Recent Posts

Monday, January 20, 2025

archiveSC-ST Act

ಸುದ್ದಿ

ಎಸ್‍ಸಿ-ಎಸ್‍ಟಿ ಕಾಯ್ದೆ ತಿದ್ದುಪಡಿಯ ನಂತರ ಜಾರಿಗೊಳಿಸಲಾಗುವುದು: ಗೃಹ ಸಚಿವ ರಾಜನಾಥ್ ಸಿಂಗ್ – ಕಹಳೆ ನ್ಯೂಸ್

ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಯ್ದೆಯನ್ನು ತಿದ್ದುಪಡಿಯ ನಂತರ ಜಾರಿಗೊಳಿಸುತ್ತಿರುವುದರಿಂದ ಎಲ್ಲಾ ರಾಜ್ಯಗಳೂ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಸೂಚಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ತಾವು ಈ ಕಾಯ್ದೆಯನ್ನು ಸಮರ್ಥವಾಗಿ ಜಾರಿಗೊಳಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಈ ಕಾಯ್ದೆ ಇನ್ನೆಂದಿಗೂ ಮಧ್ಯಪ್ರದೇಶದಲ್ಲಿ ದುರುಪಯೋಗವಾಗುವುದಿಲ್ಲ ಎಂಬ ಅಭಯ ನೀಡಿದ್ದಾರೆ. ಆಗಸ್ಟ್ 9 ರಂದು ದಲಿತ ಸಂಘಟನೆಗಳಿಂದ ಭಾರತ್ ಬಂದ್, ಯಾಕಾಗಿ? ಹಾಗೆಯೇ ಈ ವರ್ಷ ಹಲವು ರಾಜ್ಯಗಳಲ್ಲಿ...