Recent Posts

Sunday, January 19, 2025

archiveradhika kumaraswamy

ಸಿನಿಮಾಸುದ್ದಿ

‘ಭೈರಾದೇವಿ’ ಚಿತ್ರದ ಶೂಟಿಂಗ್ ವೇಳೆ ರಾಧಿಕಾ ಕುಮಾರಸ್ವಾಮಿಗೆ ತೀವ್ರ ಪೆಟ್ಟು – ಕಹಳೆ ನ್ಯೂಸ್

ಭೈರಾದೇವಿ ಚಿತ್ರದಲ್ಲಿ ರಾಧಿಕಾ ಅಘೋರಿ ರೂಪ ತಾಳಿದ್ದಾರೆ. ಅಷ್ಟೇ ಅಲ್ಲ, ಕಾಳಿ ಅವತಾರದಲ್ಲೂ ಅವರು ಪ್ರೇಕ್ಷಕರ ಎದುರು ಬರಲಿದ್ದಾರೆ. ಇನ್ನು 'ಭೈರಾದೇವಿ' ಚಿತ್ರದ ಶೂಟಿಂಗ್ ಪೂರ್ಣಗೊಳ್ಳುವ ಹಂತಕ್ಕೆ ಬಂದು ನಿಂತಿದೆ. ಈ ವೇಳೆ ಚಿತ್ರತಂಡಕ್ಕೆ ಸಮಸ್ಯೆಯೊಂದು ಎದುರಾಗಿದೆ. ಅದೇನೆಂದರೆ, ಚಿತ್ರೀಕರಣದ ವೇಳೆ ನಾಯಕಿ ರಾಧಿಕಾ ಕುಮಾರಸ್ವಾಮಿ ಕೆಳಗೆ ಬಿದ್ದಿದ್ದು, ತೀವ್ರ ಪೆಟ್ಟಾಗಿದೆ. ಶಾಂತಿನಗರದ ಸ್ಮಶಾನದಲ್ಲಿ 'ಭೈರಾದೇವಿ' ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಅವರು ಗೋರಿ ಮೇಲಿನಿಂದ ಅವರು ಕೆಳಗಿಳಿಯುವ...