ನಳೀನ್ ಕುಮಾರ್ ಕಟೀಲ್, ಪಿ.ಎಸ್. ಪ್ರಕಾಶ್ ರಾಜಕೀಯ ಹಿತಾಸಕ್ತಿಗಾಗಿ ಹಿಂದೂಗಳ ಮೇಲೆ ಸವಾರಿ – ಸತ್ಯಜಿತ್ ಸುರತ್ಕಲ್
ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಸಂಘಟನೆಯಲ್ಲಿ ಎರಡು ದಶಕದಿಂದಲೂ ಹೆಚ್ಚು ಬಿಜೆಪಿ ಪಕ್ಷದ ಏಳಿಗೆಗಾಗಿ ದುಡಿದ ನನ್ನನು ಪಕ್ಷದಲ್ಲಿ ಕಡೆಗಣಿಸಲಾಗಿದ್ದು, ನನಗೆ ಟಿಕೆಟ್ ಕೈ ತಪ್ಪಲು ಸಂಸದ ನಳೀನ್ ಕುಮಾರ್ ಕಟೀಲ್ ನೇರ ಕಾರಣ ಎಂದು ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ. ಹೊಸಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಬೆಂಬಲಿಗರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು , ನನಗೆ ಟಿಕೆಟ್ ಕೈತಪ್ಪಲು ನಳೀನ್ ಕುಮಾರ್ ಕಟೀಲ್, ಹಾಗೂ ಸಂಘದ ಪ್ರಮುಖರಾದ ಪಿ.ಎಸ್....