Saturday, November 23, 2024

archiveSmart City

ಸುದ್ದಿ

ಸ್ವಚ್ಚತೆ ವಿಚಾರದಲ್ಲಿ ಮಂಗಳೂರಿನಾದ್ಯಂತ ಕ್ರಾಂತಿ ಮೂಡಿಸಿರುವ ರಾಮಕೃಷ್ಣ ಸಂಸ್ಥೆ – ಕಹಳೆ ನ್ಯೂಸ್

ಮಂಗಳೂರು: ಸ್ಮಾರ್ಟ್ ಸಿಟಿ ಎಂದಾಗಲೆ ನೆನಪಾಗುವುದು ಮೊದಲು ಕಡಲ ನಗರಿ ಮಂಗಳೂರು. ಅನೇಕ ಪ್ರವಾಸಿಗರ ಆಕರ್ಷಣಿಯ ತಾಣ. ಇಲ್ಲಿಗೆ ದೇಶ ವಿದೇಶಗಳಿಂದ ಪ್ರವಾಸಿಗರು ಕಡಲ ನಗರಿಯ ಪ್ರಕೃತಿಯ ಸೌಂಧರ್ಯವನ್ನು ಸವಿಯಲು ಪಯಣ ಬೆಳೆಸುತ್ತಿದ್ದಾರೆ. ಆದರೆ ಇಲ್ಲಿನ ಅವ್ಯವಸ್ಥೆಯ ಗೋಳು ಕೇಳಲು ಸ್ವತಃ ಪ್ರತಿನಿಧಿಗಳೆ ಮುಂದಾಗದಿರುವುದು ಶೋಚನೀಯ. ಅಂತದ್ರದಲ್ಲಿ ರಾಮಕೃಷ್ಣ ಸಂಸ್ಥೆ ಇಲ್ಲಿನ ಸ್ವಚ್ಚಂಧದ ಬಗ್ಗೆ ಕಾಳಜಿ ವಹಿಸಿದ್ದು ಗಮನರ್ಹ. ಸ್ವಚ್ಚತೆ ವಿಚಾರದಲ್ಲಿ ಮಂಗಳೂರಿನಾದ್ಯಂತ ಕ್ರಾಂತಿ ಮೂಡಿಸಿರುವ ರಾಮಕೃಷ್ಣ ಮಠದ ಸಾರಥ್ಯದಲ್ಲಿ...
ಸುದ್ದಿ

ಕಸಾಯಿಖಾನೆ ಅನುದಾನ ವಿಚಾರ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕಸಾಯಿಖಾನೆ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಅನುದಾನ ನೀಡಿಕೆ ವಿಚಾರ ಸಂಬಂಧಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕಸಾಯಿಖಾನೆ ಅಭಿವೃದ್ಧಿ ಪಡಿಸುವ ಬಗ್ಗೆ ಪಾಲಿಕೆಯಲ್ಲಿ ಯಾವುದೇ ಚರ್ಚೆ ಮಾಡದೆ ನೇರವಾಗಿ ಸ್ಮಾರ್ಟ್ ಸಿಟಿ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು ಇರುವುದರ ವಿರುದ್ಧ ಮಂಗಳೂರು ಪಾಲಿಕೆ ಸಭೆಯಲ್ಲಿ ವಿಪಕ್ಷ ದಲ್ಲಿರುವ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸುಮಾರು ಒಂದುವರೆ...
ಸುದ್ದಿ

ಕಸಾಯಿಖಾನೆ ವಿವಾದ, ದ.ಕ. ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತೇನೆ: ಖಾದರ್ – ಕಹಳೆ ನ್ಯೂಸ್

ಮಂಗಳೂರು: ಕಸಾಯಿ ಖಾನೆ ವಿವಾದ ದಿನಕ್ಕೊಂದರಂತೆ ವಿವಾದವನ್ನು ಸೃಷ್ಟಿಸುತ್ತಿದ್ದು, ಈ ಕುರಿತಂತೆ ವಸತಿ ಸಚಿವ ಯು ಟಿ ಖಾದರ್ ಮತ್ತೊಂದು ಹೇಳಿಕೆಯನ್ನು ನೀಡಿದ್ದಾರೆ. ಕಸಾಯಿಖಾನೆಗೆ ಸ್ಮಾರ್ಟ್ ಸಿಟಿ ಅನುದಾನ ವಿವಾದ ವಿಚಾರ ಬಗ್ಗೆ ನಾನು ಪ್ರಧಾನಿಗೆ ಪತ್ರ ಬರೆಯುತ್ತಿದ್ದೇನೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನದ ಸಂದೇಶಗಳು ಗೊಂದಲ ಸೃಷ್ಟಿಸಿವೆ. ಗೋಶಾಲೆಗೂ ಅನುದಾನ ನೀಡಬೇಕೆಂದು ಮನವಿ ಮಾಡುತ್ತಿದ್ದು ಶೀಘ್ರವೇ ದ.ಕ. ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತೇನೆಂದು ಹೇಳಿಕೆಯನ್ನು ನೀಡಿದರು....
ಸುದ್ದಿ

