Saturday, April 26, 2025

archiveShalini Rajaneesh

ಸುದ್ದಿ

ಖಾಸಗಿ ಶಾಲೆಗಳಿಗೆ ಶೀಘ್ರವೇ ಶುಲ್ಕ ನಿಗದಿ – ಶಾಲಿನಿ ರಜನೀಶ್

ಬೆಂಗಳೂರು : ಖಾಸಗಿ ಶಾಲೆಗಳ ಪ್ರವೇಶ ಶುಲ್ಕವನ್ನು ನಿಗದಿ ಮಾಡಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ . ಚುನಾವಣಾ ನೀತಿ ಸಂಹಿತೆ ಇರುವುದರಿಂದ ಆದೇಶ ಹೊರಡಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು. ಹೊಸ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭವಲ್ಲ! ಈಗಾಗಲೇ ಶುಲ್ಕ ನಿಗದಿ ಮಾಡಲಾಗಿದ್ದು, ಕಾನೂನು ಇಲಾಖೆ ಒಪ್ಪಿಗೆಯನ್ನೂ ಪಡೆಯಲಾಗಿದೆ. ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಹೊಸ ಶುಲ್ಕ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