Recent Posts

Monday, January 20, 2025

archiveRajnath Singh

ಸುದ್ದಿ

ಕೇರಳದಲ್ಲಿ ಮುಂದುವರಿದ ಹಿಂಸಾಚಾರ ; ವರದಿ ಕೇಳಿದ ರಾಜ್ ನಾಥ್ ಸಿಂಗ್ – ಕಹಳೆ ನ್ಯೂಸ್

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಬ್ಬರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಕಣ್ಣೂರು ಸೇರಿದಂತೆ ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಿಂಸಾಚಾರ ಮುಂದುವರಿದಿದೆ . ಕೇರಳದ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರಕಾರವು ರಾಜ್ಯ ಸರಕಾರದ ವರದಿ ಕೇಳಿದೆ. "ನಾವು ಕೇರಳದ ಪರಿಸ್ಥಿತಿಯ ಬಗ್ಗೆ ವರದಿ ಕೇಳಿದ್ದೇವೆ. ಆದರೆ ಇನ್ನೂ ರಾಜ್ಯ ಸರಕಾರದ ವರದಿ ಬಂದಿಲ್ಲ '' ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ತಿಳಿಸಿದ್ದಾರೆ. ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿ ಸುಮಾರು...
ಸುದ್ದಿ

ಎಸ್‍ಸಿ-ಎಸ್‍ಟಿ ಕಾಯ್ದೆ ತಿದ್ದುಪಡಿಯ ನಂತರ ಜಾರಿಗೊಳಿಸಲಾಗುವುದು: ಗೃಹ ಸಚಿವ ರಾಜನಾಥ್ ಸಿಂಗ್ – ಕಹಳೆ ನ್ಯೂಸ್

ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಯ್ದೆಯನ್ನು ತಿದ್ದುಪಡಿಯ ನಂತರ ಜಾರಿಗೊಳಿಸುತ್ತಿರುವುದರಿಂದ ಎಲ್ಲಾ ರಾಜ್ಯಗಳೂ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಸೂಚಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ತಾವು ಈ ಕಾಯ್ದೆಯನ್ನು ಸಮರ್ಥವಾಗಿ ಜಾರಿಗೊಳಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಈ ಕಾಯ್ದೆ ಇನ್ನೆಂದಿಗೂ ಮಧ್ಯಪ್ರದೇಶದಲ್ಲಿ ದುರುಪಯೋಗವಾಗುವುದಿಲ್ಲ ಎಂಬ ಅಭಯ ನೀಡಿದ್ದಾರೆ. ಆಗಸ್ಟ್ 9 ರಂದು ದಲಿತ ಸಂಘಟನೆಗಳಿಂದ ಭಾರತ್ ಬಂದ್, ಯಾಕಾಗಿ? ಹಾಗೆಯೇ ಈ ವರ್ಷ ಹಲವು ರಾಜ್ಯಗಳಲ್ಲಿ...