Friday, September 20, 2024

archiveSiddaramayya

ಸುದ್ದಿ

ನಳಿನ್ ಕುಮಾರ್ ಕಟೀಲ್ ಒಬ್ಬ ನರಹಂತಕ ಹುಲಿ – ಸಿದ್ದರಾಮಯ್ಯ

ನವದೆಹಲಿ : ನಿನ್ನೆ ಮಂಗಳೂರಿನಲ್ಲಿ ಸಿದ್ದರಾಮಯ್ಯನವರು ಭಯೋತ್ಪಾಧಕ ಎಂದು ಕರೆದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. Siddaramaiah ನರಹಂತಕರು, ಭಯೋತ್ಪಾದಕರು ಎರಡೂ ಬಿಜೆಪಿಯವರಿಗೇ ಅನ್ವಯಿಸುತ್ತದೆ ಮಂಗಳೂರಿನಲ್ಲಿ ಜನಸುರಕ್ಷಾ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ‘ನೀವು ನರಹಂತಕ ಹುಲಿ, ರಾಜ್ಯ ಬಿಜೆಪಿ ನಾಯಕರು ಒಂದೆಡೆ ಜನಸುರಕ್ಷಾ ಯಾತ್ರೆ ಹೆಸರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತಿದ್ದರೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ...
ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಭಯೋತ್ಪಾದಕ – ಸಂಸದ ನಳೀನ್ ಕುಮಾರ್ ಕಟೀಲ್

ಬಂಟ್ವಾಳ  : ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಭಯೋತ್ಪಾದಕ. ಜನತೆಯಲ್ಲಿ ಭಯ ಉತ್ಪಾದಿಸುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ, ಅವರು ತಲ್ವಾರ್ ಹಿಡಿದವರಿಗೆ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಾ. 05 ರ ಸೋಮವಾರ ಬಂಟ್ವಾಳದಲ್ಲಿ ನಡೆದ ಬಿಜೆಪಿ ಜನಸುರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಟೀಲ್, ಸಂಘ ಪರಿವಾರದ ಕಾರ್ಯಕರ್ತರ ಹತ್ಯೆಯಾದರೆ ಸಿದ್ದರಾಮಯ್ಯನವರು ಸುಮ್ಮನಿರುತ್ತಾರೆ. ಅಲ್ಪಸಂಖ್ಯಾತರ ತುಷ್ಟೀಕರಣದ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಬಿಹಾರದಲ್ಲಿ ಜಂಗಲ್ ರಾಜ್ಯ ಮಾಡಿದ್ದ...
ಸುದ್ದಿ

ರಾಜ್ಯ ಸರಕಾರದಿಂದ ಪಶುಭಾಗ್ಯ: ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೆಚ್ಚುವರಿ ಗುರಿ – ಅರ್ಜಿ ಆಹ್ವಾನ

ಮಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪಶುಭಾಗ್ಯ ಯೋಜನೆಯಡಿ ವಿಲೀನಗೊಳಿಸಿರುವ ಅಮೃತ ಯೋಜನೆಯಡಿ ಹೈನುಗಾರಿಕೆ ಘಟಕವನ್ನು ಅನುಷ್ಠಾನಗೊಳಿಸಲು ದ.ಕ ಜಿಲ್ಲೆಯ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 50 ಮಂದಿಗೆ ಜಾನುವಾರು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಆರ್ಥಿಕ 15 ಲಕ್ಷ ಗುರಿ ನಿಗಧಿಪಡಿಸಲಾಗಿರುತ್ತದೆ. ಈ ಯೋಜನೆಯನ್ನು ಬೇಡಿಕೆ ಆಧಾರಿತ ಯೊಜನೆಯಾಗಿ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುವುದು. ಅಮೃತ...
ಸುದ್ದಿ

ಸಿದ್ದರಾಮಯ್ಯ ತವರಲ್ಲಿ ಮೋದಿ ರಣಕಹಳೆ – ಪ್ರಧಾನ ಮಂತ್ರಿಗಳ ವೇಳಾಪಟ್ಟಿ ಏನು ಗೊತ್ತಾ?

ಬೆಂಗಳೂರು: ಹಮ್ ಸಫರ್ ರೈಲು ಮತ್ತು ಹಲವು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ. ಭಾನುವಾರ ತಡರಾತ್ರಿ 11 ಗಂಟೆಗೆ ಮೋದಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು. ಈ ವೇಳೆ ಸಿಎಂ ಸಿದ್ದರಾಮಯ್ಯ ಶಿಷ್ಠಾಚಾರದ ಅನ್ವಯ ಸ್ವಾಗತ ಕೋರಿದ್ರು. ರಾಜ್ಯಪಾಲ ವಜುಭಾಯಿ ವಾಲಾ ಕೂಡ ಮೋದಿಗೆ ಸ್ವಾಗತ ಕೋರಿದ್ರು. ಬಳಿಕ ಮೋದಿ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ರು. ಮೋದಿ ಆಗಮನಕ್ಕೆ ಕಾಯುತ್ತಿದ್ದ ನೂರಾರು...