Recent Posts

Sunday, January 19, 2025

archivepuneeth raj kumar

ಸುದ್ದಿ

ಧರ್ಮಸ್ಥಳದಲ್ಲಿ 20ನೇ ವರ್ಷದ ಭಜನಾ ಸಮಾರೋಪ: ಪ್ರಮುಖ ಅತಿಥಿಯಾಗಿ ನಟ ಪವರ್ ಸ್ಟಾರ್ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ 20ನೇ ವರ್ಷದ ಭಜನಾ ಸಮಾರೋಪ ಸಮಾರಂಭದಲ್ಲಿ ನಟ ಪುನೀತ್ ರಾಜ್‌ಕುಮಾರ್ ಭಾಗಿಯಾಗಿದ್ರು. ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಏಳು ದಿನಗಳ ಕಾಲ ಈ ಕಾರ್ಯಕ್ರಮ ನಡೆದಿತ್ತು. ನಿನ್ನೆ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮೊದಲು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 300 ಭಜನಾ ತಂಡಗಳು ಹಾಗೂ 3,000ಕ್ಕೂ ಅಧಿಕ ಭಜನಾ ಪಟುಗಳಿಂದ ಶೋಭಾಯಾತ್ರೆ ನಡೆಯಿತು. ನಂತರ ಅಮೃತವರ್ಷಿನಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ...
ಸುದ್ದಿ

ಮೋದಿಗೆ ರಾಜ್ ಆತ್ಮ ಚರಿತ್ರೆಯನ್ನು ನೀಡಿದ ಪುನೀತ್ ದಂಪತಿ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಇಂದು ನಗರದ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತಿಸಿದರು. ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತ ಕೋರಿಸಿ ಡಾ.ರಾಜಕುಮಾರ್ ಆತ್ಮಚರಿತ್ರೆಯನ್ನು ಕಾಣಿಕೆಯಾಗಿ ನೀಡಿದರು. ಪಕ್ಷದ ಪರ ಮೇ 1 ರಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ಮೋದಿ ಅವರು ಇಂದು ಕಲಬುರುಗಿ ಹಾಗೂ ಬಳ್ಳಾರಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಬಳಿಕ...
ಸಿನಿಮಾಸುದ್ದಿ

ನನ್ನ ಮೊದಲ ಚಿತ್ರದಲ್ಲೇ ಪುನೀತ್‍ಗೆ ಜೋಡಿಯಾಗಿ ನಟಿಸುತ್ತಿರುವುದು ದೊಡ್ಡ ಅದೃಷ್ಟ: ಪ್ರಿಯಾಂಕಾ

ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಚಿತ್ರದಲ್ಲಿ ನಟಿಸುವುದಕ್ಕೆ ಅವಕಾಶ ಸಿಕ್ಕಿರುವ ನನ್ನ ಅದೃಷ್ಟ ಎಂದು ತೆಲುಗು ನಟಿ ಪ್ರಿಯಾಂಕಾ ಜವಾಲ್ಕರ್ ಹೇಳಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಇನ್ನು ಹೆಸರಿಡದ ಚಿತ್ರದಲ್ಲಿ ಪುನೀತ್ ರಾಜಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಟ್ಯಾಕ್ಸಿವಾಲಾ ಚಿತ್ರದಲ್ಲಿ ನಟಿಸಿದ್ದ ಪ್ರಿಯಾಂಕಾ ಆಯ್ಕೆಯಾಗಿದ್ದರು. ಇನ್ನು ಮೊದಲ ದಿನದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ ಅವರು ಸಿಟಿ ಎಕ್ಸ್ ಪ್ರೆಸ್ ಜತೆ ತಮ್ಮ ಅನುಭವವನ್ನು ಹಂಚಿಕೊಂಡರು....