Recent Posts

Sunday, January 19, 2025

archiveSocial Media

ಸುದ್ದಿ

ಅಭಿರಾಮ ಹೆಗಡೆ ವಿರುದ್ಧ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ – ಕಹಳೆ ನ್ಯೂಸ್

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ, ಶ್ರೀಸಂಸ್ಥಾನ ಗೋಕರ್ಣ - ಶ್ರೀರಾಮಚಂದ್ರಾಪುರಮಠ ಹಾಗೂ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಮಾನಹಾನಿಕರವಾದ ಯಾವುದೇ ರೀತಿಯ ಹೇಳಿಕೆಯನ್ನು ಮಾಧ್ಯಮ - ಸಮಾಜಮಾಧ್ಯಮ ಹಾಗೂ ಇನ್ನಿತರ ಯಾವುದೇ ರೀತಿಯಲ್ಲಿ ನೀಡದಂತೆ ಅಭಿರಾಮ್ ಹೆಗಡೆ ವಿರುದ್ಧ ಪ್ರತಿಬಂಧಕಾಜ್ಞೆಯನ್ನು ನ್ಯಾಯಾಲಯ ನೀಡಿದೆ. ಸದರಿ ವ್ಯಕ್ತಿಯು ಮಾಧ್ಯಮ - ಸಮಾಜಮಾಧ್ಯಮ ಮುಂತಾದವುಗಳನ್ನು ಬಳಸಿಕೊಂಡು ಶ್ರೀರಾಮಚಂದ್ರಾಪುರಮಠ ಹಾಗೂ ಶ್ರೀಗಳ ಗೌರವಕ್ಕೆ ಚ್ಯುತಿತರುವ ಹಾಗೂ ಸತ್ಯಕ್ಕೆ ದೂರವಾದ...
ಸುದ್ದಿ

ದೇಶಪಾಂಡೆ ವಿರುದ್ಧ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಗರಂ – ಕಹಳೆ ನ್ಯೂಸ್

ದೆಹಲಿ: ಕಾರವಾರದಲ್ಲಿ ನಡೆದ ಕ್ರೀಡಾ ಕಾರ್ಯಕ್ರಮವೊಂದರಲ್ಲಿ ಯುವ ಕ್ರೀಡಾಳುಗಳಿಗೆ ಸಲ್ಲಬೇಕಿದ್ದ ಕ್ರೀಡಾ ಪರಿಕರಗಳನ್ನು ಎಸೆದು ಅವಮಾನ ಮಾಡಿದ ಸಚಿವ ಆರ್ ವಿ ದೇಶಪಾಂಡೆ ವಿರುದ್ಧ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಗರಂ ಆಗಿದ್ದಾರೆ. ಸಚಿವರು ಕ್ರೀಡಾ ಪರಿಕರಗಳನ್ನು ಎಸೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಚಿವರ ನಡೆಯನ್ನು ಬಿಜೆಪಿ ಟೀಕಿಸಿದೆ. ಅಷ್ಟೇ ಅಲ್ಲ ಮತ್ತೊಬ್ಬ ಎಚ್ ಡಿ ರೇವಣ್ಣ ಎಂದು ಲೇವಡಿ ಮಾಡಿದೆ. ಹಿಂದೆ ಕೊಡಗು ಪ್ರವಾಹ...
ಸುದ್ದಿ

ಚಾರಿತ್ರ‍್ಯ ಹರಣ ಮಾಡುವ ಸುಳ್ಳು ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ- ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಚಾರಿತ್ರ‍್ಯ ಹರಣ ಮಾಡುವ ಸುಳ್ಳು ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಕಳೆದ ಎರಡು ದಿನಗಳಿಂದ ಡಿವಿಎಸ್ ಬಗ್ಗೆ ಹರಿದಾಡುತ್ತಿರುವ ಅಶ್ಲೀಲ ವಿಚಾರ ಅವರ ಮನಸ್ಸಿಗೆ ನೊವುಂಟು ಮಾಡಿತ್ತು. ಅವರ ಚಾರಿತ್ರ‍್ಯ ಹರಣ ಮಾಡಿ ರಾಜಕೀಯವಾಗಿ ಮುಗಿಸುವ ಉದ್ದೇಶದಿಂದ ವಿರೋಧಿಗಳು ವ್ಯವಸ್ಥಿತ ಸಂಚು ಮಾಡಿದ್ದಾರೆ ಎಂದು ದೂರಿದ್ದಾರೆ. ನನ್ನನ್ನು...
ಸುದ್ದಿ

