Recent Posts

Sunday, January 19, 2025

archiveShobha Karandlaje

ರಾಜಕೀಯಸುದ್ದಿ

ಸ್ವ ಪಕ್ಷದವರಿಂದಲೇ ‘ಗೋ ಬ್ಯಾಕ್ ಶೋಭಕ್ಕ’ ಚಳುವಳಿ – ಕಹಳೆ ನ್ಯೂಸ್

ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸದಸ್ಯರಾದ ಶೋಭಾ ಕರಂದ್ಲಾಜೆ ಅವರ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ವಿರುದ್ಧ ಸ್ವ ಪಕ್ಷದ ಕಾರ್ಯಕರ್ತರಿಂದಲೇ ಆಕ್ರೋಶ ವ್ಯಕ್ತವಾಗಿದ್ದು, 'ಗೋ ಬ್ಯಾಕ್ ಶೋಭಕ್ಕ' ಚಳವಳಿ ಆರಂಭಿಸಲಾಗಿದೆ. 'ಗೋ ಬ್ಯಾಕ್ ಶೋಭಕ್ಕ' ಎಂದು ಪಕ್ಷದ ಕಾರ್ಯಕರ್ತರು ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 5 ವರ್ಷದಿಂದ ನಾಪತ್ತೆಯಾಗಿದ್ದ ಶೋಭಾ ಕರಂದ್ಲಾಜೆ ಈಗ ಮೋದಿ ಹೆಸರಲ್ಲಿ ಮತ್ತೆ ಗೆಲ್ಲಲು ಬಂದಿದ್ದಾರೆ ಎಂದು...
ಸುದ್ದಿ

ಸಿದ್ದರಾಮಯ್ಯರವರ ವಿರುದ್ದ ಅವಹೇಳನಕಾರಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ದ ಅವಹೇಳನಕಾರಿ ನೀಡಿರುವುದನ್ನು ಖಂಡಿಸಿ ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ನಗರದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕ.ವಿ.ಕಾ. ಮಾಜಿ ಅಧ್ಯಕ್ಷ ಎಸ್.ಮನೋಹರ್, ಶೋಭಾ ಕರಂದ್ಲಾಜೆ ಪ್ರಚಾರದ ಹುಚ್ಚಿಗಾಗಿ ಹಿರಿಯರ ನಾಯಕರ ವಿರುದ್ಧ ಕೀಳುಮಟ್ಟದ ಭಾಷೆ ಬಳಸುತ್ತಿದ್ದಾರೆ. ಐದು ವರ್ಷಗಳ ಕಾಲ ಹಸಿವು ಮುಕ್ತ ಮತ್ತು ಪಾರರ‍್ಶಕ ಆಡಳಿತ, ಭ್ರಷ್ಟಚಾರಮುಕ್ತ...