Sunday, January 19, 2025

archivesanjana

ಸುದ್ದಿ

ಮೀ ಟೂ ಅಂದಿದ್ದ ಸಂಜನಾ ಈಗ ಫುಲ್ ಉಲ್ಟಾ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದಲ್ಲಿ ಈಗ ಮೀ ಟೂ ಅಭಿಯಾನದ್ದೇ ಸೌಂಡ್. ಮೊದಲಿಗೆ ನಟಿ ಸಂಗೀತಾ ಭಟ್ ಚಿತ್ರರಂಗದಲ್ಲಿ ತಮಗಾದ ಕಿರುಕುಳದ ಕುರಿತು ಹೇಳಿಕೆ ನೀಡಿದ ಬಳಿಕ ಇದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿದ್ದ ನಟಿ ಸಂಜನಾ, ತಮಗೂ 'ಮೀ ಟೂ' ಅನುಭವವಾಗಿದ್ದು, 'ಗಂಡ-ಹೆಂಡತಿ' ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನಿರ್ದೇಶಕ ರವಿ ಶ್ರೀವತ್ಸ ಕಿರುಕುಳ ನೀಡಿದ್ದರೆಂದು ಆರೋಪಿಸಿದ್ದರು. ಇದು ಸಂಜನಾ ಹಾಗೂ ರವಿ ಶ್ರೀವತ್ಸ ಅವರ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತಲ್ಲದೇ ಸುದ್ದಿ ವಾಹಿನಿಯ ಲೈವ್ ಕಾರ್ಯಕ್ರಮದಲ್ಲಿ...
ಸಿನಿಮಾಸುದ್ದಿ

ಕಾಂಗ್ರೆಸ್ ಶಾಸಕ ಹ್ಯಾರಿಸ್‍ಗೆ ಬೆಂಬಲ ಸೂಚಿಸಿದ ನಟಿ ಸಂಜನಾ – ಕಹಳೆ ನ್ಯೂಸ್

ಬೆಂಗಳೂರು: ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್‍ರಾನಿ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಸಿದ್ದಾರೆ. ಜಾಹೀರಾತು ಕಾಂಗ್ರೆಸ್ ಎಂಎಲ್‍ಎ ಕ್ಷೇತ್ರದಲ್ಲಿರುವ ಯುಬಿ ಸಿಟಿಯಲ್ಲಿ ನಡೆದಿರುವ ಹಲ್ಲೆ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ಹಲ್ಲೆಗೊಳಗಾದ ವ್ಯಕ್ತಿಗೆ ನ್ಯಾಯ ಸಿಗಬೇಕು. ಎಲ್ಲ ಬಡಜನರಿಗೂ ಹಾಗೂ ಶ್ರೀಮಂತರಿಗೂ ನ್ಯಾಯ ಒಂದೇ ಎಂದು ಟ್ವೀಟ್ ಮಾಡಿದ್ದಾರೆ. ಮಹಮ್ಮದ್ ಹ್ಯಾರಿಸ್ ಜೀಗೆ ನನ್ನ ಸಹಾನುಭೂತಿ ಇದೆ. ಮಗ ಮಾಡಿರುವ ತಪ್ಪಿಗೆ ಈ ದಕ್ಷ...