Recent Posts

Monday, January 20, 2025

archiveSangabettu Election

ಸುದ್ದಿ

ಶಾಂತಿಯುತ ಮುಕ್ತಾಯ ಹೊಂದಿದ ಸಂಗಬೆಟ್ಟು ತಾಲೂಕು ಪಂಚಾಯತ್‌ ಉಪ ಚುನಾವಣೆ – ಕಹಳೆ ನ್ಯೂಸ್

ಬಂಟ್ವಾಳ: ವಿವಿಧ ಕಾರಣಗಳಿಂದ ತೆರವಾಗಿದ್ದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಂಗಬೆಟ್ಟು ತಾಲೂಕು ಪಂಚಾಯತ್‌ನ ಉಪ ಚುನಾವಣೆ ಮತದಾನದ ಪ್ರಕ್ರಿಯೆಯು ಮುಕ್ತಾಯವಾಗಿದ್ದು, ಶೇ. 73.14ರಷ್ಟು ಮತದಾನವಾಗಿದೆ. ಉಪುಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶಾಂತಿಯುತವಾಗಿತ್ತು. ಬೆಳಿಗ್ಗೆ 10:30 ಕ್ಕೆ ಸುಮಾರಿಗೆ ಶೇ. 25ರಷ್ಟು ಮತದಾನವಾಗಿದ್ದು, ಹಲವು ಶುಭ ಕಾರ್ಯಕ್ರಮಗಳಿದ್ದ ಕಾರಣ ಮಧ್ಯಾಹ್ನದವರೆಗೆ ಮತದಾನ ವಿರಳವಾಗಿತ್ತು. ಒಟ್ಟು 10 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಒಟ್ಟು 6840 ಮತದಾರರಿದ್ದು 3293 ಗಂಡಸರು, 3547 ಹೆಂಗಸರು...
ಸುದ್ದಿ

ಸಂಗಬೆಟ್ಟು ಉಪಚುನಾವಣೆಯ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಂಗಳೂರು: ಅ. 28ರಂದು ನಡೆಯುವ ಸಂಗಬೆಟ್ಟು ಉಪಚುನಾವಣೆಯ ಪೂರ್ವಭಾವಿಯಾಗಿ ಚುನಾವಣಾ ಅಧಿಕಾರಿ, ಸೆಕ್ಟರ್ ಅಧಿಕಾರಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ಸಭೆಯು ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿ ನಡೆಯಿತು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಸಭೆಯ ನೇತೃತ್ವವನ್ನು ವಹಿಸಿ ಮಾತನಾಡಿ, ಯಾವುದೇ ತಾಂತ್ರಿಕ ಅಡಚಣೆ ಬಾರದಂತೆ ಸೂಸೂತ್ರವಾಗಿ ಮತದಾನ ಕಾರ್ಯ ನಡೆಸುವಂತೆ ಸಲಹೆ ನೀಡಿದರು. ಈ ಮಧ್ಯೆ ಉಪಚುನಾವಣೆಯ ಪ್ರಕ್ರಿಯೆಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಸೆಕ್ಟರ್...