Tuesday, April 15, 2025

archiveRafel Deal

ಸುದ್ದಿ

ರಫೇಲ್ ಯುದ್ಧ ವಿಮಾನ ಭಾರತಕ್ಕೆ ವಿಳಂಬವಾಗಿ ಬರಲು ಮೋದಿಯೇ ನೇರಹೊಣೆ; ರಾಹುಲ್ ಗಾಂಧಿ – ಕಹಳೆ ನ್ಯೂಸ್

ಹೊಸದಿಲ್ಲಿ: ರಫೇಲ್ ಯುದ್ಧ ವಿಮಾನ ಭಾರತಕ್ಕೆ ಬರುವುದು ವಿಳಂಬವಾಗಲು ಪ್ರಧಾನಿ ಮೋದಿಯವರೇ ನೇರಹೊಣೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಟೀಕಿಸಿದ್ದಾರೆ. ಮೋದಿಯವರ ನಕಲಿ ಶೌರ್ಯಪ್ರದರ್ಶನ ಮತ್ತು ಆತ್ಮಶ್ಲಾಘನೆಯ ಸುಳ್ಳುಗಳಿಗೆ ಈ ದೇಶ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾನ್ಯ ಪ್ರಧಾನಿಗಳೇ, ಈ ಬಗ್ಗೆ ನಿಮಗೆ ನಾಚಿಕೆಯಾಗುವುದಿಲ್ಲವೇ ? ನೀವು ೩೦ ಸಾವಿರ ಕೋಟಿ ರೂಪಾಯಿ ಕದ್ದು, ಸ್ನೇಹಿತ ಅನಿಲ್‌ಗೆ ನೀಡಿದ್ದೀರಿ. ಭಾರತಕ್ಕೆ ರಫೇಲ್ ಯುದ್ಧವಿಮಾನಗಳು ಬರುವುದು ವಿಳಂಬವಾಗಲು ನೀವೇ ಹೊಣೆ"...
ಸುದ್ದಿ

ರಫೇಲ್ ಡೀಲ್ ಕುರಿತು ರಾಹುಲ್ ಗಾಂಧಿ ಸುಳ್ಳನ್ನು ಸೃಷ್ಟಿಸುತ್ತಿದ್ದಾರೆ: ಪ್ರಕಾಶ್ ಜಾವ್ಡೇಕರ್ – ಕಹಳೆ ನ್ಯೂಸ್

ದೆಹಲಿ: ರಾಹುಲ್ ಗಾಂಧಿ ಒಬ್ಬ ಸುಳ್ಳಿನ ಸೃಷ್ಟಿಕರ್ತ. ರಫೇಲ್ ಡೀಲ್ ಕುರಿತು ದಿನೇ ದಿನೇ ಅವರೇ ಸುಳ್ಳನ್ನು ಸೃಷ್ಟಿಸುತ್ತಿದ್ದಾರೆ" ಎಂದು ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿದೆ. ಅದು ಸಿಬಿಐ ನಿರ್ದೇಶಕರ ವಿಷಯದಲ್ಲಿರಬಹುದು ಅಥವಾ ರಫೇಲ್ ಡೀಲ್ ವಿಷಯಕ್ಕೆ ಸಂಬಂಧಿಸಿದ್ದಿರಬಹುದು, ರಾಹುಲ್ ಗಾಂಧಿ ನೀಡುವ ಹೇಳಿಕೆಗಳು ಸುಳ್ಳಿನ ಕಂತೆಗಳಿಂದ ತುಂಬಿವೆ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಕಾಂಗ್ರೆಸ್ ತಾಳ್ಮೆಯನ್ನು ಕಳೆದುಕೊಂಡಿದೆ" ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