Recent Posts

Monday, January 20, 2025

archiveSBI

ಸುದ್ದಿ

ನಗದು ಠೇವಣಿ, ಎಟಿಎಮ್ ಸೇವೆಗಳಿಗೆ ಕಡಿಮೆ ಶುಲ್ಕ ನಿಗದಿ ಮಾಡಿದ ಎಸ್.ಬಿ.ಐ – ಕಹಳೆ ನ್ಯೂಸ್

ಎಸ್.ಬಿ.ಐ. ಗ್ರಾಹಕರ ಹಿತದೃಷ್ಠಿಯಿಂದ ನಗದು ಠೇವಣಿ, ಎಟಿಎಮ್ ಸೇವೆಗಳಿಗೆ ಕಡಿಮೆ ಶುಲ್ಕ ನಿಗದಿ ಮಾಡಿದೆ ಎಂದು ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಗುಪ್ತಾ ತಿಳಿಸಿದ್ದಾರೆ. ಬ್ಯಾಂಕಿಂಗ್ ಉದ್ಯಮದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಸೇವೆಗಳಿಗಾಗಿ ಅತ್ಯಂತ ಕಡಿಮೆ ಶುಲ್ಕ ವಿಧಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಎಟಿಎಂ ನಿರ್ವಹಣೆ ವೆಚ್ಚ ದುಬಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಳಸಿಕೊಳ್ಳಲು ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಅಲ್ಲದೆ, ಗ್ರಾಹಕರಿಗೆ ರಿವಾರ್ಡ್ ಪಾಯಿಂಟ್ ನೀಡಲಾಗುತ್ತಿದೆ...
ಸುದ್ದಿ

ಎಸ್‌ಬಿಐ ಬಳಕೆದಾರರಿಗೆ ಸಿಹಿ ಸುದ್ದಿ: ನೂತನ ಒಪ್ಪಂದಕ್ಕೆ ಸಹಿ – ಕಹಳೆ ನ್ಯೂಸ್

ದೆಹಲಿ: ದೇಶದಲ್ಲಿ ದಿನದಿಂದ ಹೆಚ್ಚುತ್ತಿರುವ ಡಿಜಿಟಲ್ ಮಾರುಕಟ್ಟೆಯನ್ನು ಗಮನದಲ್ಲಿರಿಸಿಕೊಂಡು ದೇಶದ ಅತಿದೊಡ್ಡ ಬ್ಯಾಂಕ್ ಎಸ್.ಬಿ.ಐ. ಹಾಗೂ ಡಿಜಿಟಲ್ ಮಾರ್ಕೆಟ್ ದೈತ್ಯ ಹಿಟಾಚಿ ಪೇಮೆಂಟ್ ಸರ್ವಿಸ್ ಸಂಸ್ಥೆಗಳು ನೂತನ ಒಪ್ಪಂದಕ್ಕೆ ಸಹಿ ಹಾಕಿವೆ. ಡಿಜಿಟಲ್ ಮಾರುಕಟ್ಟೆ ದೃಷ್ಠಿಯಿಂದ ಮಹತ್ವ ಪಡೆದುಕೊಂಡಿರುವ ಈ ನೂತನ ಒಪ್ಪಂದಕ್ಕೆ ನಿನ್ನೆ ಸಹಿ ಹಾಕಿರುವ ಎರಡು ಸಂಸ್ಥೆಗಳು, ಮುಂದಿನ ದಿನದಲ್ಲಿ ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ದೇಶಾದ್ಯಂತ ಕ್ಯೂಆರ್ ಕೋಡ್, ಯುಪಿಐ ಬಳಕೆ ಇ-ಕಾಮರ್ಸ್ ಸೇರಿದಂತೆ ವಿವಿಧ ರೀತಿಯ...