Tuesday, April 15, 2025

archiveramakrishna mayya siribagilu

ಸುದ್ದಿ

ವಿಶ್ವರಂಗಭೂಮಿ ದಿನಾಚರಣೆ ; ಯಕ್ಚಗಾನ ರಂದ ಅಪೂರ್ವ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರಿಗೆ ಪ್ರಶಸ್ತಿ – ಕಹಳೆ ನ್ಯೂಸ್

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಮಾ. 27ರಂದು ನಡೆಯಿತು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬೆಂಗಳೂರಿನ ವಿ.ಕೆ.ಎಂ. ಕಲಾವಿದರು ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಇದೇ ಸಂದರ್ಭದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ಸಮಾರಂಭದೊಂದಿಗೆ ಕಾಸರಗೋಡು ಕರ್ನಾಟಕ ಉತ್ಸವ ನಡೆಯಿತು. ವಿಶ್ವರಂಗಭೂಮಿ ದಿನಾಚರಣೆಯನ್ನು ಮಾ. 27ರಂದು ಶಾಸಕ ಎನ್‌.ಎ. ನೆಲ್ಲಿಕುನ್ನು ಉದ್ಘಾಟಿಸಿದರು. ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ, ರಂಗಭೂಮಿ, ಯಕ್ಷಗಾನ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸುದೀರ್ಘ‌ ಕಾಲದಿಂದ ಸೇವೆ ಸಲ್ಲಿಸುತ್ತಾ ಬಂದಿರುವ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