Monday, January 20, 2025

archivesoldier

ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಣೆಯ ವೇಳೆ ಹುತಾತ್ಮನಾದ ಕರ್ನಾಟಕದ ಯೋಧ – ಕಹಳೆ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಕಾರ್ಯಚರಣೆಯ ವೇಳೆ ರಾಜ್ಯದ ಯೋಧ ಪ್ರಕಾಶ್ ಜಾಧವ್ ಮೃತರಾಗಿದ್ದಾರೆ. ಜಾಧವ್ ಚಿಕ್ಕೋಡಿ ತಾಲೂಕಿನವರಾಗಿದ್ದು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಅಂತ್ಯಕ್ರಿಯೆ ವೇಳೆ ಪ್ರಕಾಶ್ ಜಾಧವ್ ಹಮರ್ ರಹೇ ಘೋಷಣೆಯ ಮೂಲಕ ಹುತಾತ್ಮರಿಗೆ ಅಂತಿಮ ನಮನ ಸಲ್ಲಿಸಲಾಯಿತು....
ಸುದ್ದಿ

ಯೋಧರ ಪ್ರಯಾಣಕ್ಕೆ ಉಚಿತ ಏರ್‌ ಟಿಕೆಟ್‌ – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಯೋಧರ ಪ್ರಯಾಣಕ್ಕೆ ಉಚಿತ ಏರ್‌ ಟಿಕೆಟ್‌ ನೀಡಿದ್ದಾರೆ ಎಂಬ ಒಕ್ಕಣೆಯೊಂದಿಗೆ, ಭಾರತ ಸೇನೆಯ ಯೋಧರು ವಿಮಾನದಲ್ಲಿ ಪ್ರಯಾಣಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಜೊತೆಗೆ 'ಸ್ವಾತಂತ್ರ್ಯಾ ನಂತರದ 60 ವರ್ಷ ಭಾರತೀಯ ಯೋಧರು ರೈಲಿನ ಜನರಲ್‌ ಕಂಪಾರ್ಟ್‌ಮೆಂಟ್‌ನಲ್ಲಿ ಶೌಚಾಲಯ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಆ ಚಿತ್ರಗಳನ್ನು ನರೇಂದ್ರ ಮೋದಿ ಅವರಿಗೆ ಕಳುಹಿಸಿದ ನಂತರ ಮೋದಿ ಸರ್ಕಾರ ಯೋಧರಿಗೆ ವಿಮಾನ ಟಿಕೆಟ್‌ಗಳನ್ನು ನೀಡಲು ಆರಂಭಿಸಿದೆ. ಉತ್ತಮ...
ಸುದ್ದಿ

ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಾಲ್ವರು ಯೋಧರು – ಕಹಳೆ ನ್ಯೂಸ್

ಕಾಶ್ಮೀರ: ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಪ್ರತ್ಯೇಕ ಎನ್ ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದು ಹಾಕಿದ್ದಾರೆ. ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೂ ಬಳಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 7 ಜನ ನಾಗರಿಕರು ಸಾವನ್ನಪ್ಪಿದ್ದಾರೆ. ಗಡಿ ನುಸಳಲು ಯತ್ನಿಸಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ನುಸುಳುಕೋರರನ್ನು ಸೇನೆ ಹೊಡೆದು ಹಾಕಿದ್ದು, ಗುಂಡಿನ ಕಾಳಗದಲ್ಲಿ...