Tuesday, January 21, 2025

archiveSocial Justice

ಸುದ್ದಿ

ಗ್ಯಾಂಗ್ ರೇಪ್ ಪ್ರಕರಣ: ಬಂಟ್ವಾಳ ಪೊಲೀಸರ ಗುಪ್ತ ಅಜೆಂಡಾ, ದಲಿತ ಮುಖಂಡರ ಆರೋಪ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ತೋಟ ಬೆಂಗ್ರೆ ಬೀಚ್ ನಲ್ಲಿ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಸಂತ್ರಸ್ಥ ಯುವತಿಯ ದೂರು ಸ್ವೀಕರಿಸಲು ನಿರಾಕರಿಸುವ ಮೂಲಕ ಠಾಣೆಗೆ ಬಾರದಂತೆ ತಡೆಯುವ ಗುಪ್ತ ಅಜೆಂಡ ಸಾಭೀತಾಗಿದೆ ಎಂದು ಬಂಟ್ವಾಳದ ದಲಿತ ಮುಖಂಡರು ಆರೋಪಿಸಿದ್ದಾರೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಅಂಬೇಡ್ಕರ್ ಫೋರಂ ಫಾರ್ ಸೋಷಿಯಲ್ ಜಸ್ಟೀಸ್‌ನ ಅಧ್ಯಕ್ಷ ಭಾನುಚಂದ್ರ ಕೃಷ್ಣಾಪುರ ಬಂಟ್ವಾಳ...