದಾರೆ.  ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಮಾನನಷ್ಟ...
ಸುದ್ದಿ

ಹಿಂದೂ ಸಂಘಟನೆ ಸೇರಿದ್ರೆ ಯುವಕರು ಹಾಳಾಗ್ತಾರೆ ಹಾಗಾದರೆ, ಕಾಂಗ್ರೆಸ್ ಸೇರಿದವರೆ ಕಾಮುಕರಾಗ್ತಾರಾ ? ಪ್ರತಿಭಾ ಕುಳಾಯಿಗೆ – ಕಿಶೋರ್ ಕುಮಾರ್ ಪ್ರಶ್ನೆ

ಮಂಗಳೂರು : ಹಿಂದೂ ಸಂಘಟನೆ ಸೇರಿದ್ರೆ ಯುವಕರು ಹಾಳಾಗುತ್ತಾರೆ, ಆರ್.ಎಸ್.ಎಸ್. ಹಾಗೇ ಬಜರಂಗದಳ ಹೀಗೆ ಎಂದು ಹೇಳಿಕೆ ನೀಡಿದ್ದ ಪ್ರತಿಭಾ ಕುಳಾಯಿಯವರಿಗೆ ಕಾಂಗ್ರೆಸ್ ಮುಖಂಡ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ. Prathibha Kulai ಈ ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಘಟನೆಯನ್ನು ಖಂಡಿಸಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಖಂಡನೀಯ, ತಕ್ಕ ಕ್ರಮ...
ಸುದ್ದಿ

ಭಜರಂಗಿಗಳಿಗೆ ಬೈದ ಕಾಂಗ್ರೆಸ್ ನಾಯಕಿ ಮೈಮೇಲೆ ಕೈಹಾಕಿದ ಕಾಂಗ್ರೆಸ್ ನ ಮುಸ್ಲಿಂ ನಾಯಕ..! ‘ಕೈ’ಹಾಕಿದ ಮುಸ್ಲಿಂ ನಾಯಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಾ ಕುಳಾಯಿ?

ಮಂಗಳೂರು: ಶಾಸಕರ ನಿವಾಸದಲ್ಲಿ ಸಾರ್ವಜನಿಕವಾಗಿ ರಸಿಕತನ ತೋರಿದ ಕಾಂಗ್ರೆಸ್‌ ಮುಖಂಡನೊಬ್ಬನಿಗೆ ಮಹಿಳಾ ಕಾರ್ಪೋರೇಟರ್‌ ಹಿಗ್ಗಾಮುಗ್ಗಾ ಥಳಿಸಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.  ಮಂಗಳೂರು ಉತ್ತರ ಶಾಸಕ ಮೊಯಿದ್ದೀನ್‌ ಬಾವಾ ಅವರ ನಿವಾಸದಲ್ಲಿ ಸೋಮವಾರ ಸಂಜೆ ಘಟನೆ ನಡೆದಿರುವುದಾಗಿ ವರದಿಯಾಗಿದ್ದು , ಕಾಂಗ್ರೆಸ್‌ ಕಾರ್ಯದರ್ಶಿ ಅಬ್ದುಲ್‌ ಸತ್ತಾರ್‌ ಎಂಬಾತ ಕಾರ್ಪೋರೇಟರ್‌ ಕೈ ಹಿಡಿದು ಥಳಿತಕ್ಕೊಳಗಾಗಿದ್ದಾನೆ ಎಂದು ತಿಳಿದು ಬಂದಿದೆ. Prathibha Kulai ಪ್ರತಿಭಾ ಅವರು ಕೈ ಹಿಡಿದ ಕೂಡಲೇ ಕೆಂಡಮಂಡಲವಾಗಿದ್ದಾರೆ ಎನ್ನಲಾಗಿದ್ದು , ಸತ್ತಾರ್‌ಗೆ...
ಸುದ್ದಿ

ಪ್ರತಿಭಾ ಕುಳಾಯಿಗೆ ಛೀಮಾರಿ ಹಾಕಿದ ಶರತ್ ಮಡಿವಾಳ ಪೋಷಕರು – ಕಹಳೆ ನ್ಯೂಸ್

ಬಂಟ್ವಾಳ : ಪ್ರತಿಭಾ ಕುಳಾಯಿ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಸಮಾವೇಶದಲ್ಲಿ ರಾಜಕೀಯ ಲಾಭಕ್ಕಾಗಿ ಶರತ್ ಮಡಿವಾಳ ಹತ್ಯೆಯನ್ನು ಬಳಸಿಕೊಂಡಿರುವುದನ್ನು ದಿ. ಶರತ್ ಹೆತ್ತವರು ತೀವ್ರವಾಗಿ ಖಂಡಿಸಿದ್ದಾರೆ. ಶುಕ್ರವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರತ್ ‌ತಂದೆ ತನಿಯಪ್ಪ ಮಡಿವಾಳ ಹಾಗೂ ತಾಯಿ ನಳಿನಿ, ಪ್ರತಿಭಾ ಕುಳಾಯಿ ಯಾರೆಂದು ನನಗೆ ಗೊತ್ತಿಲ್ಲ. ಪತ್ರಿಕೆಯಲ್ಲಿ ಪ್ರತಿಕ್ರಿಯಿಸಿದ್ದೇನೆ ಎಂದು ಭಾಷಣದಲ್ಲಿ ಹೇಳುವ ಮೂಲಕ ಸಮಾಜದ ದಾರಿ ತಪ್ಪಿಸುವುದು ಮತ್ತು ರಾಜಕೀಯ...