Saturday, November 23, 2024

archiveShabarimale

ಸುದ್ದಿ

8,9,10 ನೇ ತರಗತಿಯ ವಿದ್ಯಾರ್ಥಿಗಳಿಗೆ ನೆಹರುನಗರದಲ್ಲಿ ಕೋಚಿಂಗ್ ಕ್ಲಾಸ್ ಲಭ್ಯ- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ನೆಹರುನಗರದಲ್ಲಿ 8,9,10ನೇ ತರಗತಿಗಳಲ್ಲಿ ಕಲಿಯುತ್ತಿರುವ ಇಂಗ್ಲಿಷ್ ಹಾಗೂ ಕನ್ನಡ ಮೀಡಿಯಂ ವಿದ್ಯಾರ್ಥಿಗಳಿಗೆ ಕೋಚಿಂಗ್ ಕ್ಲಾಸ್ ಈಗಾಗಲೇ ಆರಂಭ ಗೊಂಡಿದೆ.ನೆಹರೂ ನಗರದ ಪಾಲೀಟೆಚ್ನಿಕ್ ಕಾಲೇಜಿನ ಬಳಿ, ಕೋವಿಡ್ ನಿಯಮದ ಅನುಸಾರ ನುರಿತ ಶಿಕ್ಷಕಿಯಿಂದ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡಲಾಗುತ್ತಿದ್ದು ಪರೀಕ್ಷೆಯ ಪೂರ್ವ ತಯಾರಿಗಳನ್ನು ನಡೆಸಿಕೊಡಲಾಗುವುದು. ಸಂಪರ್ಕಿಸಿ : 9663861856...
ಸುದ್ದಿ

ಕೇರಳದಲ್ಲಿ ಮುಂದುವರಿದ ಹಿಂಸಾಚಾರ ; ವರದಿ ಕೇಳಿದ ರಾಜ್ ನಾಥ್ ಸಿಂಗ್ – ಕಹಳೆ ನ್ಯೂಸ್

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಬ್ಬರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಕಣ್ಣೂರು ಸೇರಿದಂತೆ ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಿಂಸಾಚಾರ ಮುಂದುವರಿದಿದೆ . ಕೇರಳದ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರಕಾರವು ರಾಜ್ಯ ಸರಕಾರದ ವರದಿ ಕೇಳಿದೆ. "ನಾವು ಕೇರಳದ ಪರಿಸ್ಥಿತಿಯ ಬಗ್ಗೆ ವರದಿ ಕೇಳಿದ್ದೇವೆ. ಆದರೆ ಇನ್ನೂ ರಾಜ್ಯ ಸರಕಾರದ ವರದಿ ಬಂದಿಲ್ಲ '' ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ತಿಳಿಸಿದ್ದಾರೆ. ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿ ಸುಮಾರು...
ರಾಜಕೀಯ

ಮೂರನ್ನೂ ಬಿಟ್ಟವರು, ಮುಂದಾಳುಗಳು; ಅನಂತ್ ಕುಮಾರ್ ಹೆಗ್ಡೆ – ಕಹಳೆ ನ್ಯೂಸ್

ಬೆಂಗಳೂರು: ಶಬರಿಮಲೆ ಕುರಿತಂತೆ ಹಲವಾರು ರಾಜಕಾರಣಿಗಳು ತಮ್ಮ ಅಭಿಪ್ರಾಯವನ್ನು ಹೊರಹಾಕುತ್ತಿದ್ದಾರೆ. ಸುಪ್ರೀಂ ಕೋರ್ಟಿನ ನಿರ್ಧಾರ, ಆಗುತ್ತಿರುವ ಬೆಳವಣಿಗೆ ಬಗ್ಗೆ ಗ್ರಾಮೀಣ ಕೌಶಲ್ಯಾಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗ್ಡೆ ತಮ್ಮ ಫೇಸ್‍ಬುಕ್ ಖಾಯೆಯಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ಶಬರಿಮಲೆ ಅಯ್ಯಪ್ಪನ ದೇವಸ್ಥಾನದಲ್ಲಿ ಪ್ರವೇಶ ಪಡೆಯಬೇಕೆಂದು ಬಯಸಿ ಮುಂದೆ ಬಂದ ಮಹಿಳೆಯರ ಶ್ರದ್ಧೆ ಭಕ್ತಿಗಳನ್ನು, ಅವರ ಹೆಸರು ಮತ್ತು ಇತಿಹಾಸಗಳೇ ಹೇಳುತ್ತವೆ. ಮುಂದೆ ಬಂದ ಮೂವರಲ್ಲಿ ಒಬ್ಬರು ರೆಹಾನಾ ಫಾತಿಮಾ. ಪರಂಪರೆಯಿಂದ ಅವರು ಅಯ್ಯಪ್ಪನ...
ಸುದ್ದಿ

ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದ ಅಮಿತ್ ಶಾ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. ಕೇರಳದ ಕಣ್ಮೂರು ಜಿಲ್ಲೆಯ ತಾಳಿಕ್ಕಾವು'ನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿದ ಬಳಿಕ ಮಾತನಾಡಿರುವ ಅವರು, ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೇರಳ ರಾಜ್ಯದಲ್ಲಿಂದು ಧಾರ್ಮಿಕ ನಂಬಿಕೆಗಳು ಹಾಗೂ ರಾಜ್ಯ ಸರ್ಕಾರದ ಕ್ರೌರ್ಯಗಳ ನಡುವೆ ಹೋರಾಟ ನಡೆಯುತ್ತಿದೆ....
ಸುದ್ದಿ

