Recent Posts

Sunday, January 19, 2025

archiveshridevi punacha

ಸುದ್ದಿ

ಕಲ್ಲಡ್ಕ ಶ್ರೀರಾಮ ಶಾಲೆ ಹಾಗೂ ಪುಣಚದ ಶ್ರೀದೇವಿ ಶಾಲೆಗಳಿಗೆ ಬಿಸಿಯೂಟ ಒದಗಿಸುವಂತೆ ಸರ್ಕಾರಕ್ಕೆ ಬೇಡಿಕೆ – ಕಹಳೆ ನ್ಯೂಸ್

ಬಂಟ್ವಾಳ ; ಭಾರೀ ವಿವಾದವಾಗಿದ್ದ ಕಲ್ಲಡ್ಕ ಶಾಲೆಯ ಬಿಸಿಯೂಟ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಮಗೂ ಬಿಸಿಯೂಟ ಸೌಲಭ್ಯ ಒದಗಿಸುವಂತೆ ಕಲ್ಲಡ್ಕದ ಶ್ರೀರಾಮ ಶಾಲೆ ಹಾಗೂ ಪುಣಚದ ಶ್ರೀದೇವಿ ಶಾಲೆಗಳು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ. ಕಳೆದ ಶೈಕ್ಷಣಿಕ ಅವಧಿಯ ತನಕ ಕೊಲ್ಲೂರು ದೇವಸ್ಥಾನದಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಪುಣಚದ ಶ್ರೀದೇವಿ ವಿದ್ಯಾಸಂಸ್ಥೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆಂದು ಸಹಾಯಧನ ನೀಡಲಾಗುತ್ತಿತ್ತು. ಆದರೆ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನದಿಂದ...