ಪರಂಗಿಪೇಟೆಯ ವಿವಾದಿತ ಮೀನು ಮಾರ್ಕೆಟ್ ಸ್ಥಳಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಭೇಟಿ – ಕಹಳೆ ನ್ಯೂಸ್
ಬಂಟ್ವಾಳ: ವಿವಾದಿತ ಪರಂಗಿಪೇಟೆ ಮೀನಿನ ಮಾರ್ಕೆಟ್ ಸ್ಥಳಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.ರೈಲ್ವೆ ಇಲಾಖೆಯವರ ಜಮೀನು ಅತಿಕ್ರಮಿಸಿ ಈ ಪ್ರದೇಶದಲ್ಲಿ ಮೀನಿನ ಮಾರ್ಕೆಟ್, ತರಕಾರಿ, ಹಣ್ಣು ಹಂಪಲು ಅಂಗಡಿಗಳನ್ನು ಮಾಡಿದ್ದಾರೆ ಎಂಬುದು ರೈಲ್ವೆ ಇಲಾಖೆಯ ಆರೋಪ. ಈ ಅಕ್ರಮ ಅಂಗಡಿಗಳನ್ನು ತೆರವುಗೊಳಿಸಬೇಕೆಂಬುವುದು ರೈಲ್ವೇ ಇಲಾಖೆಯ ಒತ್ತಾಯವಾಗಿದೆ. ಈ ಬಗ್ಗೆ 2016 ರಲ್ಲಿ ಅಂಗಡಿಗಳ ಮಾಲಕರಿಗೆ ನೋಟೀಸ್ ಜಾರಿ ಮಾಡಿದ್ದರು. ಅ ನಂತರ ನಿರಂತರವಾಗಿ ನೋಟೀಸ್ ನೀಡುತ್ತಾ ಬಂದಿರುವ...