ಚಿತ್ರದ ಸನ್ನಿವೇಶಗಳನ್ನು ಅಭಿಮಾನಿಗಳು ತಪ್ಪು ತಿಳಿದುಕೊಳ್ಳಬಾರದು: ಸುದೀಪ್ – ಕಹಳೆ ನ್ಯೂಸ್
ಬೆಂಗಳೂರು: ನಿನ್ನೆ ತೆರೆಕಂಡ "ದಿ ವಿಲನ್' ಚಿತ್ರದಲ್ಲಿ ನಾನು ಶಿವಣ್ಣನವರಿಗೆ ಹೊಡೆದು ಅವಮಾನಿಸಿರುವುದಾಗಿ ಶಿವಣ್ಣ ಆಭಿಮಾನಿಗಳು ತಪ್ಪು ಭಾವಿಸಿದ್ದಾರೆ. ಚಿತ್ರದಲ್ಲಿ ಅಂತಹ ಸನ್ನಿವೇಶವಿದ್ದು, ಅದಕ್ಕೆ ತಕ್ಕಂತೆ ಶಿವಣ್ಣ ಮತ್ತು ನಾನು ಅಭಿನಯಿಸಿದ್ದೇವೆ. ಚಿತ್ರದ ಸನ್ನಿವೇಶಗಳಲ್ಲಿ ಯಾರು ಯಾರನ್ನೇ ಹೊಡೆದರೂ ಅಭಿಮಾನಿಗಳು ತಪ್ಪು ತಿಳಿದುಕೊಳ್ಳಬಾರದು ಅಂತ ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಾರೆ. ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ನಿನ್ನೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಚಿತ್ರರಂಗದಲ್ಲಿ ಕಳೆದ ಮೂವತ್ತೊಂದು ವರ್ಷಗಳಿಂದ ಇರುವ...