ಸುಪ್ರೀಂ ತೀರ್ಪಿನಿಂದ ಧಾರ್ಮಿಕತೆಗೆ ಧಕ್ಕೆ, ತೀರ್ಪು ಮರುಪರಿಶೀಲಿಸಬೇಕು: ಪ್ರಮೋದ್ ಮುತಾಲಿಕ್ – ಕಹಳೆ ನ್ಯೂಸ್

ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನವನ್ನು ಅವಹೇಳನ ಮಾಡುವ ಕೆಲಸದಲ್ಲಿ ನಿರತರಾಗಿದ್ದು, ಅವರು ಏನೇ ಮಾಡಿದರೂ ಹಿಂದೂ ಸಂಪ್ರದಾಯ ಮುರಿಯಲು ಸಾಧ್ಯವಿಲ್ಲ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಪು ಧಾರ್ಮಿಕತೆಗೆ ಧಕ್ಕೆಯಾಗಿದ್ದು, ತೀರ್ಪನ್ನು ಮರುಪರಿಶೀಲಿಸಬೇಕು. ಭಾರತ ಅಧ್ಯಾತ್ಮ ನೆಲೆಯ ಹಿನ್ನೆಲೆ ಹೊಂದಿದ್ದು, ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನ...
ಸುದ್ದಿ

ಪುತ್ತೂರಿನಲ್ಲಿ ನಡೆದ ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಒಕ್ಕೊರಳಿನ ಒತ್ತಾಯ – ಕಹಳೆ ನ್ಯೂಸ್

ಪುತ್ತೂರು: ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ ತೀರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಗಿದೆ. ಧಾರ್ಮಿಕ ವಿಷಯಗಳ ತೀರ್ಪು ನೀಡುವಾಗ ಶಬರಿಮಲೆ ದೇವಸ್ಥಾನದ ತಂತ್ರಿಗಳ, ರಾಜಮನೆತನ ಮತ್ತು ಹಿಂದೂ ಧರ್ಮಚಾರ್ಯರ ಅಬಿಪ್ರಾಯ ಪಡೆಯದಿರುವುದು ದುರದೃಷ್ಟಕರವಾಗಿದೆ. ಇಂದು ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತ್ರ್ಯವು ನಡೆಯುತ್ತಿದೆ. ಕೆಲವು ನಾಸ್ತಿಕರ ಸ್ವಾರ್ಥಕ್ಕೆ ಲಕ್ಷಾಂತರ ಮಹಿಳೆಯ ಧಾರ್ಮಿಕ ಶ್ರದ್ಧೆಯನ್ನು ಬಲಿಪಶು ಮಾಡುವುದು ಎಷ್ಟು ಸರಿ?....
ಸುದ್ದಿ

ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಅ.25ರಂದು ಬಿಸಿರೋಡಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರು ಹೋಗಬಹುದು ಎಂಬ ನೀತಿಗೆ ದೇಶಾದದ್ಯಂತ ಪ್ರತಿಭಟನೆಗಳು ನಡಿತಾ ಇದ್ದು ಅ.25ರಂದು ಬಿಸಿರೋಡಿನಲ್ಲಿ ನಡೆಯಲಿದೆ. ಅಯ್ಯಪ್ಪ ಭಕ್ತ ವೃಂದ ಬಿಸಿರೋಡ್ ವತಿಯಿಂದ ನಡಯಲಿದೆ ಎಂದು ಭಕ್ತವ್ರಂದದ ಪ್ರಮುಖ ಬೋಜಕುಲಾಲ್ ತಿಳಿಸಿದ್ದಾರೆ. ಶಬರಿಮಲೆ ಅಯ್ಯಪ್ಪ ದೇವಾಲಯ ಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಹೋಗಬಹುದು ಎಂಬ ವಿವಾದದ ಹಿನ್ನೆಲೆಯಲ್ಲಿ ಕೋರ್ಟ ತೀರ್ಪು ವಿರೋಧಿಸಿ ಬಿಸಿರೋಡಿನ ಅಯ್ಯಪ್ಪ ಭಕ್ತವೃಂದದ ವತಿಯಿಂದ ಬಿಸಿರೋಡಿನ ಕೈಕಂಬ ದ್ವಾರದ ಬಳಿಯಿಂದ ಭಜನೆಯ ಮೂಲಕ...
ಸುದ್ದಿ

ದೇಗುಲಗಳ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು: ರಜನಿಕಾಂತ್ – ಕಹಳೆ ನ್ಯೂಸ್

ಶಬರಿಮಲೆ ದೇಗುಲ ಪ್ರವೇಶ ವಿವಾದ ಸಂಬಂಧ ಇದೇ ಮೊದಲ ಬಾರಿ ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ದೇಗುಲಗಳ ಸಂಪ್ರದಾಯ, ಆಚಾರ ವಿಚಾರಗಳಲ್ಲಿ ಯಾರೂ ಮಧ್ಯಪ್ರವೇಶ ಮಾಡಬಾರದು. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು. ನನ್ನ ಕಳಕಳಿಯ ವಿನಂತಿ ಏನೆಂದರೆ, ಯಾರೂ ದೇಗುಲದ ವಿಚಾರದಲ್ಲಿ ಮೂಗು ತೂರಿಸಬಾರದು' ಎಂದು ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಜನಿಕಾಂತ್ ಮಾತನಾಡಿದ್ದಾರೆ....
1 2
Page 1 of 2