Recent Posts

Sunday, January 19, 2025

archiveRajanikanth

ಸಿನಿಮಾಸುದ್ದಿ

ರಜನೀಕಾಂತ್ ಮುಖ್ಯ ಭೂಮಿಕೆಯ 2.0 ಚಿತ್ರ ನವೆಂಬರ್ 29 ರಂದು ತೆರೆಗೆ – ಕಹಳೆ ನ್ಯೂಸ್

ಬೆಂಗಳೂರು: ಬಹು ನಿರೀಕ್ಷಿತ ರಜನೀಕಾಂತ್ ಮುಖ್ಯ ಭೂಮಿಕೆಯ 2.0 ಚಿತ್ರ ತೆರೆ ಮೇಲೆ ಅಪ್ಪಳಿಸುವ ದಿನಾಂಕ ನಿಶ್ಚಯವಾಗಿದೆ. ನವೆಂಬರ್ 29 ರಂದು ಪ್ರೇಕ್ಷಕರ ಮುಂದೆ ಬರುವ ಚಿತ್ರದ ಬಜೆಟ್ ಬಗ್ಗೆ ಸಾಕಷ್ಟು ಊಹಾಪೋಹ ಚರ್ಚೆಗಳು ನಡೆದಿವೆ. ಈ ಚಿತ್ರಕ್ಕೆ ಸಂಬಂಧಪಟ್ಟವರೇ ಈ ಸಂಗತಿಯನ್ನು ಬಹಿರಂಗಪಡಿಸಿದ್ದು, ಸರಿ ಸುಮಾರು 500 ಕೋಟಿ ವೆಚ್ಚದಲ್ಲಿ ಚಿತ್ರ ತಯಾರಾಗಿದೆ ಎಂದು ಹೇಳಿದ್ದಾರೆ. 2.0 ಚಿತ್ರದ ವಿಎಫ್‌ಎಕ್ಸ್ ಸರಿ ಬಾರದ ಕಾರಣ ಮತ್ತೆ ಆ ಕೆಲಸ...
ಸುದ್ದಿ

ದೇಗುಲಗಳ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು: ರಜನಿಕಾಂತ್ – ಕಹಳೆ ನ್ಯೂಸ್

ಶಬರಿಮಲೆ ದೇಗುಲ ಪ್ರವೇಶ ವಿವಾದ ಸಂಬಂಧ ಇದೇ ಮೊದಲ ಬಾರಿ ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ದೇಗುಲಗಳ ಸಂಪ್ರದಾಯ, ಆಚಾರ ವಿಚಾರಗಳಲ್ಲಿ ಯಾರೂ ಮಧ್ಯಪ್ರವೇಶ ಮಾಡಬಾರದು. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು. ನನ್ನ ಕಳಕಳಿಯ ವಿನಂತಿ ಏನೆಂದರೆ, ಯಾರೂ ದೇಗುಲದ ವಿಚಾರದಲ್ಲಿ ಮೂಗು ತೂರಿಸಬಾರದು' ಎಂದು ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಜನಿಕಾಂತ್ ಮಾತನಾಡಿದ್ದಾರೆ....