Recent Posts

Sunday, January 19, 2025

archivePrivate Hospital

ಸುದ್ದಿ

ಕಿರುಕುಳ ಕಾರಣಕ್ಕಾಗಿ ರಿಕ್ಷಾ ಚಾಲಕನಿಗೆ ಹಲ್ಲೆ: ಯುವಕ ಸಾವು – ಕಹಳೆ ನ್ಯೂಸ್

ಪಡುಬಿದ್ರಿ: ಫೋನ್ ಮಾಡಿ ಕಿರುಕುಳ ನೀಡ್ತಾ ಇದ್ದ ಎಂಬ ಕಾರಣಕ್ಕೆ ಯುವತಿಯೊಬ್ಬಳು ತಂದೆಯ ಜೊತೆಗೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾಳೆ. ಹಲ್ಲೆ ನಡೆಸಿದ ತಕ್ಷಣವೇ ಯುವಕ ಮೃತ ಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಪಡುಬಿದ್ರಿಯಲ್ಲಿ ರಿಕ್ಷಾ ಚಾಲಕನಾಗಿ ಕಾರ್ಯ ನಿರ್ವಹಿಸುತ್ತ ಇದ್ದ ದಿನೇಶ್ ಎಂಬ ವ್ಯಕ್ತಿಗೆ ಜೀನತ್ ಮತ್ತು ಅವಳ ತಂದೆ ಇಬ್ರಾಹಿಂ ಪಡುಬಿದ್ರೆ ಬಸ್ ತಂಗುದಾನದಲ್ಲಿ ಹಲ್ಲೆ ನಡೆಸಿದ್ದು ತಕ್ಷಣವೇ ಕುಸಿದು ಬಿದ್ದ ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು...
ಸುದ್ದಿ

ಮಹಿಳೆಯ ಮೇಲಿನ ದೌರ್ಜನ್ಯ ಆರೋಪ ಖಂಡಿಸಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಮಹಿಳೆಯ ಮೇಲಿನ ದೌರ್ಜನ್ಯ ಆರೋಪವನ್ನ ಖಂಡಿಸಿ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು. ಕೈಕಂಬ ಸಮೀಪದ ಗಂಜಿಮಠ ನಿವಾಸಿ ಸಲೀಕಾ ಎಂಬವರ ಮೇಲೆ ಪತಿಯ ವಿರುದ್ಧದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ಎಸಗಿದ ಆರೋಪ ಬಜ್ಪೆ ಪೊಲೀಸ್ ಇನ್ ಸ್ಪೆಕ್ಟರ್ ಮೇಲೆ ಇದೆ. ಇವರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಎಸ್‌ಡಿಪಿಐ ಮೂಲ್ಕಿ-ಮೂಡಬಿದ್ರೆ ಕ್ಷೇತ್ರ ಸಮಿತಿಯ ವತಿಯಿಂದ ಬಜ್ಪೆ ಪೊಲೀಸ್ ಠಾಣೆಯ ಮುಂದೆ...
ಸುದ್ದಿ

ನಿಯಮ ಗಾಳಿಗೆ ತೂರಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು: ಉಡುಪಿ ಡಿಸಿ – ಕಹಳೆ ನ್ಯೂಸ್

ಉಡುಪಿ: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ನಿಗದಿಪಡಿಸಿದ ದರಗಳನ್ನು ಸಾರ್ವಜನಿರಿಗೆ ಕಾಣುವಂತೆ ಪ್ರಶ್ನಿಸಬೇಕೆಂದು ಉಡುಪಿ ಡಿಸಿ ಅಧಿಕಾರಿಗಳ ಪರಿಶೀಲನಾ ತಂಡವನ್ನು ರಚಿಸಿದ್ದು, ನಿಯಮ ಗಾಳಿಗೆ ತೂರಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಕಾಯಿದೆಯ ಪ್ರಕಾರ ಇದು ಕಡ್ಡಾಯ ಕೂಡ. ಆದರೆ ಹಲವೆಡೆ ಸಾರ್ವಜನಿಕರಿಗೆ ಕಾಣದಂತೆ ಆಸ್ಪತ್ರೆಯ ಮೂಲೆಯಲ್ಲಿ ದರಪಟ್ಟಿ ಅಳವಡಿಸಿ ರೋಗಿಗಳಿಗೆ ವಂಚಿಸಲಾಗುತ್ತಿದೆ. ಇನ್ನು ಹಲವು ಆಸ್ಪತ್ರೆಗಳಲ್ಲಿ ಈ ಹಿಂದೆ ನಮೂದಿಸಿದ್ದ ದರಗಳೇ...
ಸುದ್ದಿ

ದುಷ್ಕರ್ಮಿಗಳಿಂದ ಹಿಂದೂ ಮುಖಂಡನ ಕೊಲೆಯತ್ನ – ಕಹಳೆ ನ್ಯೂಸ್

ಗುರುಪುರ: ಹಿಂದೂ ಸಂಘಟನೆಯ ಮುಖಂಡ, ಪೊಳಲಿ ನಿವಾಸಿ ಹರೀಶ್‌ ಶೆಟ್ಟಿ(38) ಅವರನ್ನು ನಾಲ್ವರ ತಂಡವೊಂದು ಕಡಿದು ಕೊಲೆಗೆ ಯತ್ನಿಸಿದ ಘಟನೆ ಗುರುಪುರ  ಕೈಕಂಬ ಸಮೀಪದ ಗುರುಕಂಬಳ ಶಾಲೆಯ ಮುಂಭಾಗದ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ 8ರ ಸುಮಾರಿಗೆ  ಸಂಭವಿಸಿದೆ. ಹರೀಶ್‌ ಶೆಟ್ಟಿ ಅವರು ರಾಜ್‌ ಅಕಾಡೆಮಿ ಸಮೀಪ ಇರುವ ಪತ್ನಿ ಮನೆಗೆ ದಿನಸಿ ಸಾಮಗ್ರಿಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಬೈಕ್‌ ಗುರುಕಂಬಳ ಸಮೀಪ ಸಾಗುತ್ತಿದ್ದಾಗ ಎರಡು ಬೈಕ್‌ಗಳಲ್ಲಿ  ಬಂದ ನಾಲ್ವರು ದುಷ್ಕರ್ಮಿಗಳ...