ಪಂದ್ಯಕ್ಕೆ ಮೊದಲು ವಿಶೇಷ ರೀತಿಯಲ್ಲಿ ದೀಪಾವಳಿ ಆಚರಿಸಿರುವ ವಿರಾಟ್ ಕೊಹ್ಲಿ – ಕಹಳೆ ನ್ಯೂಸ್

ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ವಿರುದ್ದ ಐದನೇ ಪಂದ್ಯಕ್ಕೆ ಸಜ್ಜಾಗಿರುವ ಜೊತೆಗೆ ಪಂದ್ಯಕ್ಕೂ ಮುನ್ನ ದಿನಾ ದೀಪಾವಳಿಯನ್ನು ವಿಶೇಷ ರೀತಿಯಲ್ಲಿ ಆಚರಿಸಿದ್ದಾರೆ. ತಿರುವನಂತಪುರದಲ್ಲಿ ನಡೆಯಲಿರುವ ಪಂದ್ಯಕ್ಕೂ ಮುನ್ನಾ ದಿನ ಮಾನ್ಯವಾರ್ ಜಾಹೀರಾತಿಗೆ ಸಂಬಂಧಿಸಿದಂತೆ ಬಡ ಮಕ್ಕಳೊಂದಿಗೆ ದೀಪಾವಳಿ ಆಚರಿಸಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಡ ಮಕ್ಕಳೊಂದಿಗೆ ಶೇರ್ವಾನಿಯಲ್ಲಿ ಕೊಹ್ಲಿ ಮಿಂಚಿದ್ದು, ದೀಪಾವಳಿಯ ದೀಪಗಳಿಗಿಂತ ಈ ಮಕ್ಕಳಲ್ಲಿ ಹೆಚ್ಚು ಹೊಳಪಿದೆ ಎಂದು ಬರೆದುಕೊಂಡಿರುವ...
ಸುದ್ದಿ

ಮದುವೆ ಡೇಟ್‌ ಟ್ವಿಟ್ ಮಾಡಿದ ಕರಾವಳಿ ಬೆಡಗಿ ದೀಪಿಕಾ ಪಡುಕೋಣೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಬೆಡಗಿ ದೀಪಿಕಾ ಪಡುಕೋಣೆ ರಣ್‌ವೀರ್ ಜೊತೆಗೆ ಮದುವೆಯಾಗಲು ಒಪ್ಪಿರೋದು ಗೊತ್ತೆ ಇದೆ. ಆದ್ರೆ ಮದ್ವೆ ಯಾವಾಗ ಅಂತ ಹೇಳಿಕೊಂಡಿರಲಿಲ್ಲ. ಆದರೆ ಈಗ ಡಿಪ್ಪಿ ಮದುವೆ ಡೇಟ್‌ನ್ನು ಬಹಿರಂಗಗೊಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿರುವ ದೀಪಿಕಾ ನಾವಿಬ್ಬರು ಇಬ್ಬರೂ ವಿವಾಹವಾಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಉಭಯ ಕುಟುಂಬಗಳ ಆಶೀರ್ವಾದದೊಂದಿಗೆ ನ. 14 ಮತ್ತು 15ರಂದು ವಿವಾಹವಾಗುತ್ತಿದ್ದೇವೆ. ನಮ್ಮ ಪ್ರೀತಿಯ ಪ್ರಯಾಣದಲ್ಲಿ ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಬಯಸುತ್ತೇವೆ....
ಸುದ್ದಿ

