Recent Posts

Monday, January 20, 2025

archiveSoldiers

ಸುದ್ದಿ

ಉಗ್ರರ ದಾಳಿ ಬೆಂಬಲಿಸಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಯುವಕನ ಬಂಧನ – ಕಹಳೆ ನ್ಯೂಸ್

ರಾಯಚೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಯೋಧರು ಹುತಾತ್ಮರಾಗಿದ್ದು, ಈ ಉಗ್ರರ ದಾಳಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ರಾಯಚೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಕಾಡ್ಲೂರು ಗ್ರಾಮದ ಮಹಮ್ಮದ್ ರಫಿಕ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಫೆಬ್ರವರಿ 15 ರಂದು ಫೇಸ್ ಬುಕ್ ಖಾತೆಯಲ್ಲಿ ಉಗ್ರರ ದಾಳಿ ಬೆಂಬಲಿಸಿ, ಪಾಕಿಸ್ತಾನ ಪರ ಘೋಷಣೆ ಇರುವ ವಿಡಿಯೋವನ್ನು...
ಸುದ್ದಿ

ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಶಾಕಿಂಗ್ ನ್ಯೂಸ್ – ಕಹಳೆ ನ್ಯೂಸ್

ಬೆಂಗಳೂರು: ಕಾರು, ಬೈಕ್‌ಗಳಲ್ಲಿ ಬಂದು ಕದ್ದು ಮುಚ್ಚಿ ರಸ್ತೆ ಬದಿ, ಖಾಲಿ ಜಾಗಗಳಲ್ಲಿ, ಚರಂಡಿಗಳಲ್ಲಿ ಕಸ ಎಸೆಯುವವರಿಗೆ ದೊಡ್ಡ ಶಿಕ್ಷೆ ಕಾದಿದೆ. ಇನ್ನೂ ಶಿಕ್ಷೆ ಮತ್ತು ದಂಡದ ಜೊತೆ, ನಿಮ್ಮ ವಾಹನ ಸಹ ಜಪ್ತಿಯಾಗಲಿದೆ. ಬಿಬಿಎಂಪಿಯು ರಾತ್ರಿ ವೇಳೆ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡುವವರ ಮೇಲೆ ಹದ್ದಿನ ಕಣ್ಣಿಟ್ಟು ದಂಡದ ಶಿಕ್ಷೆಗೆ ಗುರಿಪಡಿಸಲು ನಿವೃತ್ತ ಸೈನಿಕರನ್ನು ಮಾರ್ಷಲ್‌ಗಳನ್ನಾಗಿ ನೇಮಿಸಿಕೊಂಡಿದೆ. ಪಾಲಿಕೆಯ ಪ್ರತಿ ವಲಯಕ್ಕೆ 3-4 ಮಂದಿಯಂತೆ ಒಟ್ಟು 8 ವಲಯಗಳಿಗೆ 32...