Sunday, January 19, 2025

archiveravi chennanavar

ಸುದ್ದಿ

ಬೆಂಗಳೂರಿನಲ್ಲಿ ಅಧಿಕಾರ ವಹಿಸಿಕೊಂಡ 2 ವಾರಗಳಲ್ಲೇ ರೌಡಿಗಳಿಗೆ ನಡುಕ ಹುಟ್ಟಿಸಿದ ರವಿ ಚೆನ್ನಣ್ಣನವರ್ – ಕಹಳೆ ನ್ಯೂಸ್

ಬೆಂಗಳೂರು: ರವಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ 2 ವಾರಗಳಲ್ಲೇ ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಬೆಳಗ್ಗೆಯಿಂದ ರಾತ್ರಿ 2 ಗಂಟೆವರೆಗೆ ಸಿಟಿ ರೌಂಡ್ಸ್‍ನಲ್ಲಿ ಒಬ್ಬೊಂಟಿಗರಾಗಿ ಗಸ್ತು ನಡೆಸ್ತಿದ್ದಾರೆ. ಬ್ಯಾಟರಾಯನಪುರ, ಜ್ಞಾನಭಾರತಿ, ಕೆಂಗೇರಿ, ಕಾಮಾಕ್ಷಿಪಾಳ್ಯ ಇತರೆ ಸ್ಟೇಷನ್‍ಗಳ ವ್ಯಾಪ್ತಿಯಲ್ಲಿ ರೌಡಿಗಳನ್ನು ಕರೆಸಿ ವಾರ್ನಿಂಗ್ ಕೊಟ್ಟಿರುವ ಚೆನ್ನಣ್ಣನವರ್, ರೌಡಿಗಳಿಗೆ ನಡುಕ ಹುಟ್ಟಿಸಿದ್ದಾರೆ. ನಗರದಲ್ಲೆಡೆ ವೇಶ್ಯಾವಾಟಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಂಡಿದ್ದು, ಸಿಟಿಯಲ್ಲಿ...
Ravi_D_Chennananav
ಸುದ್ದಿ

ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಚನ್ನಣ್ಣನವರ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಬೆಂಗಳೂರು  : ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಡಿ ಚೆನ್ನಣ್ಣನವರ್ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿಯಾಗಿದ್ದ ಎಮ್.ಎನ್ ಅನುಚೇತ್ CIDಗೆ ವರ್ಗಾವಣೆ ಮಾಡಲಾಗಿದೆ.  ಇಂದು ರವಿ ಡಿ ಚೆನ್ನಣ್ಣನವರ್’ಗೆ ಡಿಸಿಪಿ ಅನುಚೇತ್ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಒಂದೂವರೆ ವರ್ಷದಿಂದ ಮೈಸೂರು ಜಿಲ್ಲೆ ಎಸ್ಪಿಯಾಗಿ ರವಿ ಡಿ ಚೆನ್ನಣ್ಣನವರ್ ಕಾರ್ಯ ನಿರ್ವಹಿಸಿದ್ದರು.  ...