Recent Posts

Sunday, January 19, 2025

archiveRakshith_Shetty

ಸಿನಿಮಾ

ಇಲ್ಲಿದೆ ರಕ್ಷಿತ್ ಶೆಟ್ಟಿ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಮಾಹಿತಿ – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನಲ್ಲಿ ಭಾರೀ ಕುತೂಹಲ ಮೂಡಿಸಿರುವ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಮುಹೂರ್ತ ಮಾರ್ಚ್ 15 ರಂದು ನೆರವೇರಲಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಂಡಿದೆ. ಅದ್ಧೂರಿ ವೆಚ್ಚದಲ್ಲಿ ವಿಶೇಷವಾಗಿ ನಿರ್ಮಿಸಿದ ಸೆಟ್ ಗಳಲ್ಲಿ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಶೂಟಿಂಗ್ ನಡೆಸಲು ಪ್ಲಾನ್ ಮಾಡಲಾಗಿದೆ. ಚಿತ್ರಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವಿಶೇಷವಾದ ಸೆಟ್ ಗಳನ್ನು ನಿರ್ಮಿಸಲಾಗ್ತಿದೆ. ಇದರೊಂದಿಗೆ ಬಾಗಲಕೋಟೆ ಜಿಲ್ಲೆಯಲ್ಲಿಯೂ...