ಕಸಾಯಿಖಾನೆ 15 ಕೋಟಿ ಅನುದಾನ ನೀಡಿರೋದನ್ನು ಖಂಡಿಸುತ್ತೇವೆ: ವಿ.ಹಿಂ.ಪ – ಕಹಳೆ ನ್ಯೂಸ್

ಮಂಗಳೂರು: ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮಂಗಳೂರು ಇದರ ವತಿಯಿಂದ ಮಂಗಳೂರು ಮಹಾ ನಗರ ಪಾಲಿಕೆ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಮಂಗಳೂರು ಕಸಾಯಿಖಾನೆಗೆ ಯುಟಿ ಖಾದರ್ ಹದಿನೈದು ಕೋಟಿ ರೂಪಾಯಿ ಘೋಷಿಸಿದ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ನಿರತ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಯುಟಿ ಖಾದರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಯುಟಿ ಖಾದರ್...
ಸುದ್ದಿ

ಕಸಾಯಿಖಾನೆ ವಿವಾದ: ಸಚಿವ ಯುಟಿ ಖಾದರ್ ಪರ ನಿಂತ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ – ಕಹಳೆ ನ್ಯೂಸ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿ ಸೇರ್ಪಡೆ ವಿಚಾರವೂ ವಿವಾದಗೊಳ್ಳುತ್ತಿರುವ ಮಧ್ಯೆಯೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಪರ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ನಿಂತಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ ಕಸಾಯಿಖಾನೆಯ ವಿಚಾರದಲ್ಲಿ ಸಚಿವ ಖಾದರ್ ಸಲಹೆ ನಷ್ಟೇ ನೀಡಿದ್ದಾರೆ ಅವರು ಏಕಪಕ್ಷೀಯವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ . ಕಸಾಯಿಖಾನೆಯ ಅಭಿವೃದ್ಧಿಗೆ ಹದಿನೈದು ಕೋಟಿ...
ಸುದ್ದಿ

ಸ್ವಚ್ಛತೆಯ ಉದ್ದೇಶದಿಂದ ಕಸಾಯಿಖಾನೆಯನ್ನು ಆಧುನೀಕರಣಗೊಳಿಸಲು ಸಲಹೆ ನೀಡಲಾಗಿದೆ: ಖಾದರ್ – ಕಹಳೆ ನ್ಯೂಸ್

ಮಂಗಳೂರು: ನಗರ ಸ್ವಚ್ಛವಾಗಿರಬೇಕೆಂಬ ಹಿನ್ನೆಲೆಯಲ್ಲಿ ಕುದ್ರೋಳಿ ಕಸಾಯಿಖಾನೆಯನ್ನು ಆಧುನೀಕರಣಗೊಳಿಸಲು ಸಲಹೆ ನೀಡಲಾಗಿದೆ. ಆದರೆ ಬಿಜೆಪಿ ಜನಪ್ರತಿನಿಧಿಗಳು ಇದರ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಖಾದರ್ ಅವರು ಕಸಾಯಿಖಾನೆಗೆ 15 ಕೋಟಿ ರೂ. ನೀಡಿದ್ದಾರೆಂಬ ಆರೋಪದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಜೆಪಿ ಜನಪ್ರತಿನಿಧಿಗಳು ಕೇಂದ್ರದ ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದು ಇದನ್ನು ನಿಲ್ಲಿಸಲಿ ಎಂದು ಸವಾಲು ಹಾಕಿದರು. 2011ರಲ್ಲಿ...
ಸುದ್ದಿ

12 ಕೋಟಿ ವೆಚ್ಚದಲ್ಲಿ ಮಂಗಳೂರು ರಸ್ತೆ ಅಭಿವೃದ್ಧಿ ಮಾಡಲಾಗುವುದು: ಯುಟಿ ಖಾದರ್

ಮಂಗಳೂರು: ಸ್ಮಾರ್ಟ್ ಸಿಟಿ ಅಭಿವೃದ್ಧಿಗೆ ನಾವು ಬದ್ದ ಕಾಮಗಾರಿಗೆ ಚಾಲನೆ ನೀಡಲು ನಾವು ತೀರ್ಮಾನಿಸಿದ್ದೇವೆ, ಮಂಗಳೂರು ಪ್ರವಾಸೋದ್ಯಮ ತಾಣವಾಗುತ್ತಿದೆ 12 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು, ಝೀರೋ ಟ್ರಾಫಿಕ್ ಝೋನ್ ನಿರ್ಮಾಣ ಅಲ್ಲದೆ ಇನ್ನಿತರ ಅಭಿವ್ರಿದ್ಧಿ ಕಾಮಗಾರಿ ಶೀಘ್ರದಲ್ಲೇ ಮಾಡಲಿದ್ದೇವೆ. ಮಂಗಳಾ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದ ಅಭಿವೃದ್ಧಿಗೆ 10 ಕೋಟಿ ಶೀಘ್ರವೇ ಕೂಳೂರು ಸೇತುವೆ ದುರಸ್ತಿ ಕಾರ್ಯ ಪ್ರಯಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಮಂಗಳೂರಲ್ಲಿ ವಸತಿ ಸಚಿವ...