Friday, September 20, 2024

archiveRoad

ಸುದ್ದಿ

ತೆಂಕಿಲದಿಂದ ಕಮ್ನಾರ್ ಕಾಲೋನಿಗೆ ಸಂಪರ್ಕಿಸುವ ರಸ್ತೆ ಉದ್ಘಾಟನೆ – ಕಹಳೆ ನ್ಯೂಸ್

ತೆಂಕಿಲದಿಂದ ಕಮ್ನಾರ್ ಕಾಲೋನಿಗೆ ಸಂಪರ್ಕಿಸುವ ಕಮ್ನಾರ್ ಬಳಿಯ ರಸ್ತೆಯು ಕಳೆದ ಹಲವಾರು ವರ್ಷಗಳಿಂದ ಅಸಮರ್ಪಕತೆಯಿಂದ ಕೂಡಿದ್ದು, ಇಲ್ಲಿನ ಸುಮಾರು ಹತ್ತು ಮನೆಗಳು ಎತ್ತರದ ಗುಡ್ಡ ಪ್ರದೇಶದಲ್ಲಿದ್ದುದರಿಂದ ಈ ಮನೆಗಳನ್ನು ಸಂಪರ್ಕಿಸಲು ಸರಿಯಾದ ರಸ್ತೆಗಳೇ ಇರಲಿಲ್ಲ. ಈ ಬಗ್ಗೆ ಇಲ್ಲಿನ ಕಾಲೋನಿ ನಿವಾಸಿಗಳ ಹಲವಾರು ವರ್ಷಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಮನವಿಯನ್ನು ಉದ್ಯಮಿ, ರೈ ಎಸ್ಟೇಟ್ಸ್ ಎಜ್ಯಕೇಶನಲ್ ಚಾರೀಟೇಬಲ್ ಟ್ರಸ್ಟ್ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಗೆ ನೀಡಿದ್ದು, ಇದಕ್ಕೆ ಸ್ಪಂದಿಸಿದ...