Recent Posts

Monday, January 20, 2025

archivepro kabbadi

ಸುದ್ದಿ

Exclusive : ಪ್ರೊ ಕಬಡ್ಡಿಯಲ್ಲಿ ಕಡಬದ ಕಬಡ್ಡಿ ಪಟು ; ಬೆಂಗಾಲ್‌ ವಾರಿಯರ್ಸ್ ತಂಡದಿಂದ ಕಣಕ್ಕಿಳಿಯಲಿದ್ದಾನೆ ಮತ್ತೊಬ್ಬ ತುಳುನಾಡಿನ ಯುವಕ – ಕಹಳೆ ನ್ಯೂಸ್

ಕಡಬ: ಮುಂಬರುವ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಬೆಂಗಾಲ್‌ ವಾರಿಯರ್ ತಂಡದ ಪರ ಆಡಲು ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಮಿಥಿನ್‌ಕುಮಾರ್‌ ಗೌಡ ಆಯ್ಕೆಯಾಗುವ ಮೂಲಕ ಜಿಲ್ಲೆಯ ಮತ್ತೋರ್ವ ತಾರೆ ಕಬಡ್ಡಿ ಕ್ಷೇತ್ರದಲ್ಲಿ ಮಿಂಚಲಿದ್ದಾರೆ. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಿಯಾಗಿರುವ ಕಲ್ಲಾಜೆಯ ಅಣ್ಣಯ್ಯ ಗೌಡ ಮತ್ತು ಪ್ರೇಮಾ ದಂಪತಿಯ ಪುತ್ರ ಮಿಥಿನ್‌ಕುಮಾರ್‌ ಗೌಡ ಉಜಿರೆಯ ಎಸ್‌ಡಿಎಂ ಕಾಲೇಜಿನ ಪದವಿ ವಿದ್ಯಾರ್ಥಿ. ಇವರು ಪ್ರೊ ಕಬಡ್ಡಿ 2018ರಲ್ಲಿ ಜೂನಿಯರ್‌ ರಾಷ್ಟ್ರೀಯ...