Sunday, January 19, 2025

archiveshridevi

ಸಿನಿಮಾ

ಸೆಟ್ಟೇರಲಿದೆ ಶ್ರೀದೇವಿ ಜೀವನಾಧರಿತ ಸಿನಿಮಾ ; ಶ್ರೀದೇವಿ ಅವರ ಪಾತ್ರದಲ್ಲಿ ನಟಿ ವಿದ್ಯಾಬಾಲನ್ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ಮೋಹಕ ತಾರೆ ಶ್ರೀದೇವಿ ಅವರ ಜೀವನಾಧರಿತ ಸಿನಿಮಾವೊಂದು ಸೆಟ್ಟೇರಲು ಸಜ್ಜಾಗಿದೆ. ಶ್ರೀದೇವಿ ಫೆಬ್ರವರಿ 24ರಂದು ದುಬೈನಲ್ಲಿ ಸಾವನ್ನಪ್ಪಿದ್ದರು. ಈಗ ಬಾಲಿವುಡ್ ನ ನಿರ್ದೇಶಕ ಹಂಸಲ ಮೆಹ್ತಾ ಅವರು ಶ್ರೀದೇವಿ ಅವರ ಜೀವನಾಧರಿತ ಸಿನಿಮಾ ಮಾಡಲು ಅಣಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಮೆಹ್ತಾ, ಶ್ರೀದೇವಿ ಇರುವಾಗ ನಾನು ಅವರೊಂದಿಗೆ ನನ್ನ ಸಿನಿಮಾಗಳಲ್ಲಿ ನಟಿಸುವಂತೆ ಕೇಳಿಕೊಂಡಿಲ್ಲ. ಆದ್ರೆ ಇಂದು ಶ್ರೀದೇವಿ ಜೀವನದ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ನಿರ್ಧರಿಸಿದ್ದೇನೆ ಅಂತಾ...
ಸುದ್ದಿ

ಶ್ರೀದೇವಿಯವರದ್ದು ಸಹಜ ಸಾವಲ್ಲ! ಕೊಲೆ ಶಂಕೆ – ಸಾವಿನ ಸುತ್ತ ಅನುಮಾನದ ಹುತ್ತ – ಕಹಳೆ ನ್ಯೂಸ್

ಮುಂಬೈ: ದಶಕಗಳ ಕಾಲ ಭಾರತೀಯ ಸಿನಿರಂಗದಲ್ಲಿ ಮೆರೆದ ನಟಿ ಶ್ರೀದೇವಿಯ ಸಾವು ನಿಗೂಢವಾಗಿದ್ದು, ಮೃತದೇಹ ಭಾರತಕ್ಕೆ ಬರೋದು ಇನ್ನೂ ವಿಳಂಬವಾಗಲಿದೆ. ಆಲ್ ರಶೀದ್ ಆಸ್ಪತ್ರೆಯ ಮರಣೋತ್ತರ ವರದಿಯನ್ನ ಬಿಡುಗಡೆ ಮಾಡಿರೋ ದುಬೈ ಪೊಲೀಸರು ಇದು ಹೃದಯಾಘಾತವಲ್ಲ. ಆಕಸ್ಮಿಕವಾಗಿ ಬಾತ್‍ಟಬ್‍ನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಜೊತೆಗೆ ಶ್ರೀದೇವಿ ನೀರಿನಲ್ಲಿ ಮುಳುಗುವಾಗ ಆಲ್ಕೋಹಾಲ್ ಸೇವಿಸಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ಹೇಳಿದ್ದಾರೆ. ಬಾತ್‍ಟಬ್ ನಲ್ಲಿದ್ದ 1.5 ಅಡಿ ನೀರಿನಲ್ಲಿ ಶ್ರೀದೇವಿ ಮುಳುಗಿದಾದ್ದರೂ ಹೇಗೆ...
ಸಿನಿಮಾಸುದ್ದಿ

ಶ್ರೀದೇವಿ ನಿಧನದ ಬಗ್ಗೆ ಕಾಂಗ್ರೆಸ್ ಟ್ವೀಟ್‍ಗೆ ಜನರ ಆಕ್ರೋಶ ; ಸಾವಿನ ಮನೆಯಲ್ಲೂ ಕಾಂಗ್ರೆಸ್ ರಾಜಕೀಯ – ಕಹಳೆ ನ್ಯೂಸ್

ನವದೆಹಲಿ: ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಶನಿವಾರದಂದು ಕೊನೆಯುಸಿರೆಳೆದಿದ್ದು, ಈ ಬಗ್ಗೆ ಕಾಂಗ್ರೆಸ್ ಟ್ವಿಟ್ಟರ್‍ನಲ್ಲಿ ಸಂತಾಪ ಸೂಚಿಸಿದೆ. ಆದ್ರೆ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಎಂದು ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀದೇವಿ ನಿಧನದ ಸುದ್ದಿ ಕೇಳಿ ಬಾಲಿವುಡ್ ಮಾತ್ರವಲ್ಲದೆ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ನಟಿಯ ನಿಧನಕ್ಕೆ ಹಲವಾರು ಬಾಲಿವುಡ್ ನಟ-ನಟಿಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಐಎನ್‍ಸಿ ಇಂಡಿಯಾ ಟ್ವಿಟ್ಟರ್ ಖಾತೆಯಲ್ಲೂ ಕೂಡ ಸಂತಾಪ ಸೂಚಿಸಲಾಗಿದ್ದು, “ಶ್ರೀದೇವಿ ಅವರ ನಿಧನದ ಸುದ್ದಿ...
ಸಿನಿಮಾಸುದ್ದಿ

ಬಾಲಿವುಡ್ ಖ್ಯಾತ ನಟಿ ; ಮೋಹಕ ಚೆಲುವೆ ಶ್ರೀದೇವಿ ಇನ್ನಿಲ್ಲ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ (54) ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ. 1963ರ ಆಗಸ್ಟ್ 13 ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲೇ ತಮಿಳಿನ ‘ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ...