Friday, November 22, 2024

archiveShabarimale Temple

ಸುದ್ದಿ

ಅಯ್ಯಪ್ಪ ಭಕ್ತರ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ಮಂಗಳೂರು: 800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆ.28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದ ಮೇಲೆ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆಯು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸೋಮವಾರ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂಬ ರಾಷ್ಟ್ರೀಯ ಅಯ್ಯಪ್ಪ...
ಸುದ್ದಿ

ಅ.15ರವರೆಗೆ ಶಬರಿಮಲೆ ದೇಗುಲ ಬಂದ್ – ಕಹಳೆ ನ್ಯೂಸ್

ಕಾಸರಗೋಡು: ಶಬರಿಮಲೆ ದೇವಾಲಯವನ್ನು ಧಾರ್ಮಿಕ ಕಾರಣಗಳಿಗಾಗಿ ಹಾಗೂ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಬಂದ್ ಮಾಡಲಾಗಿದೆ. ಹೀಗಾಗಿ ಸದ್ಯದ ಮಟ್ಟಿಗೆ ಅಲ್ಲಿಗೆ 10ರಿಂದ 50 ವರ್ಷದ ಮಹಿಳೆಯರು ಪ್ರವೇಶ ಮಾಡಲಾಗದು. ದೇವಾಲಯದ ಬಾಗಿಲು ತೆರೆಯುವ ಅಕ್ಟೋಬರ್ 16ರಿಂದ ಇದು ನೆರವೇರುವುದೇ ಕಾಯ್ದು ನೋಡಬೇಕು. ಆದರೆ, ಅ.16ರೊಳಗೆ ಸುಪ್ರೀಂ ಕೋರ್ಟ್ನ ಸಪ್ತ ಸದಸ್ಯ ಪೀಠವು ಈ ತೀರ್ಪಿನ ಮರುಪರಿಶೀಲನೆ ಮಾಡಬೇಕು ಎಂದು ಕೆಲವು ಧಾರ್ಮಿಕ ಸಂಘಟನೆಗಳು ಮೇಲ್ಮನವಿ ಸಲ್ಲಿಸುವ...
ಸುದ್ದಿ

ಶಬರಿಮಲೆ ಪ್ರಕರಣ ಸರ್ವೋಚ್ಚ ನ್ಯಾಯಾಲಯದ ತೀರ್ಪು ದುರ್ದೈವಿ! – ಕಹಳೆ ನ್ಯೂಸ್

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರು ದೇವಸ್ಥಾನವನ್ನು ಪ್ರವೇಶಿಸುವಬಹುದೆಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ನಾವು ಸರ್ವೋಚ್ಚ ನ್ಯಾಯಾಲಯವನ್ನು ಗೌರವಿಸುತ್ತೇವೆ; ಆದರೆ ನ್ಯಾಯಾಲಯದ ಈ ತೀರ್ಪು ದುರ್ದೈವಿಯಾಗಿದೆ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ದೇವಿಯ ಸ್ಥಾನವನ್ನು ನೀಡಿದ್ದು ಅವಳನ್ನು ಪೂಜಿಸಲಾಗುತ್ತದೆ. ಹೀಗಿರುವಾಗ ‘ಇಂಡಿಯನ್ ಯಂಗ್ ಲಾಯರ‍್ಸ್ ಅಸೋಸಿಯೇಷನ್’ನ ಅಧ್ಯಕ್ಷರಾದ ನೌಶಾದ್ ಉಸ್ಮಾನ್ ಖಾನ್ ಇವರು ಹಿಂದೂ ಧರ್ಮಕ್ಕೆ ಸಂಬಂಧಿಸಿ ಸಲ್ಲಿಸಿದ ಅರ್ಜಿಯಿಂದಾಗಿ ಹಿಂದೂಗಳ 800 ವರ್ಷಗಳ ಪರಂಪರೆಯನ್ನು ಭಂಗಗೊಳಿಸಲಾಗಿದೆ, ಇದು...
ಸುದ್ದಿ

ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅಸ್ತು – ಕಹಳೆ ನ್ಯೂಸ್

ನವದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮಹಿಳೆಯರಿಗೆ ಪ್ರವೇಶ ನಿರಾಕರಣೆ ಅಸಿಂಧು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಯರು ಅಬಲೆ ಅಲ್ಲ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಪೀಠ, ಶತಮಾನಗಳಿಂದ ಮಹಿಳೆ ಮೇಲೆ ಶೋಷಣೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದೆ. ಅಯ್ಯಪ್ಪ ಭಕ್ತರು ಪ್ರತ್ಯೇಕ ಧಾರ್ಮಿಕ ಪಂಗಡವಲ್ಲ. ಮಹಿಳೆಯರಿಗೆ ಪ್ರವೇಶವನ್ನು ನಿರಾಕರಿಸುವುದು ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ. ಪ್ರವೇಶವನ್ನು ನಿಷೇಧಿಸುವುದು ಧಾರ್ಮಿಕ ವಿಶ್ವಾಸದ ಭಾಗವೂ...
1 2
Page 2 of 2