Friday, November 22, 2024

archiveRajesh Naik

ರಾಜಕೀಯ

BIG BREAKING NEWS : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮೇಲೆ ಹಲ್ಲೆ: ರೈ ಬಂಟರ ರೌಡಿಸಂ – ಕಹಳೆ ನ್ಯೂಸ್

ಬಂಟ್ವಾಳ : ಪೂರ್ವ ನಿಗದಿಯಂತೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಶಾಸಕ ರಾಜೇಶ್ ನಾೈಕ್ ಆಗಮಿಸಿದ್ದರು. ಇವರು ಆಗಮನದಿಂದ ಕೋಪಗೊಂಡ ಮಾಜಿ ಶಾಸಕ ರಮಾನಾಥ ರೈ ಬಂಟರು ಪುಂಡಾಟಿಕೆ ಮೆರೆದಿದ್ದಾರೆ. ಈ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಉನ್ನತ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲೇ ಇದ್ದರೂ ಕೂಡ ಕೈ ಕಟ್ಟಿಕುಳಿತ್ತಿದ್ದಾರೆ. ಗೂಂಡಾಗಿರಿ ಪ್ರವ್ರತ್ತಿಯಿಂದ ಸರಕಾರಿ ಕಾರ್ಯಕ್ರಮಕ್ಕೆ ಅಡ್ಡಿಯಾಗಿದೆ. ಜಿ.ಪಂ.ಸದಸ್ಯ ಹಾಗೂ ಅವರ ಬೆಂಬಲಿಗರ ಮೇಲೆ ಪೋಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು...
ರಾಜಕೀಯ

ಧರ್ಮ ಪಾಲಕನಾಗಿ, ನಿಮ್ಮ ಸೇವಕನಾಗಿ, ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ – ರಾಜೇಶ್ ನಾಯಕ್

ಬಂಟ್ವಾಳ : ಬಿಜೆಪಿ ಗ್ರಾಮ ಸಮಿತಿ ಬಾಳ್ತಿಲ ಇದರ ಆಶ್ರಯದಲ್ಲಿ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಉಳಿಪ್ಪಾಡಿ ರಾಜೇಶ್ ನಾಯಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಪೂರ್ಲಿಪಾಡಿಯಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯಕ್, ನಾನು ರಾಜಧರ್ಮವನ್ನು ಪಾಲಿಸುವ ನಿಮ್ಮ ಸೇವಕನಾಗಿ ಐದು ವರ್ಷ ಇತಿ ಮಿತಿಯೊಳಗೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ. ನೀವು ನೀಡಿದ ಜವಬ್ದಾರಿಗೆ ಕುಂದು ಬಾರದ ರೀತಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ನನ್ನ...
ರಾಜಕೀಯ

ಗೋ ಗ್ರೀನ್ ಬಂಟ್ವಾಳ ; ರಾಜೇಶ್ ನಾಯಕ್ ಗೆ ರೈತ ನಾಯಕನ ಬೆಂಬಲ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ರಾಜಕೀಯ ಪಕ್ಷಗಳಿಂದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪುಂಖಾನುಪುಂಖವಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ಬುದ್ಧಿವಂತ ಮತದಾರರು ಮಾತ್ರ ಅಭ್ಯರ್ಥಿಗಳ ವೈಯಕ್ತಿಕ ಹಿನ್ನೆಲೆಯನ್ನು ನೋಡಿ ಮತ ಹಾಕಲು ಸಜ್ಜಾಗಿದ್ದಾರೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರಿಗೆ ರೈತಸಂಘದ ನಾಯಕ ಮನೋಹರ...
ರಾಜಕೀಯ

ಬಂಟ್ವಾಳದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆಲುವು ; ಶಶಿಕಾಂತಮಣಿ ಸ್ವಾಮೀಜಿಯವರಿಂದ ಅಭಯ – ಕಹಳೆ ನ್ಯೂಸ್

ಬಂಟ್ವಾಳ : ಚುನಾವಣೆ ಸಮೀಪಿಸುತ್ತಿದ್ದಂತೆ ರಣಕಣದ ಕಾವು ಹೆಚ್ಚಾಗುತ್ತಿದೆ. ಈ ಮಧ್ಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪ್ಪಾಡಿ ಗುತ್ತು ಅವರಿಗೆ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮಿ ಆಶೀರ್ವದಿಸಿದರು. ಈ ಭಾರಿ ಧರ್ಮದ ವಿಜಯ, ರಾಜೇಶ್ ನಾಯ್ಕ್ ಗೆಲುತ್ತಾರೆ ಎಂದು ಅಭಯ ನೀಡಿದ್ದಾರೆ....
ರಾಜಕೀಯ

ಬಂಟ್ವಾಳದಲ್ಲಿ ಬಿಜೆಪಿ ಸುನಾಮಿ ; ರಾಜೇಶ್ ನಾಯಕ್ ನಾಮಪತ್ರ ಸಲ್ಲಿಕೆ ವೇಳೆ ಜನಜಾತ್ರೆ, ರಮಾನಾಥ ರೈ ಸೋಲಿಗೆ ಮುನ್ನುಡಿ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ರಾಜಕೀಯದ ಅತೀ ಕುತೂಹಲದ ಕ್ಷೇತ್ರ ಈ ಬಾರಿ ಮಂಗಳೂರಿನ ಬಂಟ್ವಾಳ ಕ್ಷೇತ್ರ ಹೌದು ಸದ್ಯ ಮಂಗಳೂರಿನ ಬಂಟ್ವಾಳ ಕ್ಷೇತ್ರ ಕರ್ನಾಟಕ ವಿಧಾನಸಭಾ ಚುನಾವಣೆಯ ಹಾಟ್ ಸ್ಪಾಟ್ ಆಗಿದೆ. ಕಳೆದ 25 ವರ್ಷಗಳಿಂದ ಬಂಟ್ವಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದರೂ ಅಭಿವೃದ್ಧಿ ಎಂಬುದು ಕನಸಾಗಿ ಉಳಿದಿದೆ.. ಇದರ ನಡುವೆ ಧರ್ಮದ ರಾಜಕೀಯ ಜೋರಾಗಿ ನಡೆಸುತ್ತ ಬಂದಿರುವ ಸದ್ಯ ಕ್ಷೇತ್ರದ ಉಸ್ತುವಾರಿ ಸಚಿವರು ಆಗಿರುವ ರಮಾನಾಥ ರೈ ಅವರ ವಿರುದ್ಧ...