Recent Posts

Sunday, January 19, 2025

archiveShakunthala T Shetty

ರಾಜಕೀಯ

ಭ್ರಷ್ಟಾಚಾರದಲ್ಲಿ ಇತಿಹಾಸ ನಿರ್ಮಿಸಿರುವ ಶಾಸಕಿ ಶಕುಂತಲಾ ಶೆಟ್ಟಿ ; ಕೋಟ್ಯಾಂತರ ರೂಪಾಯಿ ಗುಳುಂ! – ಕಹಳೆ ನ್ಯೂಸ್

ನಮಗೆ ತಿಳಿದಿರುವಂತೆ ಪುತ್ತೂರಿನಲ್ಲಿ ಶಾಸಕರಾಗಿದ್ದ ಶ್ರೀ ಉರಿಮಜಲು ರಾಮ್ ಭಟ್ , ವಿನಯಕುಮಾರ್ ಸೊರಕೆ , ಡಿವಿ ಸದಾನಂದ ಗೌಡ, ಶ್ರೀಮತಿ ಮಲ್ಲಿಕಾ ಪ್ರಸಾದ್ ಇವರುಗಳು ಕ್ಷೇತ್ರದಲ್ಲಿ ಯಾವುದೇ ಭ್ರಷ್ಟಾಚಾರದ ವ್ಯವಹಾರದಲ್ಲಿ ತೊಡಗಿಸಿಕೊಳ್ಳದೇ ತಮ್ಮದೇ ಅದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡ ಸಜ್ಜನ ಶಾಸಕರೆಂದು ಹೆಸರು ಗಳಿಸಿದ್ದರು.. ಆದರೆ ಬಿಜೆಪಿಯಲ್ಲಿ ಈ ಹಿಂದೆ ಶಾಸಕರಾಗಿ ಅಯ್ಕೆಯಾಗಿದ್ದ ಇದೇ ಶಕುಂತಳಾ ಶೆಟ್ಟಿಯವರು ಬಿಜೆಪಿಯವರ ಹದ್ದಿನ ಕಣ್ಣನ್ನು ತಪ್ಪಸಿ ಆರ್ ಟಿ ಓ...
ರಾಜಕೀಯ

ನಾಳೆ ಜನಪ್ರೀಯ ಶಾಸಕಿ ಶುಕುಂತಳಾ ಶೆಟ್ಟಿ ನಾಮಪತ್ರ ಸಲ್ಲಿಕೆ ; ನನ್ನ ಕ್ಷೇತ್ರದ ಅಭಿವೃದ್ಧಿ, ಜನಪರ ಯೋಜನೆಗಳೇ ನನ್ನ ಗೆಲುವು – ಕಹಳೆ ನ್ಯೂಸ್

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಎ. 23ರಂದು ಬೆಳಗ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೇಂದ್ರ ಜುಮಾ ಮಸೀದಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಜೈನ ಬಸದಿ, ಮಾಯಿದೆ ದೇವುಸ್‌ ಚರ್ಚ್‌, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ...
ಸುದ್ದಿ

ಕೊನೆಗೂ ಪುತ್ತೂರಿಗೆ ಲಭಿಸಲಿಲ್ಲ ಇಂದಿರಾ ಕ್ಯಾಂಟಿನ್ ಭಾಗ್ಯ..! ನನಸಾಗದ ಶಕ್ಕು ಅಕ್ಕನ ಕನಸು – ಕಹಳೆ ನ್ಯೂಸ್

ನಗರ: ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸುವ ರಾಜ್ಯ ಸರಕಾರದ ಯೋಜನೆಯ ಭಾಗವಾಗಿ ಪುತ್ತೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಜಾಗ ಗೊತ್ತುಪಡಿಸಿ, ನೆಲ ಸಮತಟ್ಟು ಮಾಡಲಾಗಿತ್ತು. ಮಂಗಳವಾರದಿಂದ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಇಂದಿರಾ ಕ್ಯಾಂಟೀನ್‌ ಆರಂಭಿಸುವ ಪ್ರಕ್ರಿಯೆ ಸ್ಥಗಿತಗೊಂಡಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ದ್ವಾರದ ಬಳಿಯಲ್ಲೇ ಇಂದಿರಾ ಕ್ಯಾಂಟೀನ್‌ ಗೆ ಜಾಗ ಗೊತ್ತುಪಡಿಸಲಾಗಿ, ಸಮತಟ್ಟು ಮಾಡುವ ಸಂದರ್ಭ, ಅತೀ ಶೀಘ್ರ ಇಂದಿರಾ ಕ್ಯಾಂಟೀನ್‌ ಕೆಲಸ ಆರಂಭಗೊಳ್ಳಲಿದೆ ಎಂದು ಶಾಸಕಿ ಭರವಸೆ...