Recent Posts

Sunday, January 19, 2025

archiveRaghaveshwara Shree

ಸುದ್ದಿ

ವೈಭವದಿಂದ ನಡೆದ ವಿಶ್ವ ಹವ್ಯಕ ಸಮ್ಮೇಳನದ ಸಮಾರೋಪ ಸಮಾರಂಭ– ಕಹಳೆ ನ್ಯೂಸ್

ಬೆಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭಾದ ವತಿಯಿಂದ ದ್ವೀತಿಯ ಹವ್ಯಕ ಸಮ್ಮೇಳನದ ಸಮಾರೋಪ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು . ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಸಮಾಜ ಪುರುಷ ಮೈಕೊಡವಿ ಎದ್ದು ನಿಂತಿರುವ ಈ ಸನ್ನಿವೇಷವೇ ವಿಶ್ವ ಹವ್ಯಕ ಸಮ್ಮೇಳನ, ಸಮುದ್ರೋಲ್ಲಂಘನ ಸಮಯದಲ್ಲಿ ಆಂಜನೇಯ ಮೈಕೊಡವಿ ಎದ್ದು ನಿಂತನಂತೆ, ಆಗ ಸಹಸ್ರಾರು ಜನ ಅವನನ್ನು ಆಶ್ಚರ್ಯ ಚಕಿತರಾಗಿ ನೋಡಿದರಂತೆ, ಹಾಗೆಯೇ ಹವ್ಯಕ ಸಮಾಜ ಮೈಕೊಡವಿ...
ಸುದ್ದಿ

ಬದಲಾವಣೆ ಎದುರಿಸಲು ಸಿದ್ಧರಿಲ್ಲದಿದ್ದಾಗ ದುಃಖ ಉಂಟಾಗುತ್ತದೆ: ರಾಘವೇಶ್ವರ ಶ್ರೀ

ಮಂಗಳೂರು: ಬರುವ ಬದಲಾವಣೆಗಳನ್ನು ಎದುರಿಸಲು ಸಿದ್ದರಿಲ್ಲದೇ ಇದ್ದಾಗ ಮನುಷ್ಯ ದುಃಖವನ್ನು - ತೊಂದರೆಯನ್ನು ಅನುಭವಿಸುತ್ತಾನೆ. ಜೀವನದಲ್ಲಿ ಬರುವ ತಿರುವುಗಳನ್ನು ಎದುರಿಸಲು ಸಿದ್ಧರಾಗಿದ್ದಾಗ ಯಾವುದೇ ದುಃಖ ಬಾಧಿಸುವುದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶಾಖಾಮಠದಲ್ಲಿ ಗೋಸ್ವರ್ಗ ಚಾತುರ್ಮಾಸ್ಯದ "ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯದ ತಯಾರಿ 4-5 ತಿಂಗಳ ಮೊದಲೇ ಆರಂಭಿಸಬೇಕು. ಆದರೆ ಈ ಬಾರಿಯ ಚಾತುರ್ಮಾಸ್ಯ 4-5...