Friday, April 25, 2025

archiverachitha ram

ರಾಜಕೀಯ

ಜೆಡಿಎಸ್ ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳ ಬೆಂಬಲ, ಜೆಡಿಎಸ್ ಗೆ ಮತನೀಡಿ ಎಂದ ನಟಿ ರಚಿತಾ ರಾಮ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇದೀಗ ಸ್ಯಾಂಡಲ್ ವುಡ್ ನ ನಟ-ನಟಿಯರೂ ಕೂಡ ರಾಜಕೀಯ ಪಕ್ಷಗಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ಮತದಾನದ ಮಹತ್ವದ ಕುರಿತ ವಿಡಿಯೋವೊಂದರಲ್ಲಿ ಮಾತನಾಡಿರುವ ನಟಿ ರಚಿತಾ ರಾಮ್...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