Recent Posts

Sunday, January 19, 2025

archiveram mandir

ಸುದ್ದಿ

ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ; ಬಾಬಾ ರಾಮ್ ದೇವ್ – ಕಹಳೆ ನ್ಯೂಸ್

ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಕರೆಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ, ರಾಮ ಇಡೀ ದೇಶಕ್ಕೆ ಸೇರಿದವನು. ಆದ್ದರಿಂದ ಎಲ್ಲಾ ಸಾಧು ಸಂತರು ಕೂಡ ಜೊತೆಗೂಡಿ ರಾಮನ ಮೇಲಿರುವ ಭಕ್ತಿಯನ್ನು ಸಾರಬೇಕು. ದೇಶಕ್ಕೆ ಯಾವುದೇ ತಪ್ಪು ಪರಿಕಲ್ಪನೆಯನ್ನು ನೀಡುವ ರೀತಿ ನಮ್ಮ ಭಕ್ತಿ...
ಸುದ್ದಿ

ಅಯೋಧ್ಯೆ ವಿವಾದವನ್ನು ನಮಗೆ ಒಪ್ಪಿಸಿ, 24 ಗಂಟೆಯಲ್ಲೇ ಸಮಸ್ಯೆ ಬಗೆಹರಿಸ್ತೇವೆ; ಯೋಗಿ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು. ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ....