Sunday, January 19, 2025

archiveRamanatha Rai

ಸುದ್ದಿ

ಚೆನ್ನೈತ್ತೋಡಿ ಶಾಲೆ ಶತಮಾನೋತ್ಸವ ಸಂಭ್ರಮ; 10ಲಕ್ಷ ವೆಚ್ಚದ ಭೋಜನ ಶಾಲೆ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕನ್ನಡ ಮಾಧ್ಯಮದ ಸರಕಾರಿ ಶಾಲೆಗಳು ಮುಚ್ಚುತ್ತಿರುವ ಕಾಲಘಟ್ಟದಲ್ಲಿ ಚೆನ್ನೈತ್ತೋಡಿ ಶಾಲೆ ಶತಮಾನೋತ್ಸವ ಆಚರಿಸುತ್ತಿರುವುದು ನಮಗೆ ಮತ್ತು ಊರವರಿಗೆ ಹೆಮ್ಮೆಯ ವಿಷಯವಾಗಿದೆ. ಈ ಶಾಲೆಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಶಾಸಕರ ನೆಲೆಯಲ್ಲಿ ಪ್ರಯತ್ನಿಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಶತಮಾನೋತ್ಸವದ ಸವಿನೆನಪಿಗಾಗಿ ಸುಮಾರು 10ಲಕ್ಷ...
ಸುದ್ದಿ

ದೇನಾ ಬ್ಯಾಂಕ್ ಜತೆ ವಿಜಯ ಬ್ಯಾಂಕ್ ವಿಲೀನಕ್ಕೆ ರಮಾನಾಥ ರೈ ವಿರೋಧ – ಕಹಳೆ ನ್ಯೂಸ್

ಮಂಗಳೂರು: ದೇನಾ ಬ್ಯಾಂಕ್ ಜತೆ ವಿಜಯ ಬ್ಯಾಂಕ್ ವಿಲೀನಕ್ಕೆ ಮಾಜಿ ಸಚಿವ ರಮಾನಾಥ ರೈ ವಿರೋಧ ವ್ಯಕ್ತಪಡಿಸಿದ್ದಾರೆ. 87 ವರ್ಷಗಳ ಇತಿಹಾಸವುಳ್ಳ, ಲಾಭದಾಯಕ ವಿಜಯ ಬ್ಯಾಂಕನ್ನು ನಷ್ಟದಲ್ಲಿರುವ ದೇನಾ ಮತ್ತು ಬರೋಡಾ ಬ್ಯಾಂಕ್ ಜತೆ ವಿಲೀನಗೊಳಿಸುವುದು ಸರಿಯಲ್ಲ. ಜಿಲ್ಲೆಯ ಹೆಮ್ಮೆ ಆಗಿರುವ ಬ್ಯಾಂಕನ್ನು ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಜಿಲ್ಲೆಯ ಜನತೆ ಇದನ್ನು ಒಟ್ಟಾಗಿ ವಿರೋಧಿಸಬೇಕಿದೆ. ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ಸುದ್ದಿ

Breaking News : ರಮಾನಾಥ ರೈ ಆಪ್ತ ಸುರೇಂದ್ರ ಬಂಟ್ವಾಳ್ ಗ್ಯಾಂಗ್ ನಿಂದ ಬಿಜೆಪಿ ಕಾರ್ಯಕರ್ತರ ಕೊಲೆ ಯತ್ನ – ಕಹಳೆ ನ್ಯೂಸ್

ಬಂಟ್ವಾಳ: ಮಾಜಿ ಸಚಿವ ರಾಮನಾಥ ರೈ ಆಪ್ತರು ಗೂಂಡಾಗಿರಿ ನಡೆಸಿದ್ದಾರೆ. ಭಾರತಿಯ ಜನತಾ ಪಕ್ಷದ ಗಣೇಶ್ ಮಾಣಿ, ಪುಷ್ಪರಾಜ್ ಎಂಬ ಕಾರ್ಯಕರ್ತರ ಮೇಲೆ ಹಲ್ಲೆ ನಡುಬೀದಿಯಲ್ಲಿಯೇ ಹೊಡೆದು ತಲವಾರಿಂದ ದಾಳಿ ಮಾಡಿ ಕೊಲೆಗೆ ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಮಾಜಿ ಸಚಿವ ರಾಮನಾಥ ರೈ ಆಪ್ತ ಸುರೇಂದ್ರ ಬಂಟ್ವಾಳ್ ತನ್ನ ಸಹಚರರೊಂದಿಗೆ ತಲ್ವಾರ್ ದಾಳಿ ನಡೆಸಿದ್ದಾನೆ.   ಆರೋಪಿ ಸುರೇಂದ್ರ ಬಂಟ್ವಾಳ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಪರೀಸ್ಥಿತಿ ಗಂಭೀರವಾಗಿದೆ....
ರಾಜಕೀಯ

ಬಿಲ್ಲವ ಯುವತಿಗೆ ಲೈಂಗಿಕ ಕಿರುಕುಳ ; ರಮಾನಾಥ ರೈ ಪರಮಾಪ್ತ, ಕಾಂಗ್ರೆಸ್ ಮುಖಂಡನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್.ಐ.ಆರ್.! – ಕಹಳೆ ನ್ಯೂಸ್

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ , ರಮಾನಾಥ ರೈ ಪರಮಾಪ್ತ ಜಗದೀಶ್ ಕೊಯ್ಲಿ ಈಗ ಲೈಗಿಂಕ ಕಿರುಕುಳದ ಅರೋಪಿ ಸ್ನೇಹಿತನಿಗೆ ತನ್ನ ಕಾರಿನಲ್ಲಿ ಬಿಲ್ಲವ ಯುವತಿಯೊಬ್ಬಳಿಗೆ ಕಿರುಕುಳ ನೀಡಿಸಿ ಮದುವೆ ಮಾಡುತ್ತೇನೆಂದು ಹೇಳಿ ಮೋಸ ಮಾಡಿ ಬಡ ಬಿಲ್ಲವ ಯುವತಿಗೆ ಅಶ್ಲೀಲ ಶಬ್ದಗಳಿಂದ ಬೈದು ಪ್ರಕರಣ ಬಂಟ್ವಾಳ ಠಾಣೆಯಲ್ಲಿ ದಾಖಲಾಗುತ್ತಿದಂತೆ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಪ್ರಕರಣದ ವಿವರ: ಬಂಟ್ವಾಳ ಠಾಣೆ ಪ್ರಕರಣದ ದಿನಾಂಕ 27-4-18 ರಾತ್ರಿ 9...
ರಾಜಕೀಯ

ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ ;6.25 ಕೋಟಿ ರೂ ಆಸ್ತಿ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗಿಂತ ಅವರ ಪತ್ನಿಯೇ ಸಿರಿವಂತೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮಾನಾಥ ರೈ ಚುನಾವಣಾ ಆಯೋಗಕ್ಕೆ ಘೋಷಣೆ ಮಾಡಿರುವ ತಮ್ಮ ಆದಾಯ ವಿವರಗಳಲ್ಲಿ ಇಂತಹದ್ದೊಂದು ಮಾಹಿತಿ ತೆರೆದಿಟ್ಟಿದ್ದಾರೆ. ರಮಾನಾಥ ರೈ ಅವರು ತಮ್ಮ ಕುಟುಂಬದ ಒಟ್ಟು ಆಸ್ತಿ ಮೊತ್ತ 6.25 ಕೋಟಿ ರೂಪಾಯಿ ಎಂದು ಚುನಾವಣಾ ಆಯೋಗಕ್ಕೆ ನಾಮಪತ್ರ...
ರಾಜಕೀಯ

Breaking News : ಬಂಟ್ವಾಳದಲ್ಲಿ ಸಾವಿರಕ್ಕೂ ಹೆಚ್ಚು ಸೀರೆ ವಶಪಡಿಸಿಕೊಂಡ ಚುನಾವಣಾಧಿಕಾರಿಗಳು ; ರೈ ಕೈವಾಡ ಸಾದ್ಯತೆ – ಕಹಳೆ ನ್ಯೂಸ್

ಬಂಟ್ವಾಳ, ಏ.19: ಇಲ್ಲಿನ ಬಿ.ಸಿ.ರೋಡಿನ ಪ್ರತಿಷ್ಠಿತ ಬ್ಯಾಂಕ್‌ವೊಂದಕ್ಕೆ ಚುನಾವಣಾ ಆಯೋಗದ ಅಧಿಕಾರಿಗಳು ದಾಳಿ ನಡೆಸಿ ಅಲ್ಲಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಸಾವಿರಾರು ಸೀರೆಗಳನ್ನು ವಶಪಡಿಸಿಕೊಂಡ ಘಟನೆ ಏ 19 ರ ಗುರುವಾರ ನಡೆದಿದೆ. ಬ್ಯಾಂಕ್ ನಲ್ಲಿ ಅಕ್ರಮವಾಗಿ ಸೀರೆ ದಾಸ್ತಾನು ಮಾಡಿಕೊಂಡ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಗೋಣಿಚೀಲಗಳಲ್ಲಿ ದಾಸ್ತಾನು ಮಾಡಲಾಗಿದ್ದ ಸುಮಾರು 1,222 ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೌಲ್ಯ ಸುಮಾರು 2 ಲಕ್ಷ ರೂ....
ಸುದ್ದಿ

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಚಿವ ಯು.ಟಿ.ಖಾದರ್

ಮಂಗಳೂರು : ನಗರದಲ್ಲಿನ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ಶಾಸಕ ಜೆ ಆರ್ ಲೋಬೋ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ, ಮಂಗಳೂರು ಮೇಯರ್ ಕವಿತಾ ಸನಿಲ್ ಸೇರಿದಂತೆ ಹಲವು ಮಂದಿ ಮುಖಂಡರು ಉಪಸ್ಥಿತರಿದ್ದರು. ಇನ್ನು ನಗರದ  ಕಾವೂರು,ಪಂಪ್ ವೆಲ್, ಸುರತ್ಕಲ್‌ಗಳಲ್ಲೂ...
ಸುದ್ದಿ

ಪುತ್ತೂರಿನ ಬಿಜೆಪಿ ಜನಸುರಕ್ಷಾ ಯಾತ್ರೆಯಲ್ಲಿ ಸಚಿವ ರಮಾನಾಥ ರೈ ಅಹಂಕಾರ ಪ್ರದರ್ಶನ | ಸಾವಿರಾರು ಬಿಜೆಪಿ ಕಾರ್ಯಕರ್ತರ ಮಧ್ಯೆ ಕಾರು ನುಗ್ಗಿಸಿ ಧರ್ಪ ತೋರಿಸಿದ ರೈ – ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಆಯೋಜಿಸಿದ್ದ ಜನಸುರಕ್ಷಾ ಪಾದಯಾತ್ರೆಯ ಮಧ್ಯದಲ್ಲೇ ಉದ್ದೇಶಪೂರ್ವಕವಾಗಿ ತಮ್ಮ ಕಾರು ನುಗ್ಗಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಹಂಕಾರ ಮೆರೆದಿದ್ದಾರೆ. ಪುತ್ತೂರಿನಲ್ಲಿ ಈ ಯಾತ್ರೆ ಸಂಚರಿಸುವ ರಸ್ತೆಗಳು ಮೊದಲೇ ನಿಗದಿಯಾಗುತ್ತು ಅದೇ ಪ್ರಕಾರ ಪೋಲೀಸರು ಟ್ರಾಫಿಕ್ ನಿರ್ವಹಣೆ ಮಾಡಿದ್ದರು. ಇನ್ನೇನು ದರ್ಭೆ ವೃತ್ತದ ಬಳಿಯಲ್ಲಿ ಪಾದಾಯಾತ್ರೆ ಆಗಮಿಸಬೇಕು, ಅದರ ನಿರೀಕ್ಷೆಯಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮೋದಿಪರ ಘೋಷಣೆ ಕೂಗುತ್ತಾ ಕಾದು ಕುಳಿತ್ತಿದ್ದರು. ಈ ಸಂದರ್ಭದಲ್ಲಿ ಸುಳ್ಯ...
1 2
Page 1 of 2