ನಿರ್ದೇಶಕ ಪ್ರೇಮ್ ಗೆ ಸರಿಯಾದ ಪಾತ್ರ ನೀಡಿಲ್ಲ: ಶಿವಣ್ಣ ಅಭಿಮಾನಿಗಳ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ದಿ ವಿಲನ್' ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆಯಾಗಿರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದರೆ, ಈ ಸಿನಿಮಾ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಜ್ ಕುಮಾರ್ ಅಬಿಮಾನಿಗಳು ಸಿನಿಮಾದ ಮೇಲೆ ಮುನಿಸಿಕೊಂಡಿದ್ದಾರೆ. ಚಿತ್ರ ನೋಡಿ ಬಂದವರ ಪೈಕಿ ಅನೇಕರು ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಇಲ್ಲ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಶಿವರಾಜ್ ಕುಮಾರ್ ಅವರ ಪಾತ್ರ ಅವರ ಅಪ್ಪಟ ಅಭಿಮಾನಿಗಳಿಗೆ ತೃಪ್ತಿ ನೀಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಶಿವಣ್ಣ ಅಭಿಮಾನಿಗಳು...
ಸುದ್ದಿ

ಕಸಾಯಿಖಾನೆ ವಿವಾದ, ದ.ಕ. ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತೇನೆ: ಖಾದರ್ – ಕಹಳೆ ನ್ಯೂಸ್

ಮಂಗಳೂರು: ಕಸಾಯಿ ಖಾನೆ ವಿವಾದ ದಿನಕ್ಕೊಂದರಂತೆ ವಿವಾದವನ್ನು ಸೃಷ್ಟಿಸುತ್ತಿದ್ದು, ಈ ಕುರಿತಂತೆ ವಸತಿ ಸಚಿವ ಯು ಟಿ ಖಾದರ್ ಮತ್ತೊಂದು ಹೇಳಿಕೆಯನ್ನು ನೀಡಿದ್ದಾರೆ. ಕಸಾಯಿಖಾನೆಗೆ ಸ್ಮಾರ್ಟ್ ಸಿಟಿ ಅನುದಾನ ವಿವಾದ ವಿಚಾರ ಬಗ್ಗೆ ನಾನು ಪ್ರಧಾನಿಗೆ ಪತ್ರ ಬರೆಯುತ್ತಿದ್ದೇನೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನದ ಸಂದೇಶಗಳು ಗೊಂದಲ ಸೃಷ್ಟಿಸಿವೆ. ಗೋಶಾಲೆಗೂ ಅನುದಾನ ನೀಡಬೇಕೆಂದು ಮನವಿ ಮಾಡುತ್ತಿದ್ದು ಶೀಘ್ರವೇ ದ.ಕ. ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತೇನೆಂದು ಹೇಳಿಕೆಯನ್ನು ನೀಡಿದರು....
ಸುದ್ದಿ

ಭಯ ನನ್ನನ್ನು ಆವರಿಸಿದ್ರೆ ನನ್ನ ಹೋರಾಟ ಇಲ್ಲಿಗೆ ಮುಗಿದಂತೆ: ಸೋನಾಲಿ ಬೇಂದ್ರೆ – ಕಹಳೆ ನ್ಯೂಸ್

ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸೋನಾಲಿ ಸಾಮಾಜಿಕ ಜಾಲತಾಣದ ಮೂಲಕವೇ ತಮ್ಮ ಕ್ಯಾನ್ಸರ್ ವಿಷ್ಯವನ್ನು ಜನರ ಮುಂದಿಟ್ಟಿದ್ದರು. ಆಗಾಗ ಇನ್ಸ್ಟ್ರಾಗ್ರಾಮ್‌ನಲ್ಲಿ ಚಿಕಿತ್ಸೆ, ಅನುಭವಿಸುವ ನೋವನ್ನು ಪ್ರಾಮಾಣಿಕವಾಗಿ ಹೇಳಿಕೊಳ್ತಾರೆ. ಜೊತೆಗೆ ತಮ್ಮನ್ನು ಸಂಭಾಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸದ್ಯ ಸೋನಾಲಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ. ಭಯ ನನ್ನನ್ನು ಆವರಿಸಿದ್ರೆ ನನ್ನ ಹೋರಾಟ ಇಲ್ಲಿಗೆ ಮುಗಿದಂತೆ ಎಂದು ಬರವಣಿಗೆ ಆರಂಭಿಸಿರುವ ಸೋನಾಲಿ, ಚೆರಿಲ್ ಸ್ಪೆçಡ್ ವೈಲ್ಡ್ ಹೇಳಿಕೆಯನ್ನು ಪೋಸ್ಟ್...
1 2 3
Page 2 of 3