Recent Posts

Sunday, January 19, 2025

archiveROAD PROBLEM

ಬಂಟ್ವಾಳಸುದ್ದಿ

ಮಳೆಗೆ ಸಂಪೂರ್ಣ ಹದಗೆಟ್ಟ ಕಾಡಬೆಟ್ಪು ಪಿಲಿಂಗಾಲು ಗಾಯತ್ರಿ ದೇವಿ ದೇವಸ್ಥಾನ ರಸ್ತೆ – ರಸ್ತೆ ವಿಸ್ತರಿಸಿ ಕಾಂಕ್ರಿಟೀಕರಣಗೊಳಿಸಲು ಭಕ್ತರ ಆಗ್ರಹ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳದ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಕಾಡಬೆಟ್ಟು-ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಸಂಪರ್ಕಿಸುವ ಮಣ್ಣಿನ ರಸ್ತೆ ಪ್ರಥಮ ಮಳೆಗೆ ಸಂಪೂರ್ಣ ಹದಗೆಟ್ಟು ಕೆಸರುಗದ್ದೆಯಾಗಿ ಪರಿವರ್ತನೆಗೊಂಡಿದೆ. ಈಗಾಗಲೇ ಕಿರಿದಾಗಿರುವ ಈ ರಸ್ತೆಯು ಬೇಸಿಗೆಯಲ್ಲಿ ಧೂಳು ತುಂಬಿಕೊಂಡರೆ ಮಳೆಗಾಲದಲ್ಲಿ ಕೆಸರುಮಯಗೊಂಡು ಪಾದಚಾರಿಗಳಿಗೆ ನಡೆದಾಡಲು ಹೋಗಲು ಪರದಾಡುವ ಸ್ಧಿತಿ ನಿರ್ಮಾಣವಾಗಿದೆ. ಈ ಹಿಂದೆ ಪರಶುರಾಮ ಋಷಿ ತಪಸ್ಸು ಮಾಡಿದ್ದರು ಎಂಬ ಹಿನ್ನೆಲೆ ಹೊಂದಿರುವ ಪ್ರಕ್ರತಿ ರಮಣೀಯ ಸ್ಥಳದಲ್ಲಿ ಕಾರಣಿಕ ಪ್ರಸಿದ್ಧ...